• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

ADVERTISEMENT
  • Home
  • Janamata
Friday, September 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ರಮಾನಂದ ನಾಯಕರ ನಿಧನಕ್ಕೆ ಮಾಧವ ನಾಯಕರ ಸಂತಾಪ

Achyutkumar by Achyutkumar
Madhav Nayak condoles the death of Ramananda Nayak
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಜ್ಜನ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದ ರಮಾನಂದ ನಾಯಕ ಅವರು ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಬೆಂಗಳೂರಿನಲ್ಲಿ ಚಿಕಿತ್ಸೆಪಡೆಯುತ್ತಿದ್ದು, ಗುರುವಾರ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರಾಗಿದ್ದ ರಮಾನಂದ ನಾಯಕ ಅವರ ನಿಧನಕ್ಕೆ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಅವರು ಸಂತಾಪ ಸೂಚಿಸಿದ್ದಾರೆ. `ರಮಾನಂದ ನಾಯಕರು ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡಿದವರಲ್ಲ. ಬದಲಾಗಿ ಜನರ ಕಷ್ಟಗಳಿಗೆ ಸ್ಪಂದಿಸುವ ಜನಪರ ಕಾಳಜಿಯ ನಾಯಕರಾಗಿದ್ದರು. ಉತ್ತರ ಕನ್ನಡ ಜಿಲ್ಲಾ ಪರಿಷತ್ತಿನ ಮೊದಲ ಅಧ್ಯಕ್ಷರಾಗಿ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳು ಜಿಲ್ಲೆಯ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವ ಹಾಗಿದ್ದವು’ ಎಂದು ಮಾಧವ ನಾಯಕ ಅರು ಸ್ಮರಿಸಿದ್ದಾರೆ.

ADVERTISEMENT

`ರಾಜಕೀಯದಲ್ಲಿ ಮೌಲ್ಯಗಳನ್ನು ಎತ್ತಿಹಿಡಿದ ಅವರು ಇಂದಿನ ತಲೆಮಾರಿನ ರಾಜಕಾರಣಿಗಳಿಗೆ ಒಂದು ಜೀವಂತ ಪಾಠಶಾಲೆಯಂತಿದ್ದರು. ಅವರೊಬ್ಬ ಅಜಾತಶತ್ರು, ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ಬಗ್ಗೆಯೂ ಅಪಾರ ಕಾಳಜಿ ಹೊಂದಿದ್ದ ಬಹುಮುಖ ಪ್ರತಿಭೆಯ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಅವರ ಅಗಲುವಿಕೆಯಿಂದ ಜಿಲ್ಲೆಯ ಸಾಮಾಜಿಕ ಹೋರಾಟದ ಒಂದು ಯುಗವೇ ಅಂತ್ಯವಾದAತಾಗಿದೆ’ ಎಂದು ಭಾವುಕರಾಗಿ ನುಡಿದಿದ್ದಾರೆ. `ರಮಾನಂದ ನಾಯಕರ ನಿಧನವು ಜಿಲ್ಲೆಗೆ ಮಾತ್ರವಲ್ಲದೆ ಇಡೀ ನಾಡಿಗೆ ತುಂಬಲಾರದ ನಷ್ಟ. ಅವರ ನಿಸ್ವಾರ್ಥ ಬದುಕು ಮತ್ತು ಸಜ್ಜನಿಕೆಯ ಹಾದಿ ನಮ್ಮೆಲ್ಲರಿಗೂ ಸದಾ ದಾರಿದೀಪವಾಗಲಿ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ’ ಎಂದು ಮಾಧವ ನಾಯಕರು ಪ್ರಾರ್ಥಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

September 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!