• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಜ್ಜಿಯ ಕಾಸು ಕದ್ದ ಮೊಮ್ಮಕ್ಕಳು: 300ರೂಪಾಯಿಗಾಗಿ ಸಾವಿರ ರೂ ಖರ್ಚು!

May 5, 2026
Deteriorated highway Even the minister is unhappy!

ಹದಗೆಟ್ಟ ಹೆದ್ದಾರಿ: ಸಚಿವರಿಂದಲೂ ಅಸಮಧಾನ!

May 5, 2026
Contractor pours asphalt on cement road!

ಸಿಮೆಂಟ್ ರಸ್ತೆಗೆ ಡಾಂಬರ್ ಸುರಿದ ಗುತ್ತಿಗೆದಾರ!

  • Home
  • Janamata
Wednesday, May 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಒಂದೇ ವರ್ಷದಲ್ಲಿ 90 ಶಿಶುಗಳ ಸಾವು!

Achyutkumar by Achyutkumar
May 4, 2026
90 babies died!
481
VIEWS
Share on FacebookShare on WhatsappShare on Twitter

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದೇ ವರ್ಷದಲ್ಲಿ 90 ನವಜಾತ ಶಿಶುಗಳ ಮರಣವಾಗಿದೆ. ಈ ಅವಧಿಯಲ್ಲಿ 15 ಸಾವಿರ ಹೆರಿಗೆ ನಡೆದಿದ್ದು, ಆ ಪೈಕಿ 90 ಶಿಶುಗಳು ಸಾವನಪ್ಪಿರುವುದು ಕಳವಳ ಹೆಚ್ಚಿಸಿದೆ.

ADVERTISEMENT

ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ನಡೆದ ಆರೋಗ್ಯ ಮಿಶನ್ ಸಭೆಯಲ್ಲಿ ಈ ಅಂಕಿ-ಅoಶಗಳ ಬಗ್ಗೆ ಚರ್ಚೆ ನಡೆದಿದೆ. 2025-26ರ ಅವಧಿಯಲ್ಲಿ ವಿವಿಧ ವೈದ್ಯಕೀಯ ಕಾರಣಗಳಿಂದ 69 ಶಿಶುಗಳು ಸಾವನಪ್ಪಿದ್ದು, 21 ಶಿಶುಗಳು ರೋಗಗಳಿಂದ ಅಸುನೀಗಿವೆ. ಅದಾಗಿಯೂ, `ಇದಕ್ಕಿಂತ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಶಿಶು ಮರಣ ಪ್ರಮಾಣ ಕಡಿಮೆಯಾಗಿದೆ’ ಎಂಬುದು ಅಧಿಕಾರಿಗಳ ಮಾತು.

`ನವಜಾತ ಶಿಶುಗಳ ಮರಣ ಪ್ರಮಾಣವನ್ನು ಶೂನ್ಯಕ್ಕೆ ತರಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. `ಗರ್ಭಿಣಿಯರನ್ನು ನಿಗಧಿತ ಅವಧಿಯೊಳಗೆ ನೋಂದಣಿ ಮಾಡಿಕೊಂಡು ತಾಯಿ ಕಾರ್ಡ್ ವಿತರಿಸಬೇಕು. ಗರ್ಭಿಣಿ ಮತ್ತು ಶಿಶುವಿನ ಆರೋಗ್ಯವಂತ ಬೆಳವಣಿಗೆ ಮತ್ತು ಸುರಕ್ಷಿತ ಹೆರಿಗೆಯಾಗುವ ರೀತಿಯಲ್ಲಿ ನಿಯಮಿತವಾಗಿ ತಪಾಸಣೆ ನಡೆಸಬೇಕು. ಅವರಿಗೆ ಅಗತ್ಯವಿರುವ ಆರೋಗ್ಯ ಸೇವೆಗಳನ್ನು ಒದಗಿಸಬೇಕು’ ಎಂದು ಡೀಸಿ ಸೂಚಿಸಿದ್ದಾರೆ.

ADVERTISEMENT

`ಗರ್ಭಿಣಿಯರಿಗೆ ನವಜಾತ ಶಿಶುವಿನ ಪಾಲನೆ ಮತ್ತು ಹಾಲುಣಿಸುವ ವಿಧಾನಗಳ ಕುರಿತಂತೆ ಹೆಚ್ಚಿನ ಅರಿವು ಮೂಡಿಸಬೇಕು. ಹೆಚ್‌ಪಿವಿ ಲಸಿಕೆ ಸೇರಿದಂತೆ ವಿವಿಧ ಲಸಿಕೆಗಳನ್ನು ನೀಡುವ ಕಾರ್ಯಕ್ರಮಗಳಲ್ಲಿ ಶೇ 100ರ ಪ್ರಗತಿ ಸಾಧಿಸಬೇಕು’ ಎಂದುವರು ತಾಕೀತು ಮಾಡಿದ್ದಾರೆ.

ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋