• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸರ್ಕಾರಿ ಕಚೇರಿ: ಹುದ್ದೆಗಳೆಲ್ಲವೂ ಖಾಲಿ ಖಾಲಿ!

ಸರ್ಕಾರಿ ಕಚೇರಿ: ಹುದ್ದೆಗಳೆಲ್ಲವೂ ಖಾಲಿ ಖಾಲಿ!

May 31, 2026

ತಡರಾತ್ರಿ ನಡೆದ ಹೊಡೆದಾಟ: ನಡುರಸ್ತೆಯಲ್ಲಿ ಮಾರಾಮಾರಿ!

May 30, 2026
ಸ್ಮಶಾನಕ್ಕೆ ದಾರಿ ತೋರಿದ ಸೀಬರ್ಡ ಬಸ್ಸು!

  • Home
Sunday, May 31, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸರ್ಕಾರಿ ಕಚೇರಿ: ಹುದ್ದೆಗಳೆಲ್ಲವೂ ಖಾಲಿ ಖಾಲಿ!

Achyutkumar by Achyutkumar
May 31, 2026
138
VIEWS
Share on FacebookShare on WhatsappShare on Twitter

ಉತ್ತರ ಕನ್ನಡ ಜಿಲ್ಲೆಯ ಅನೇಕ ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳೇ ಮುಂದೆ ಸಾಗುತ್ತಿಲ್ಲ.‌ ಕಾರಣ, ಅನೇಕ‌ ಕಚೇರಿಗಲ್ಲಿ ಸೂಕ್ತ ಸಿಬ್ಬಂದಿಯೇ ಇಲ್ಲ!

ADVERTISEMENT

ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಗಳಲ್ಲಿ ಜನಪ್ರತಿನಿಧಿಗಳ ಆಯ್ಕೆಗೆ ಸರಕಾರ ಸಂಪೂರ್ಣ ನಿರ್ಲಕ್ಷ್ಯ ತೋರಿದೆ. ಈ ನಡುವೆ ಸರಕಾರ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡದ ಕಾರಣ ಸಿಬ್ಬಂದಿ ಕೊರತೆ ಸೃಷ್ಟಿಯಾಗಿದೆ. ಇದರಿಂದ ಆಗಬೇಕಾದ ಕೆಲಸ ನಿಧಾನವಾಗಿದೆ. ಅಭಿವೃದ್ಧಿ ಕಾರ್ಯಗಳು ಹಿನ್ನಡೆ ಅನುಭವಿಸಿವೆ.

ADVERTISEMENT

ಭೌಗೋಳಿಕವಾಗಿ ಅತಿ ದೊಡ್ಡ ಜಿಲ್ಲೆಗಳಲ್ಲಿ ಒಂದಾದ ಉತ್ತರ ಕನ್ನಡದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ ಕಾರ್ಯ ನಿರ್ವಹಣೆಗೆ ಸಿಬ್ಬಂದಿ ಕೊರತೆ ತೀವೃವಾಗಿದೆ. ಬಹುತೇಕ ಹುದ್ದೆಗಳನ್ನು ಖಾಲಿ ಅಥವಾ ಹೆಚ್ಚುವರಿ ಜವಾಬ್ದಾರಿಯ ಮೇಲೆ ನಿರ್ವಹಿಸಲಾಗುತ್ತಿದೆ.

ADVERTISEMENT

ಜಿಲ್ಲಾ ಪಂಚಾಯತದಲ್ಲಿ ಒಟ್ಟು 131ಹುದ್ದೆಗಳು ಮಂಜೂರಾಗಿದ್ದು, ಇಲ್ಲಿರುವ ಸಿಬ್ಬಂದಿಯ ಸಂಖ್ಯೆ ಕೇವಲ 30. ಬರೀ ಜಿಲ್ಲಾ ಪಂಚಾಯತದಲ್ಲಿಯೇ 101 ಹುದ್ದೆಗಳು ಖಾಲಿ ಇವೆ. ಗ್ರೂಪ್ ಎ ಶ್ರೇಣಿಯ ಪ್ರಮುಖ ಹುದ್ದೆಗಳಾದ ಮುಖ್ಯ ಯೋಜನಾಧಿಕಾರಿ, ಯೋಜನಾ ಮೌಲ್ಯಮಾಪನಾಧಿಕಾರಿ ಮತ್ತು ಸಹಾಯಕ ಹುದ್ದೆಗಳಿಗೆ ಅಧಿಕಾರಿಗಳೇ ಇಲ್ಲ. ಗ್ರೂಪ್ ಸಿ ವಿಭಾಗದಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ.

ಜೊತೆಗೆ 14 ಶೀಘ್ರಲಿಪಿಗಾರರ ಹುದ್ದೆಗಳು ಸಂಪೂರ್ಣವಾಗಿ ಖಾಲಿ ಇವೆ. 23 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಪೈಕಿ ಕೇವಲ 3 ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. 13 ಬೆರಳಚ್ಚುಗಾರರ ಹುದ್ದೆಗಳಿಗೆ ಒಬ್ಬರೂ ಸಿಬ್ಬಂದಿ ಇಲ್ಲ. 17 ಪ್ರಥಮ ದರ್ಜೆ ಸಹಾಯಕ ಹುದ್ದೆಗಳಲ್ಲಿ ಕೇವಲ 4 ಮಂದಿ ಕೆಲಸ ಮಾಡುತ್ತಿದ್ದಾರೆ. ತಾಲೂಕು ಪಂಚಾಯತಗಳ ಸ್ಥಿತಿ ಇದೆ. ಜಿಲ್ಲೆಯ 12 ತಾಲೂಕು ಪಂಚಾಯತಗಳ ಪರಿಸ್ಥಿತಿ ಕೂಡ ಇದಕ್ಕಿಂತ ಭಿನ್ನವಾಗಿಲ್ಲ. ಒಟ್ಟು 274 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ ಕೇವಲ 50 ಹುದ್ದೆಗಳಿಗೆ ಮಾತ್ರ ನೇಮಕಾತಿ ಆಗಿದೆ.

ಇನ್ನೂ 12 ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿಗಳಲ್ಲಿ ಕೇವಲ 6 ಹುದ್ದೆಗಳು ಮಾತ್ರ ಭರ್ತಿಯಾಗಿವೆ.  12 ಸಹಾಯಕ ನಿರ್ದೇಶಕರ ಹುದ್ದೆಗಳ ಪೈಕಿ ಕೇವಲ 2 ಭರ್ತಿಯಾಗಿವೆ.  11 ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರ ಹುದ್ದೆಗಳ ಪೈಕಿ ಕೇವಲ ಒಬ್ಬರೇ ಕಾರ್ಯನಿರ್ವಹಿಸುತ್ತಿದ್ದಾರೆ. 12 ತಾಲೂಕು ಯೋಜನಾಧಿಕಾರಿಗಳ ಹುದ್ದೆಗಳಲ್ಲಿ 10 ಹುದ್ದೆಗಳು ಖಾಲಿ ಇವೆ. ವಾಹನ ಚಾಲಕ, ಶೀಘ್ರಲಿಪಿಗಾರ, ಮತ್ತು ಬೆರಳಚ್ಚುಗಾರರಂತಹ ಗ್ರೂಪ್ ಸಿ ಹುದ್ದೆಗಳೂ ಭರ್ತಿಯಾಗಿಲ್ಲ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸರ್ಕಾರಿ ಕಚೇರಿ: ಹುದ್ದೆಗಳೆಲ್ಲವೂ ಖಾಲಿ ಖಾಲಿ!

ಸರ್ಕಾರಿ ಕಚೇರಿ: ಹುದ್ದೆಗಳೆಲ್ಲವೂ ಖಾಲಿ ಖಾಲಿ!

May 31, 2026

ತಡರಾತ್ರಿ ನಡೆದ ಹೊಡೆದಾಟ: ನಡುರಸ್ತೆಯಲ್ಲಿ ಮಾರಾಮಾರಿ!

May 30, 2026
ಸ್ಮಶಾನಕ್ಕೆ ದಾರಿ ತೋರಿದ ಸೀಬರ್ಡ ಬಸ್ಸು!

ಸ್ಮಶಾನಕ್ಕೆ ದಾರಿ ತೋರಿದ ಸೀಬರ್ಡ ಬಸ್ಸು!

May 30, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋