• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

If you wear those shoes, a thorn is sure to prick you!

ಸರ್ಕಾರಿ ಶಾಲೆಗೆ ಕಳಪೆ ಪಾದರಕ್ಷೆ ಪೂರೈಕೆ: ಹೊಸ ಚಪ್ಪಲಿ ಕೊಡಿಸಿದ ಮಾಧ್ಯಮ ವರದಿ!

September 25, 2026
Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

ADVERTISEMENT
  • Home
  • Janamata
Friday, September 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬೆಂಕಿಯಲ್ಲಿ ಬೆಂದ ಮಹಿಳೆ: ಸಾವು!

Achyutkumar by Achyutkumar
Share on FacebookShare on WhatsappShare on Twitter
ADVERTISEMENT

ಅಡುಗೆ ಮಾಡುವುದಕ್ಕಾಗಿ ಒಲೆ ಉರಿಸಿದ್ದ ಹೊನ್ನಾವರದ ಸವಿತಾ ಅಂಬಿಗ ಅವರು ಅದೇ ಒಲೆಯ ಬೆಂಕಿಗೆ ಆಹುತಿಯಾಗಿದ್ದಾರೆ. ಬೆಂಕಿಯ ಜ್ವಾಲೆಗೆ ಮೈ ಸುಟ್ಟ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಿ ಆರೈಕೆ ಮಾಡಿದರೂ ಪ್ರಯೋಜನವಾಗಿಲ್ಲ.

ಕುಮಟಾ ಹೆಗಡೆಯ ಸವಿತಾ ಅಂಬಿಗ (37) ಅವರು ಹೊನ್ನಾವರದ ಮಾವಿನಕೂರ್ವಾ ಬಳಿಯ ಮಂಡಲಕೂರ್ವಾದ ಸುಬ್ರಾಯ ಅಂಬಿಗ ಅವರನ್ನು ಮದುವೆ ಆಗಿದ್ದರು. ಎಂಟು ವರ್ಷದ ಹಿಂದೆ ಸುಬ್ರಾಯ ಅಂಬಿಗ ಅವರು ನಿಧನರಾಗಿದ್ದು, ತಮ್ಮ ಇಬ್ಬರು ಮಕ್ಕಳ ಜೊತೆ ಅವರು ವಾಸವಾಗಿದ್ದರು. ಜನವರಿ 20ರಂದು ಮನೆಯಲ್ಲಿ ಅವರು ಅಡುಗೆ ಮಾಡುತ್ತಿರುವಾಗ ಕಟ್ಟಿಗೆ ಒಲೆಯ ಬೆಂಕಿ ಅವರು ಧರಿಸಿದ್ದ ಬಟ್ಟೆಗೆ ತಾಗಿತು.

ADVERTISEMENT

ಬೆಂಕಿಯ ಜ್ವಾಲೆಗೆ ಸವಿತಾ ಅಂಬಿಗ ಅವರ ಮೈ ಸುಟ್ಟಿತು. ಗಾಯಗೊಂಡ ಅವರನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಅದಾದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದ ಕಾರಣ ಏಪ್ರಿಲ್ 2ರಂದು ಅವರು ಸಾವನಪ್ಪಿದರು. ಸಹೋದರಿ ಸಾವಿನ ಬಗ್ಗೆ ಕುಮಟಾ ಹೆಗಡೆಯ ಮೋಹನ ಮಾದೇವ ಅಂಬಿಗ ಅವರು ಮಾಹಿತಿ ನೀಡಿದ್ದು, ಹೊನ್ನಾವರ ಪೊಲೀಸರು ಪ್ರಕರಣ ದಾಖಲಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

If you wear those shoes, a thorn is sure to prick you!

ಸರ್ಕಾರಿ ಶಾಲೆಗೆ ಕಳಪೆ ಪಾದರಕ್ಷೆ ಪೂರೈಕೆ: ಹೊಸ ಚಪ್ಪಲಿ ಕೊಡಿಸಿದ ಮಾಧ್ಯಮ ವರದಿ!

September 25, 2026
Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!