• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

  • Home
  • Janamata
Sunday, August 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

Achyutkumar by Achyutkumar
May 6, 2026
Cemetery land encroachment Forest Department's silence!
Share on FacebookShare on WhatsappShare on Twitter

ಭಟ್ಕಳದ ಜಾಲಿ ದೇವಿನಗರದಲ್ಲಿರುವ ಸ್ಮಶಾನ ಭೂಮಿ ಅತಿಕ್ರಮಣವಾಗುತ್ತಿದೆ. ಸ್ಮಶಾನ ಭೂಮಿ ಅಂಚಿನ ಅರಣ್ಯ ಜಾಗವೂ ಆಕ್ರಮಣಕ್ಕೆ ಒಳಗಾಗಿದ್ದು, ಈ ಬಗ್ಗೆ ಅರಿವಿದ್ದರೂ ಅರಣ್ಯ ಇಲಾಖೆ ಮೌನವಾಗಿದೆ.

ADVERTISEMENT

ಭಟ್ಕಳ ತಾಲೂಕಿನ ಜಾಲಿಯ ದೇವಿನಗರದಲ್ಲಿ ಅನೇಕ ವರ್ಷಗಳಿಂದ ಹಿಂದೂ ರುದ್ರಭೂಮಿಯಿದೆ. ಅರಣ್ಯ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವ ಈ ಜಾಗದಲ್ಲಿ ಕೆಲವರು ಅತಿಕ್ರಮಣ ನಡೆಸಿದ್ದಾರೆ. ಅಲ್ಲಿ ಮನೆಯನ್ನು ನಿರ್ಮಿಸಿದ್ದು, ಸ್ಮಶಾನ ಭೂಮಿ ಬಿಟ್ಟುಕೊಡುವಂತೆ ಜನ ಬೇಡಿಕೊಂಡರೂ ಪ್ರಯೋಜನವಾಗಿಲ್ಲ. ಅರಣ್ಯ ಇಲಾಖೆಗೆ ದೂರು ನೀಡಿದರೂ ಅವರು ಕಾನೂನು ಕ್ರಮ ಜರುಗಿಸಿಲ್ಲ.

ADVERTISEMENT

ಗ್ರಾಮದವರು ದೂರು ನೀಡಿದಾಗಲೆಲ್ಲ ಅರಣ್ಯ ಅಧಿಕಾರಿಗಳು ಸ್ಥಳ ಭೇಟಿ ಮಾಡುತ್ತಾರೆ. ಅತಿಕ್ರಮಣದಾರರಿಗೆ ಎಚ್ಚರಿಕೆ ನೀಡುತ್ತಾರೆ. ಆದರೆ, ಹೊಸದಾಗಿ ನಡೆಯುವ ಅತಿಕ್ರಮಣ ತಡೆಯುತ್ತಿಲ್ಲ. ಅಲ್ಲಿ ನಿರ್ಮಾಣವಾಗುವ ಕಟ್ಟಡಗಳನ್ನು ನಿಲ್ಲಿಸುತ್ತಿಲ್ಲ. ಹೀಗಾಗಿ ಹಂತ ಹಂತವಾಗಿ ಸ್ಮಶಾನ ಭೂಮಿ ತುಂಬ ಮನೆ ನಿರ್ಮಾಣವಾಗುವ ಆತಂಕ ಎದುರಾಗಿದ್ದು, ಜನ ಅಸಮಧಾನವ್ಯಕ್ತಪಡಿಸಿದ್ದಾರೆ.

ಈ ಎಲ್ಲದರ ನಡುವೆ ರುದ್ರಭೂಮಿ ಸಮೀಪದಲ್ಲಿರುವ ನಾಗಯಕ್ಷ ಚೌಡಿ ದೇವಸ್ಥಾನ ಹಾಗೂ ಅಯ್ಯಪ್ಪ ಭಜನಾ ಮಂದಿರದ ಅಭಿವೃದ್ಧಿಗೆ ಅರಣ್ಯ ಇಲಾಖೆ ಅಡ್ಡಗಾಲು ಹಾಕಿದೆ. ಸ್ಮಶಾನ ಭೂಮಿ ರಕ್ಷಣೆಗೆ ಮುಂದಾಗದ ಅಧಿಕಾರಿಗಳು ದೇಗುಲ ಅಭಿವೃದ್ಧಿಗೆ ತಡೆ ಒಡ್ಡುತ್ತಿರುವುದಕ್ಕೆ ಆಕ್ಷೇಪವ್ಯಕ್ತವಾಗಿದೆ. ಸ್ಥಳೀಯ ಮುಖಂಡ ದಯಾ ನಾಯ್ಕ ಅವರು ಅಧಿಕಾರಿಗಳ ನಡೆಯ ವಿರುದ್ಧ ಕಿಡಿಕಾರಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

August 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!