• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
These are the betel nut killers!

ಇವರೇ ಆ ಸುಪಾರಿ ಕಿಲ್ಲರ್ಸ!

May 26, 2026
ಹಸಿರು ದೀಪಾವಳಿ: ಹ್ಯಾಪಿ ದೀಪಾವಳಿ!

ಸುಳ್ಳು ಹೇಳಿ ಸಿಕ್ಕಿಬಿದ್ದರೆ ಕಠಿಣ ಕ್ರಮ!

May 26, 2026
A wild elephant died after drinking water!

ನೀರು ಕುಡಿದು ಸಾವನಪ್ಪಿದ ಕಾಡಾನೆ!

  • Home
Tuesday, May 26, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನೀರು ಕುಡಿದು ಸಾವನಪ್ಪಿದ ಕಾಡಾನೆ!

Achyutkumar by Achyutkumar
May 26, 2026
A wild elephant died after drinking water!
233
VIEWS
Share on FacebookShare on WhatsappShare on Twitter

ಐದು ಅಡಿ ನೀರಿಲ್ಲದ ಕಾಳಿ ಹಿನ್ನೀರಿನಲ್ಲಿ ಸುಮಾರು 10 ಅಡಿ ಎತ್ತರದ ಆನೆಯೊಂದು ಮುಳುಗಿ ಸತ್ತಿದೆ. ಆನೆ ಮುಳುಗುವಷ್ಟು ಪ್ರಮಾಣದ ನೀರಿಲ್ಲದ ಪ್ರದೇಶದಲ್ಲಿ ಆನೆ ಮುಳುಗಿದ್ದಾದರೂ ಹೇಗೆ? ಎಂಬ ಪ್ರಶ್ನೆ ಜನರನ್ನು ಕಾಡುತ್ತಿದೆ.

ADVERTISEMENT

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಸಾಂಬ್ರಾಣಿ ವಲಯದ ಬೊಮ್ಮನಹಳ್ಳಿ ಹಿನ್ನೀರು ಪ್ರದೇಶದಲ್ಲಿ ಕಾಡಾನೆಯ ಶವ ಸಿಕ್ಕಿದೆ. ಸೋಮವಾರ ಈ ಆನೆ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಬಗ್ಗೆ ಅಧಿಕಾರಿಗಳು ನಂಬಿದ್ದಾರೆ. ಆನೆ ಹೊಟ್ಟೆ ಉಬ್ಬಿದ್ದರಿಂದ ಅದು ಅಪಾರವಾಗಿ ನೀರು ಕುಡಿದು ಸಾವನಪ್ಪಿರುವ ಬಗ್ಗೆಯೂ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಆದರೆ, ಅಷ್ಟು ದೊಡ್ಡ ಗಾತ್ರದ ಆನೆ ಇಷ್ಟು ಚಿಕ್ಕ ಪ್ರಮಾಣದ ನೀರಿನಲ್ಲಿ ಮುಳುಗಿ ಸತ್ತಿದೆ ಎಂಬುದನ್ನು ಮಾತ್ರ ಜನರಿಂದ ನಂಬಲು ಸಾಧ್ಯವಾಗುತ್ತಿಲ್ಲ. ಮೇ ಮಾಸವಾಗಿದ್ದರಿಂದ ಕಾಳಿ ಹಿನ್ನೀರಿನ ನೀರಿನ ಪ್ರಮಾಣ ಕಡಿಮೆ ಆಗಿದೆ. ನೀರು ಭರ್ತಿಯಾಗುವ ಪ್ರಮಾಣದಲ್ಲಿ ಮಳೆ ಬಿದ್ದಿಲ್ಲ. ಹೀಗಿರುವಾಗ ಗರಿಷ್ಟ ಐದಾರು ಅಡಿ ಮಾತ್ರ ನೀರು ಹಿನ್ನೀರು ಪ್ರದೇಶದಲ್ಲಿದ್ದು, ಅದರೊಳಗೆ ಆನೆ ಬಿದ್ದು ಸಾವನಪ್ಪಿರುವ ಬಗ್ಗೆ ಜನ ಅನುಮಾನವ್ಯಕ್ತಪಡಿಸಿದ್ದಾರೆ.

ADVERTISEMENT

ಆನೆ ಸತ್ತ ವಿಷಯ ತಿಳಿದ ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದ್ದಾರೆ. ಅದಾದ ನಂತರ ಬೊಮ್ಮನಳ್ಳಿ ನೀರಿನ ಸಮೀಪವೇ ಆನೆಯ ಅಂತ್ಯ ಸಂಸ್ಕಾರವನ್ನು ಮಾಡಿದ್ದಾರೆ. ಸಾವನಪ್ಪಿರುವ ಆನೆಯ ದಂತಗಳನ್ನು ಅಧಿಕಾರಿಗಳು ಮೈಸೂರು ಸಂಗ್ರಹಾಲಯಕ್ಕೆ ಕಳುಹಿಸಿದ್ದಾರೆ. ಆನೆ ನೀರು ಕುಡಿದು ಸಾವನಪ್ಪಿದ ಬಗ್ಗೆ ಅಧಿಕಾರಿಗಳು ಹೇಳಿದ್ದರೂ, ಈ ಬಗ್ಗೆ ಇನ್ನಷ್ಟು ಖಚಿತ ಮಾಹಿತಿಗಾಗಿ ಆನೆಯ ಹೃದಯ ಹಾಗೂ ಮೂತ್ರಪಿಂಡದ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ಎಫ್‌ಎಸ್‌ಎಲ್ ವರದಿ ಬಂದ ನಂತರ ಆನೆ ಸಾವಿನ ಬಗ್ಗೆ ಇನ್ನಷ್ಟು ಮಾಹಿತಿ ಸಿಗಲಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
These are the betel nut killers!

ಇವರೇ ಆ ಸುಪಾರಿ ಕಿಲ್ಲರ್ಸ!

May 26, 2026
ಹಸಿರು ದೀಪಾವಳಿ: ಹ್ಯಾಪಿ ದೀಪಾವಳಿ!

ಸುಳ್ಳು ಹೇಳಿ ಸಿಕ್ಕಿಬಿದ್ದರೆ ಕಠಿಣ ಕ್ರಮ!

May 26, 2026
A wild elephant died after drinking water!

ನೀರು ಕುಡಿದು ಸಾವನಪ್ಪಿದ ಕಾಡಾನೆ!

May 26, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋