• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

September 24, 2026
The Ganesha who does not dissolve in the Kali River!

ಕಾಳಿಯಲ್ಲಿ ಕರಗದ ಗಣಪ!

September 24, 2026
Infrastructure for industries DC's directive

ಕೈಗಾರಿಕೆಗಳಿಗೆ ಮೂಲ ಸೌಕರ್ಯ: ಡೀಸಿ ಸೂಚನೆ

ADVERTISEMENT
  • Home
  • Janamata
Thursday, September 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ರೈಲಿನಡಿ ಬಿದ್ದರೂ ಬದುಕಿದ ಮಹಿಳೆ!

Achyutkumar by Achyutkumar
A woman survived after falling under a train!
Share on FacebookShare on WhatsappShare on Twitter
ADVERTISEMENT

ಭಟ್ಕಳದಲ್ಲಿ ಮಹಿಳೆಯೊಬ್ಬರು ರೈಲಿನ ಅಡಿ ಬಿದ್ದಿದ್ದಾರೆ. ತಕ್ಷಣ ಸಹ ಪ್ರಯಾಣಿಕರು ರೈಲಿನ ಚೈನ್ ಎಳೆದು, ಮಹಿಳೆಯನ್ನು ಬದುಕಿಸಿದ್ದಾರೆ!

ಭಟ್ಕಳ ನಗರದ ರೈಲ್ವೇ ನಿಲ್ದಾಣದಲ್ಲಿ ಮಹಿಳೆಯೊಬ್ಬರು ರೈಲ್ವೇ ಹಳಿಯ ಕೆಳಗಡೆ ಬಿದ್ದಿದ್ದು, ಅವರನ್ನು ಅಲ್ಲಿದ್ದ ಪ್ರಯಾಣಿಕರೇ ರಕ್ಷಿಸಿದ್ದಾರೆ. ಕಾರವಾರದಿಂದ ಬೆಂಗಳೂರಿಗೆ ತೆರಳುವ ಪಂಚಗoಗಾ ರೈಲಿನಲ್ಲಿ ಪ್ರಯಾಣಿಸುತ್ತಿರುವ ಮಹಿಳೆ ಆಯತಪ್ಪಿ ಕೆಳಗೆ ಬಿದ್ದಿದ್ದನ್ನು ನೋಡಿದ ಜನ ತಕ್ಷಣ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಯಾಣಿಕರ ಸಮಯ ಪ್ರಜ್ಞೆಯಿಂದಾಗಿ ಆ ಮಹಿಳೆ ಬದುಕುಳಿದಿದ್ದಾರೆ. ಆ ಮಹಿಳೆ ರೈಲಿನ ಬಾಗಿಲ ಬಳಿ ನಿಂತು ಪ್ರಯಾಣ ಮಾಡುತ್ತಿದ್ದರು. ಭಟ್ಕಳ ರೈಲ್ವೇ ನಿಲ್ದಾಣದಲ್ಲಿ ರೈಲು ನಿಲ್ಲುವ ಮೊದಲೇ ಬಾಗಿಲಿನ ಸಮೀಪ ಬಂದಿದ್ದರಿAದ ರೈಲಿನಿಂದ ಕೆಳಗೆ ಬಿದ್ದರು.

ADVERTISEMENT

ತಕ್ಷಣ ಜೊತೆಗಿದ್ದ ಪ್ರಯಾಣಿಕರು ರೈಲಿನ ಚೈನ್ ಎಳೆದಿದ್ದಾರೆ. ಈ ವೇಳೆ ರೈಲು ನಿಂತಿದ್ದು, ಮಹಿಳೆಗೆ ಅಪಾಯ ಆಗದಿರುವುದನ್ನು ನೋಡಿ ಜನ ನಿಟ್ಟಿಸುರು ಬಿಟ್ಟಿದ್ದಾರೆ. ಈ ವೇಳೆ ರೈಲನ್ನು ಸ್ವಲ್ಪ ಹಿಂದಕ್ಕೆ ಚಲಿಸಿ ರೈಲ್ವೇ ಹಳಿಯಲ್ಲಿದ್ದ ಪ್ರಯಾಣಿಕ ಮಹಿಳೆಯನ್ನು ರಕ್ಷಿಸಲಾಗಿದೆ. ರಕ್ಷಣೆಗೆ ಒಳಗಾದ ಮಹಿಳೆಯ ಹೆಸರು-ವಿಳಾಸ ಗೊತ್ತಾಗಿಲ್ಲ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

September 24, 2026
The Ganesha who does not dissolve in the Kali River!

ಕಾಳಿಯಲ್ಲಿ ಕರಗದ ಗಣಪ!

September 24, 2026
Infrastructure for industries DC's directive

ಕೈಗಾರಿಕೆಗಳಿಗೆ ಮೂಲ ಸೌಕರ್ಯ: ಡೀಸಿ ಸೂಚನೆ

September 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!