• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

  • Home
  • Janamata
Friday, September 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪೊಲೀಸ್ ಮನೆಗೆ ಕನ್ನ: ಗೋಕರ್ಣದಲ್ಲಿ ಸಿಕ್ಕಿಬಿದ್ದ ಕೇರಳದ ಕಳ್ಳ!

Achyutkumar by Achyutkumar
Robbery at police house Kerala thief caught in Gokarna!
Share on FacebookShare on WhatsappShare on Twitter
ADVERTISEMENT

ಕುಮಟಾ ಹಿರೇಗುತ್ತಿಯಲ್ಲಿ ಮನೆ ಮಾಡಿಕೊಂಡಿರುವ ಪೊಲೀಸ್ ಸಿಬ್ಬಂದಿ ಚಂದ್ರಕಾoತ ಮಸಾಕಲ್ ಅವರ ಮನೆಗೆ ನುಗ್ಗಿದ್ದ ಕಳ್ಳರು ಪತ್ತೆಯಾಗಿದ್ದಾರೆ. ಗೋಕರ್ಣ ಪಿಐ ಶ್ರೀಧರ್ ಎಸ್ ಆರ್ ಅವರು ನಡೆಸಿದ ಕಾರ್ಯಾಚರಣೆಯಲ್ಲಿ ಅಂತರಾಜ್ಯ ದರೋಡೆಕೋರರು ಸಿಕ್ಕಿಬಿದ್ದಿದ್ದು, ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ಪೊಲೀಸರು ಜಪ್ತು ಮಾಡಿದ್ದಾರೆ.

Advertisement. Scroll to continue reading.
ADVERTISEMENT

ಜನವರಿ 9ರಂದು ಪೊಲೀಸ್ ಸಿಬ್ಬಂದಿ ಚಂದ್ರಕಾAತ್ ಮಸಾಕಲ್‌ರವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಮನೆಯಲ್ಲಿದ್ದ ಚಿನ್ನಾಭರಣವನ್ನು ಕಳ್ಳರು ದೋಚಿದ್ದರು. ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್ ಅವರು ಸ್ಥಳ ಭೇಟಿ ಮಾಡಿ ಪರಿಶೀಲನೆ ಮಾಡಿದ್ದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಭಟ್ಕಳ ವಿಭಾಗದ ಉಪಾಧೀಕ್ಷಕ ಗಿರೀಶ್ ಬಿ ವೈ, ಕುಮಟಾ ಪೊಲೀಸ್ ನಿರೀಕ್ಷಕ ಯೋಗೇಶ್ ಕೆ ಎಮ್ ಸೇರಿ ಕಳ್ಳರ ಶೋಧ ಶುರು ಮಾಡಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT

Àಗೋಕರ್ಣ ಪಿಐ ಶ್ರೀಧರ ಎಸ್ ಆರ್ ಅವರು ಕಳ್ಳರ ಪತ್ತೆಗೆ ಕಾರ್ಯಾಚರಣೆ ನಡೆಸಿದರು. ಪಿಸೈ ಅನಿಲ ಬಿ ಎಂ, ಅಪರಾಧ ವಿಭಾಗದ ರಾಜೇಶ್ ಹೆಚ್ ನಾಯ್ಕ, ಶ್ರೀಕಾಂತ್ ಕಟಬರ್, ಪರಮೇಶ್ವರ ಬೆಂಡ್ಲಗಟ್ಟಿ, ಕಿರಣ್ ಬಾಳೂರ್ ಅವರ ಜೊತೆ ಯಲ್ಲಾಪುರ ಪೊಲೀಸ್ ಠಾಣೆ ಮಹಮ್ಮದ್ ಶಫಿ, ಯೋಗೇಶ್ ಕುಮಾರ್ ಅವರು ಕೈ ಜೋಡಿಸಿದರು. ಪೊಲೀಸ್ ಸಿಬ್ಬಂದಿ ಉದಯ ಗುನಗಾ, ಬಬನ್ ಕದಂ ಅವರು ನೀಡಿದ ತಾಂತ್ರಿಕ ಸಹಾಯ ಕಳ್ಳರ ಪತ್ತೆಗೆ ಸಹಾಯ ಮಾಡಿತು.

ADVERTISEMENT

ಕೇರಳ, ತಮಿಳುನಾಡು ಸೇರಿ 40ಕ್ಕೂ ಅಧಿಕ ಕಡೆ ಕಳ್ಳತನ, ದರೋಡೆ ಮಾಡಿದ್ದ ಕೇರಳದ ತ್ರಿಶೂರ ಸತ್ಯೇಶಪುರುಶೋತ್ತಮ (40) ಹಾಗೂ ಶಿಜು ರಾಮಕೃಷ್ಣನ್ (47) ಅವರು ಈ ದಿನ ಪೊಲೀಸರ ಬಳಿ ಸಿಕ್ಕಿಬಿದ್ದರು. ಅವರ ಬಳಿಯಿದ್ದ 66 ಗ್ರಾಂ ಬಂಗಾರದ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ 08 ಲಕ್ಷ ಮೌಲ್ಯದ ಕಾರನ್ನು ಪೊಲೀಸರು ಜಪ್ತು ಮಾಡಿದರು. ಸದ್ಯ ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವೂ 15 ದಿನಗಳ ನ್ಯಾಯಾಂಗ ಬಂಧನವಿಧಿಸಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

September 4, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!