• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಎರಡು ಗಾಡಿಗೆ ಗುದ್ದಿದ VRL ಬಸ್ಸು!

May 27, 2026
ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ರೈತ ಸಂಘದಿಂದ ಮನವಿ

ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ರೈತ ಸಂಘದಿಂದ ಮನವಿ

May 27, 2026
accident

ಲಾರಿ ಅಡಿಗೆ ಬಿದ್ದ ಬೈಕ್ ಸವಾರ: ಸಾವು!

  • Home
Thursday, May 28, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಭದ್ರ ಶಾಲೆಗೆ ಅಚ್ಚುಕಟ್ಟಾದ ತಡೆಗೋಡೆ: ಬಿಜೆಪಿಗರ ವಿರೋಧ!

Achyutkumar by Achyutkumar
May 27, 2026
Neat barrier for unsafe school BJP members oppose it!
821
VIEWS
Share on FacebookShare on WhatsappShare on Twitter

ಸಿದ್ದಾಪುರದಲ್ಲಿನ ಉರ್ದು ಶಾಲೆ ಕಟ್ಟಡ ಶಿಥಿಲಾವಸ್ಥೆ ತಲುಪಿದ್ದು, ಕಟ್ಟಡ ಕುಸಿಯವ ಆತಂಕ ಎದುರಾಗಿದೆ. ಅಲ್ಲಿ 22 ಲಕ್ಷ ರೂ ವೆಚ್ಚ ಮಾಡಿ ತಡೆಗೋಡೆ ನಿರ್ಮಿಸಲು ಸರ್ಕಾರ ಆಸಕ್ತಿವಹಿಸಿದೆ. ಇದನ್ನು ವಿರೋಧಿಸಿ ಬಿಜೆಪಿಗರು ಪ್ರತಿಭಟನೆ ಮಾಡಿದ್ದಾರೆ.

ADVERTISEMENT

`ಸಿದ್ದಾಪುರ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಉರ್ದು ಶಾಲೆ ಕಟ್ಟಡ ಅಭದ್ರವಾಗಿರುವ ಕಾರಣ ಅಲ್ಲಿ ತಡೆಗೋಡೆ ಕಟ್ಟಿ ಪ್ರಯೋಜನವಿಲ್ಲ’ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಬಿಜೆಪಿ ಮಂಡಲ ಅಧ್ಯಕ್ಷ ತಿಮ್ಮಪ್ಪ ಮಡಿವಾಳ್ ಅವರು ರೈತಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಅವರ ಸಹಾಯಪಡೆದು ಇಲ್ಲಿ ಹೋರಾಟ ಶುರು ಮಾಡಿದ್ದಾರೆ. `ಈ ಪ್ರದೇಶವನ್ನು ಸಂತೆ ಮಾರುಕಟ್ಟೆಯನ್ನಾಗಿ ಪರಿವರ್ತನೆ ಮಾಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ADVERTISEMENT

`ಈ ಜಾಗದಲ್ಲಿ ಶಾಲೆ ನಡೆಯುತ್ತಿಲ್ಲ. ಮತ್ತೆ ಅದೇ ಜಾಗದಲ್ಲಿ ಪ್ರಾರಂಭಿಸುವ ಅವಶ್ಯಕತೆಯೂ ಇಲ್ಲ. ಹೀಗಾಗಿ ಶಾಲಾ ಮಕ್ಕಳನ್ನು ಬೇರೆಡೆಗೆ ಕಟ್ಟಡ ನಿರ್ಮಿಸಿ ಸ್ಥಳಾಂತರಿಸಬೇಕು. ಒಂದು ವೇಳೆ ತಡೆಗೋಡೆ ನಿರ್ಮಿಸಿ ಶಾಲೆ ಪ್ರಾರಂಭಿಸಿ ಅನಾಹುತನಡೆದರೆ ಅದಕ್ಕೆ ಶಾಸಕರೇ ಹೊಣೆ’ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ. ಅದರೊಂದಿಗೆ `ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಗಳು ಹಾಗೂ ತಹಶೀಲ್ದಾರರು ಸಹ ಅನಾಹುತದ ಹೊಣೆಗಾರಿಕೆ ಹೋರಬೇಕಾಗುತ್ತದೆ’ ಎಂದು ಗುಡುಗಿದ್ದಾರೆ. ತೋಟಪ್ಪ ನಾಯ್ಕ್, ನಂದನ್ ಬೋಕರ್, ಮಾರುತಿ ನಾಯ್ಕ್ ಹೊಸೂರ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಸ್ಥಳಕ್ಕೆ ಬಂದ ತಹಶೀಲ್ದಾರ್ ಜೊತೆ ಪ್ರತಿಭಟನಾಕಾರರು ವಾಗ್ವಾದ ನಡೆಸಿ, ನಂತರ ಶಾಂತವಾದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಎರಡು ಗಾಡಿಗೆ ಗುದ್ದಿದ VRL ಬಸ್ಸು!

May 27, 2026
ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ರೈತ ಸಂಘದಿಂದ ಮನವಿ

ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ರೈತ ಸಂಘದಿಂದ ಮನವಿ

May 27, 2026
accident

ಲಾರಿ ಅಡಿಗೆ ಬಿದ್ದ ಬೈಕ್ ಸವಾರ: ಸಾವು!

May 27, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋