• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

  • Home
  • Janamata
Friday, September 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

SSLC ಫಲಿತಾಂಶ | ಅಂಕಪಟ್ಟಿಯಲ್ಲಿಯೇ ದೋಷ: ಅಂದ ವಿದ್ಯಾರ್ಥಿನಿಗೆ ಅನ್ಯಾಯ!

Achyutkumar by Achyutkumar
SSLC Result Error in the mark sheet itself Injustice to the beautiful student!
Share on FacebookShare on WhatsappShare on Twitter
ADVERTISEMENT

ಎರಡು ಕಣ್ಣು ಕಾಣದಿದ್ದರೂ ಧೈರ್ಯದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಎದುರಿಸಿದ ಶಿರಸಿಯ ವಿದ್ಯಾರ್ಥಿನಿಗೆ ಸರ್ಕಾರ ಅನ್ಯಾಯ ಮಾಡಿದೆ. ಶ್ರೀಮೈಲ್ ಖಾನ್ ಅವರು ಎಲ್ಲಾ ಪರೀಕ್ಷೆಗೆ ಹಾಜರಾಗಿದ್ದರೂ ಅವರು ಗೈರಾದ ಬಗ್ಗೆ ಫಲಿತಾಂಶ ಪ್ರಕಟಿಸಿದೆ!

ADVERTISEMENT

`ಆ ವಿದ್ಯಾರ್ಥಿನಿಗೆ ಹುಟ್ಟಿದಾಗಲಿನಿಂದಲೂ ಕಣ್ಣಿಲ್ಲ. ಆದರೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯವರಿಗೂ ಕಣ್ಣಿಲ್ಲವೇ?’ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಪರೀಕ್ಷೆಗೆ ಹಾಜರಾದರೂ ಗೈರು ಎಂದು ಫಲಿತಾಂಶ ನೀಡಿದ ಕಾರಣ ಪಾಲಕರು ಆಕ್ರೋಶವ್ಯಕ್ತಪಡಿಸಿದ್ದಾರೆ. ಬಾಲ್ಯದಿಂದಲೂ ಕಷ್ಟದಿಂದಲೇ ಬೆಳೆದು ಬಂದ ಶ್ರೀಮೈಲ್ ಖಾನ್ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದು, ತಮ್ಮ ಫಲಿತಾಂಶ ನೋಡಿ ಅವರೇ ಆಘಾತಕ್ಕೆ ಒಳಗಾಗಿದ್ದಾರೆ. ತಮಗಾದ ಅನ್ಯಾಯದ ಬಗ್ಗೆ ಅವರು ನೋವು ತೋಡಿಕೊಂಡಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಶಿರಸಿಯ ಯೂನಿಯನ್ ಪ್ರೌಢಶಾಲೆಯಲ್ಲಿ ಶ್ರೀಮೈಲ್ ಖಾನ್ ಅವರು ಪ್ರವೇಶಪಡೆದಿದ್ದು, ಅಲ್ಲಿಂದಲೇ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಎದುರಿಸಿದ್ದಾರೆ. ಹುಟ್ಟಿದಾಗಲಿನಿಂದಲೂ ಎರಡೂ ಕಣ್ಣು ಕಾಣದಿರುವ ಶ್ರೀಮೈಲ್ ಖಾನ್ ಅವರು ಆರು ವಿಷಯಗಳ ಪರೀಕ್ಷೆಗೆ ಹಾಜರಾಗಿದ್ದಾರೆ. ಶ್ರೀಮೈಲ್ ಖಾನ್ ಅವರು ಪ್ರಥಮ ಭಾಷೆ ಉರ್ದುವಿನಲ್ಲಿ 124, ಕನ್ನಡದಲ್ಲಿ 100 ಅಂಕಪಡೆದಿದ್ದು, ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜರಾಗದ ಬಗ್ಗೆ ಅಂಕಪಟ್ಟಿಯಲ್ಲಿ ನಮೂದಿಸಲಾಗಿದೆ. ಸಹಾಯಕರ ಸಹಾಯಪಡೆದು ಅವರು ಎಲ್ಲಾ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿದರೂ ಸಮಾಜ ವಿಜ್ಞಾನ ಪರೀಕ್ಷೆ ಬರೆದಿದನ್ನು ಪರೀಕ್ಷಾ ಮಂಡಳಿ ಪರಿಗಣಿಸಿಲ್ಲ.

Advertisement. Scroll to continue reading.

ಶಿಕ್ಷಣ ಇಲಾಖೆ ಮಾಡಿದ ಎಡವಟ್ಟಿನಿಂದ ಶ್ರೀಮೈಲ್ ಖಾನ್ ಅವರಿಗೆ ಅನ್ಯಾಯವಾಗಿದೆ. ಮಂಡಳಿಯ ತಪ್ಪು ನಿರ್ಧಾರದಿಂದ ಶ್ರೀಮೈಲ್ ಖಾನ್ ಅವರು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ. `ಅಧಿಕಾರಿಗಳು ಪರೀಕ್ಷಾ ಕೇಂದ್ರದ ಹಾಜರಾತಿ ವರದಿಯನ್ನು ಪರಿಶೀಲಿಸಬೇಕು. ತಕ್ಷಣವೇ ಈ ಅಚಾತುರ್ಯವನ್ನು ಸರಿಪಡಿಸಿ, ವಿದ್ಯಾರ್ಥಿನಿಗೆ ನ್ಯಾಯಕೊಡಿಸಬೇಕು’ ಎಂದು ಪಾಲಕರು ಆಗ್ರಹಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

September 4, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!