• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

  • Home
  • Janamata
Sunday, August 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಆಸಿಡ್ ಟ್ಯಾಂಕರ್ ಪಲ್ಟಿ: ಚಾಲಕ ಸಾವು!

Achyutkumar by Achyutkumar
May 6, 2026
accident
Share on FacebookShare on WhatsappShare on Twitter

ಯಲ್ಲಾಪುರದ ಅರಬೈಲ್ ಘಟ್ಟದಲ್ಲಿ ಟ್ಯಾಂಕರ್ ಕಂದಕಕ್ಕೆ ಬಿದ್ದಿದೆ. ಅಪಘಾತದ ರಭಸಕ್ಕೆ ಟ್ಯಾಂಕರ್ ಚಾಲಕ ಅಲ್ಲಿಯೇ ಸಾವನಪ್ಪಿದ್ದು, ಶವವನ್ನು ಮೇಲೆತ್ತಲಾಗಿದೆ.

ADVERTISEMENT

ತೆಲಂಗಾಣ ರಾಜ್ಯದ ಜೋಗಲಾಂಬಾ ಗದ್ವಾಲ ಜಿಲ್ಲೆಯ ಪೈಪಾಡು ಗ್ರಾಮದ ವಡ್ಲ ಆಂಜನೇಯಲು (43) ಅವರು ಹುಬ್ಬಳ್ಳಿ ಅಂಕೋಲಾ ಮಾರ್ಗವಾಗಿ ಟ್ಯಾಂಕರ್ ಓಡಿಸುತಿದ್ದರು. ಆಂಧ್ರ ಪ್ರದೇಶದ ಕರುನೂಲಿನಿಂದ ಹೊರಟ ಈ ಟ್ಯಾಂಕರ್ ಯಲ್ಲಾಪುರ ಪ್ರವೇಶಿಸಿದ್ದು, ಮುಂದೆ ಅರಬೈಲ್ ಮಾರ್ಗವಾಗಿ ಚಲಿಸಿತು. ಹೈಡ್ರೋಕ್ಲೋರಿಕ್ ಆಸಿಡ್ ಸಾಗಣೆ ಮಾಡಿಕೊಂಡು ಟ್ಯಾಂಕರ್ ಅರಬೈಲ್ ಘಟ್ಟದ ತಿರುವಿನಲ್ಲಿ ಅಪಘಾತಕ್ಕೀಡಾಯಿತು.

ADVERTISEMENT

ಮೇ 5ರಂದು ರಾತ್ರಿ ಸುಮಾರು 11 ಗಂಟೆಯ ಸುಮಾರಿಗೆ ಅರಬೈಲ್ ಘಟ್ಟದ ತಿರುವಿನಲ್ಲಿ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಚಾಲಕನಿಗೆ ಗಾಯವಾಯಿತು. ಆ ನೋವಿನಲ್ಲಿಯೇ ವಡ್ಲ ಆಂಜನೇಯಲು ಅವರು ಸಾವನಪ್ಪಿದರು. ಈ ಸಂಬAಧ ಯಲ್ಲಾಪುರ ಪೊಲೀಸರು ಸ್ಥಳ ಭೇಟಿ ಮಾಡಿದ್ದು, ಪ್ರಕರಣ ದಾಖಲಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

August 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!