• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026
Passengers protest!

ಪ್ರಯಾಣಿಕರ ಪ್ರತಿಭಟನೆ!

September 23, 2026
Woman dies at resort

ರೆಸಾರ್ಟಿನಲ್ಲಿ ಸಾವನಪ್ಪಿದ ಮಹಿಳೆ

September 23, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026
Passengers protest!

ಪ್ರಯಾಣಿಕರ ಪ್ರತಿಭಟನೆ!

September 23, 2026
Woman dies at resort

ರೆಸಾರ್ಟಿನಲ್ಲಿ ಸಾವನಪ್ಪಿದ ಮಹಿಳೆ

September 23, 2026
ADVERTISEMENT
  • Home
  • Janamata
Thursday, September 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಭಟ್ಕಳ ಗಲಭೆ: 40 ಜನರಿಗೆ ಸಂಕಷ್ಟ!

Achyutkumar by Achyutkumar
Share on FacebookShare on WhatsappShare on Twitter
ADVERTISEMENT

​ಭಟ್ಕಳದ ಮುರಿನಕಟ್ಟೆ ವಿವಾದಕ್ಕೆ ಸಂಬಂಧಿಸಿದಂತೆ ಭಟ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನೇಕ  ಅಹಿತಕರ ಘಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಂಡಿದ್ದು, ಈವರೆಗೆ 40ಜನರನ್ನು ವಶಕ್ಕೆಪಡೆದು ವಿಚಾರಣೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ವಿಡಿಯೋ ಹರಿಬಿಟ್ಟಿದ್ದ ಮುಖ್ಯ ಆರೋಪಿಯನ್ನು ಬಂಧಿಸಲಾಗಿದೆ.

​ರಾಷ್ಟ್ರೀಯ ಹೆದ್ದಾರಿ 66 ರ ಅಗಲೀಕರಣ ಕಾಮಗಾರಿಯ ಹಿನ್ನೆಲೆಯ ಶಿರಸಿ ಮಾರಿಕಾಂಬೆ ಅಮ್ಮನವರ ಹೊರೆ ಇಡುವ ಮೂಲ ಮುರಿನಕಟ್ಟೆಯನ್ನು ಸ್ಥಳಾಂತರಿಸುವ ಉದ್ದೇಶವಿತ್ತು. ಇದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಸರ್ಕಾರಿ ಜಾಗದಲ್ಲಿ ಹೊಸ ಕಟ್ಟಡವೊಂದನ್ನು ನಿರ್ಮಿಸಲಾಗುತ್ತಿತ್ತು. ಮೇ‌24ರ ರಾತ್ರಿ ವೇಳೆ ಕೆಲವು ಕಿಡಿಗೇಡಿಗಳು ಅಕ್ರಮ ಕೂಟವನ್ನು ಕಟ್ಟಿಕೊಂಡು ಬಂದು ಹೆದ್ದಾರಿ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಅಲ್ಲದೆ, ನಿರ್ಮಾಣ ಹಂತದಲ್ಲಿದ್ದ ಹೊಸ ಕಟ್ಟೆಯನ್ನು ಕೆಡವಿ ಹಾನಿ ಮಾಡಿದ್ದಾರೆ. ಇದನ್ನು ತಡೆಯಲು ಹೋದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆಯನ್ನು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಸಾರ್ವಜನಿಕರೊಬ್ಬರ ಫೋನ್ ಕಿತ್ತುಕೊಂಡು ಅವರ ಮೇಲು ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.

ADVERTISEMENT

ಈ ಹಿನ್ನಲೆ ಪೊಲೀಸರು ​5 ಕ್ರಿಮಿನಲ್ ಪ್ರಕರಣ ದಾಖಲು‌ ಮಾಡಿದ್ದು, 40ಜನರನ್ನು ವಶಕ್ಕೆಪಡೆದು ವಿಚಾರಣೆ ನಡೆಸಿದ್ದಾರೆ.

​
​ಹೆದ್ದಾರಿ ಪಕ್ಕದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದ್ದ ಸಮಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು, ಸಾರ್ವಜನಿಕರನ್ನು ಪ್ರಚೋದಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಭಟ್ಕಳದ ಆಜಾದ್‌ ನಗರದ ನಿವಾಸಿ ಮೋತೀಬ್ ಮಹಮ್ಮದ್ (ತಂದೆ ಮಹಮ್ಮದ್ ಅಶ್ರಫ್) ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ​ಭಟ್ಕಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರೆದಿದೆ.‌​ಸದ್ಯ ಭಟ್ಕಳ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಬೃಹತ್ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಒಟ್ಟು 850 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಭದ್ರತಾ ಕರ್ತವ್ಯದಲ್ಲಿದ್ದಾರೆ.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಶಾಂತಿಯುತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.  ​ಸಾರ್ವಜನಿಕರು ಯಾವುದೇ ರೀತಿಯ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂದು ಪೊಲೀಸ್ ಇಲಾಖೆ ವಿನಂತಿಸಿದೆ. ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪ್ರಚೋದನಾಕಾರಿ ಅಥವಾ ಸುಳ್ಳು ಸಂದೇಶಗಳನ್ನು ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026
Passengers protest!

ಪ್ರಯಾಣಿಕರ ಪ್ರತಿಭಟನೆ!

September 23, 2026
Woman dies at resort

ರೆಸಾರ್ಟಿನಲ್ಲಿ ಸಾವನಪ್ಪಿದ ಮಹಿಳೆ

September 23, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!