• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

The Ganesha who does not dissolve in the Kali River!

ಕಾಳಿಯಲ್ಲಿ ಕರಗದ ಗಣಪ!

September 24, 2026
Infrastructure for industries DC's directive

ಕೈಗಾರಿಕೆಗಳಿಗೆ ಮೂಲ ಸೌಕರ್ಯ: ಡೀಸಿ ಸೂಚನೆ

September 24, 2026
The person who stabbed fled the scene!

ಚಾಕು ಚುಚ್ಚಿದವ ಓಡಿ ಪರಾರಿ!

ADVERTISEMENT
  • Home
  • Janamata
Thursday, September 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಕ್ರಮ ದಂಧೆಯಲ್ಲಿ ಅಧಿಕಾರಿಗಳೇ ಶಾಮಿಲು!

Achyutkumar by Achyutkumar
Officials are involved in the illegal business!

ಸಾಮರ್ಥ್ಯಕ್ಕಿಂತಲೂ ಅಧಿಕ ಬಾರ ಹೊತ್ತು ಸಾಗುತ್ತಿರುವ ಲಾರಿಗಳು

Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಕೈಗಾದಲ್ಲಿ 5 ಹಾಗೂ 6ನೇ ಅಣು ವಿದ್ಯುತ್ ಘಟಕ ಸ್ಥಾಪನೆಗೆ ಭಾರೀ ಪ್ರಮಾಣದಲ್ಲಿ ಸಾಮಗ್ರಿ ಸರಬರಾಜಾಗುತ್ತಿದ್ದು, ಸಾಮರ್ಥ್ಯಕ್ಕಿಂತಲೂ ಅಧಿಕ ಬಾರ ಹೊತ್ತು ಲಾರಿ ಹಾಗೂ ಟಿಪ್ಪರ್ ಸಂಚರಿಸುತ್ತಿದೆ. ಆದರೆ, ಇದನ್ನು ಯಾವ ಅಧಿಕಾರಿಯೂ ಅದನ್ನು ಪ್ರಶ್ನಿಸುತ್ತಿಲ್ಲ!

ನಿಯಮಗಳ ಪ್ರಕಾರ 10 ಚಕ್ರದ ಲಾರಿಯಲ್ಲಿ ಲಾರಿ ತೂಕವೂ ಸೇರಿ 28 ಟನ್ ಸಾಮಗ್ರಿ ಸಾಗಾಟಕ್ಕೆ ಮಾತ್ರ ಸರ್ಕಾರ ಅನುಮತಿಸಿದೆ. 12 ಚಕ್ರದ ಲಾರಿಯಲ್ಲಿ ಲಾರಿ ತೂಕವನ್ನು ಸೇರಿ 38 ಟನ್ ಸಾಮಗ್ರಿ ಸಾಗಿಸಲು ಅವಕಾಶ ನೀಡಿದೆ. ಆದರೆ, ಅದಕ್ಕಿಂತಲೂ ಬಾರವಾದ ಕಲ್ಲು-ಪುಡಿಗಳನ್ನು ಕೈಗಾಗೆ ಸಾಗಿಸಲಾಗುತ್ತಿದೆ. ಅರ್ಹತೆಗಿಂತಲೂ ಅಧಿಕ ಸಾಮಗ್ರಿ ತುಂಬಿದ ಲಾರಿಗಳಿಗೂ ಅಧಿಕಾರಿಗಳು ಅಧಿಕೃತ ಮುದ್ರೆ ಒತ್ತಿ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ. ಕಳೆದ ಆರು ತಿಂಗಳಿನಿAದ ನಿರಂತರವಾಗಿ ಇಂಥ ಲಾರಿಗಳ ಸಂಚಾರ ನಡೆದಿದೆ. ಪರಿಣಾಮ ರಾಷ್ಟಿçÃಯ ಹೆದ್ದಾರಿಯ ಜೊತೆ ರಾಜ್ಯ ಹೆದ್ದಾರಿಯ ಮೇಲೆಯೂ ಒತ್ತಡ ಹೆಚ್ಚಾಗಿದ್ದು, ಅಧಿಕ ಬಾರದ ಲಾರಿಗಳ ಓಡಾಟದಿಂದ ರಸ್ತೆ ಹಾಳಾಗುತ್ತಿದೆ.

ADVERTISEMENT

ಸದ್ಯ ಹುಬ್ಬಳ್ಳಿ-ಧಾರವಾಡ ಭಾಗದಿಂದ ಜಲ್ಲಿ-ಕಲ್ಲು-ಎಂ ಸ್ಯಾಂಡ್ ತುಂಬಿದ ಲಾರಿಗಳು ಕಾರವಾರಕ್ಕೆ ಬರುತ್ತಿವೆ. ಅತ್ಯಂತ ಅಪಾಯಕಾರಿ ರೀತಿಯಲ್ಲಿ ಈ ಲಾರಿಗಳು ಸಂಚರಿಸುತ್ತಿವೆ. ಯಲ್ಲಾಪುರ ಮಾರ್ಗವಾಗಿ ಅಂಕೋಲಾ ಮೂಲಕ ಈ ಲಾರಿಗಳು ಕಾರವಾರದ ಕೈಗಾಗೆ ತಲುಪುತ್ತಿದ್ದು, ಕಳೆದ ಆರು ತಿಂಗಳಿನಿoದ ಈ ಅಕ್ರಮ ನಡೆಯುತ್ತಿದ್ದರೂ ಅಧಿಕಾರಿಗಳು ಅದನ್ನು ನೋಡಿಯೂ ನೋಡದ ಹಾಗೇ ಮೌನವಾಗಿದ್ದಾರೆ. ಅತ್ಯಧಿಕ ಬಾರ ಹೊತ್ತ ಲಾರಿ ಸಂಚಾರದಿAದ ರಸ್ತೆ ಸಂಚಾರ ಅಸ್ತವ್ಯಸ್ತವಾಗುವ ಬಗ್ಗೆ ಅರಿವಿದ್ದರೂ ಅದನ್ನು ತಡೆಯುವ ಪ್ರಯತ್ನ ಮಾಡುತ್ತಿಲ್ಲ. ಈ ಬಗ್ಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಅಧಿಕೃತ ದೂರು ಬಂದರೂ ಕಾಗದ ಪತ್ರಗಳ ವ್ಯವಹಾರದಲ್ಲಿಯೇ ಕಾಲಹರಣ ನಡೆಯುತ್ತಿದೆ.

ಸಾಮರ್ಥ್ಯಕ್ಕಿಂತಲೂ ಅಧಿಕ ಬಾರ ಹೊತ್ತ ಲಾರಿಗಳಿಗೆ ಪರವಾನಿಗೆ ನೀಡಲು ಕಾನೂನಿನಲ್ಲಿ ಅವಕಾಶವೇ ಇಲ್ಲ. ಅದಾಗಿಯೂ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಅಂಥ ಲಾರಿಗಳ ಸಾಗಾಟಕ್ಕೆ ಪರವಾನಿಗೆ ನೀಡಿದ್ದಾರೆ. 10 ಚಕ್ರದ ಲಾರಿಯಲ್ಲಿ 33.29 ಟನ್ ಕಲ್ಲುಗಳ ಸಾಗಾಟಕ್ಕೆ ಅನುಮತಿ ನೀಡಿ, ಅದಕ್ಕೆ ರಾಜಧನವನ್ನು ಸಹ ಪಾವತಿಸಿಕೊಂಡಿದ್ದಾರೆ. ಈ ವಿಷಯದ ಬಗ್ಗೆ ಅಂಕೋಲಾದ ವಿಶ್ವಜಿತ್ ಜಿ ನಾಯಕ ಅವರು ಧ್ವನಿ ಎತ್ತಿದ್ದಾರೆ. ಕಾರವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಅವರು ಕೆಲ ವಾಹನದ ದಾಖಲೆಗಳ ಜೊತೆ ದೂರು ನೀಡಿ ಪ್ರಶ್ನಿಸಿದ್ದಾರೆ. ಆದರೆ, ಸಾರಿಗೆ ಅಧಿಕಾರಿಗಳು ದೂರು ನೀಡಿದವರು ನೀಡಿದ ವಾಹನಗಳ ಮೇಲೆ ಮಾತ್ರ ಕ್ರಮ ಜರುಗಿಸುವ ಪ್ರಕ್ರಿಯೆ ಶುರು ಮಾಡಿದ್ದು, ಉಳಿದ ಲಾರಿಗಳನ್ನು ಹಾಗೇ ಬಿಟ್ಟು ಕಳುಹಿಸುತ್ತಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

The Ganesha who does not dissolve in the Kali River!

ಕಾಳಿಯಲ್ಲಿ ಕರಗದ ಗಣಪ!

September 24, 2026
Infrastructure for industries DC's directive

ಕೈಗಾರಿಕೆಗಳಿಗೆ ಮೂಲ ಸೌಕರ್ಯ: ಡೀಸಿ ಸೂಚನೆ

September 24, 2026
The person who stabbed fled the scene!

ಚಾಕು ಚುಚ್ಚಿದವ ಓಡಿ ಪರಾರಿ!

September 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!