• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸಂತ್ರಸ್ತರಿಗೆ ಸಹಾಯ ಮಾಡಿದ ಸರ್ಕಾರ

ಸಂತ್ರಸ್ತರಿಗೆ ಸಹಾಯ ಮಾಡಿದ ಸರ್ಕಾರ

May 29, 2026
Skodves collaboration for clean water supply

ಶುದ್ಧ ನೀರು ಪೂರೈಕೆಗೆ ಸ್ಕೋಡ್‌ವೆಸ್ ಸಹಯೋಗ

May 29, 2026
BJP camped in Bhatkal Protest!

ಭಟ್ಕಳದಲ್ಲಿ ಬೀಡು ಬಿಟ್ಟ ಬಿಜೆಪಿ: ಪ್ರತಿಭಟನೆ!

  • Home
Saturday, May 30, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸಂತ್ರಸ್ತರಿಗೆ ಸಹಾಯ ಮಾಡಿದ ಸರ್ಕಾರ

Achyutkumar by Achyutkumar
May 29, 2026
172
VIEWS
Share on FacebookShare on WhatsappShare on Twitter

ಭಟ್ಕಳದ ಶಿರಾಲಿ ಆಲ್ವೆಕೋಡಿ ಬಳಿ ಚಿಪ್ಪೆಕಲ್ಲು ಆರಿಸಲು ನದಿಗೆ ಹೋಗಿ ನೀರು ಪಾಲಾದವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಸಿಕ್ಕಿದೆ. ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಈ ಪರಿಹಾರ ನೀಡಿದ್ದಾರೆ.

ADVERTISEMENT

ಢಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪ ನದಿಯಲ್ಲಿ ಚಿಪ್ಪೆಕಲ್ಲು ತೆಗೆಯಲು ಹೋಗಿ ನೀರಿನಲ್ಲಿ ಮುಳಗಿ ಮೃತಪಟ್ಟ 11 ಮಂದಿಯ ಅವಲಂಬಿತರ ಮನೆಗಳಿಗೆ ತೆರಳಿ ಮೃತಪಟ್ಟವರ ವಾರಿಸುದಾರರಿಗ16,50,000ರೂ ಗಳ ಪರಿಹಾರದ ಚೆಕ್ ನ್ನು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಮಂಕಾಳ ಎಸ್ ವೈದ್ಯ ಶುಕ್ರವಾರ ವಿತರಿಸಿದರು ಬಳಿಕ ಮಾತನಾಡಿದ ಅವರು, ಭಟ್ಕಳದಲ್ಲಿ ನಡೆದ ಕಪ್ಪೆ ಚಿಪ್ಪು ದುರಂತದಲ್ಲಿ ಮೃತ ಪಟ್ಟ 11 ಮಂದಿಗೆ ಪ್ರತಿಯೊಬ್ಬರಿಗೂ ರಾಜ್ಯ ರ‍್ಕಾರ ರೂ. 5 ಲಕ್ಷದಂತೆ ಪರಿಹಾರ ಘೋಷಿಸಿದ್ದ ಒಟ್ಟು ರೂ.55 ಲಕ್ಷ ಹಾಗೂ ಮೀನುಗಾರಿಕೆ ಇಲಾಖೆ ವತಿಯಿಂದ ತಲಾ 10 ಲಕ್ಷದಂತೆ ಒಟ್ಟು 1 ಕೋಟಿ 10 ಲಕ್ಷ ರೂಪಾಯಿ ಹಾಗೂ ಜನತಾ ಕೋ ಆಪರೇಟಿವ್ ಬ್ಯಾಂಕ ನಿಂದ ರೂ.50,000 ಮತ್ತು ವೈಯಕ್ತಿಕವಾಗಿ ಪ್ರತಿ ಕುಟುಂಬಕ್ಕೆ 1 ಲಕ್ಷ ಗಳ ಸಹಾಯಧನ ನೀಡಲಾಗಿದ್ದು, ಮನೆ ಇಲ್ಲ ಎಂದವರಿಗೆ ವೈಯಕ್ತಿಕವಾಗಿ 5 ಲಕ್ಷ ರೂ ನೀಡಿದ್ದು, ಮನೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ADVERTISEMENT

ಈ ಭಾಗದಲ್ಲಿ ನದಿಯಲ್ಲಿ ಕಪ್ಪೆಚಿಪ್ಪು ತೆಗೆಯುವುದು ಹಿಂದಿನಿಂದಲೂ ಪಾರಂಪರಿಕವಾಗಿ ಬಂದ ವೃತ್ತಿಯಾಗಿದ್ದು, ನದಿಯಲ್ಲಿ ಕಲ್ಲಿನ ಮೇಲೆ ಕಪ್ಪೆಚಿಪ್ಪುಗಳು ಇರುವುದನ್ನು ತೆಗೆಯಲು ಹೋದಾಗ ಒಬ್ಬರು ಆಳವಾದ ನೀರಿನಲ್ಲಿ ಮುಳುಗಿದಾಗ ಅವರನ್ನು ಕಾಪಾಡಲು ಹೋಗಿ ಎಲ್ಲರೂ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ. ಇಂತಹ ಅನಾಹುತಗಳ ಮರುಕಳಿಸದಂತೆ ಮುಂಜಾಗ್ರತ ಕ್ರಮವಿಲ್ಲದೇ ಯಾರೂ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ ಎಂದರು.
ಮೃತ ಅವಲಂಬಿತರ ಕುಟುಂಬದಲ್ಲಿನ ಒಬ್ಬರಿಗೆ ಸಹಕಾರಿ ಬ್ಯಾಂಕ್‌ನಲ್ಲಿ ಉದ್ಯೋಗ ನೀಡುವ ಬಗ್ಗೆ ಚಿಂತನೆ ನಡೆಸಿದ್ದು, ಕುಟುಂದವರಿಗೆ ರ‍್ಕಾರದ ವತಿಯಿಂದ ಅಗತ್ಯವಿರುವ ಎಲ್ಲಾ ರೀತಿಯ ಸಹಾಯ ಸಹಕಾರ ಒದಗಿಸಲಾಗುವುದು. ಮೃತ ಕುಟುಂಬದ ಮಕ್ಕಳ ವಿದ್ಯಾಭ್ಯಾಸದ ಸಂಪರ‍್ಣ ಜವಾಬ್ದಾರಿ ಈ ಭಾಗದ ಶಾಸಕನಾಗಿ ನಾನು ವಹಿಸಿಕೊಳ್ಳಲಿದ್ದು, ಈ ಭಾಗದ ಜನರು, ಸಂಘ ಸಂಸ್ಥೆಗಳು, ದಾನಿಗಳೂ ಮೃತ ಕುಟುಂಬದ ಅವಲಂಬಿತರಿಗೆ ಸಹಾಯ ಹಸ್ತ ನೀಡಲು ಮುಂದಾಗಬೇಕು ಎಂದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸಂತ್ರಸ್ತರಿಗೆ ಸಹಾಯ ಮಾಡಿದ ಸರ್ಕಾರ

ಸಂತ್ರಸ್ತರಿಗೆ ಸಹಾಯ ಮಾಡಿದ ಸರ್ಕಾರ

May 29, 2026
Skodves collaboration for clean water supply

ಶುದ್ಧ ನೀರು ಪೂರೈಕೆಗೆ ಸ್ಕೋಡ್‌ವೆಸ್ ಸಹಯೋಗ

May 29, 2026
BJP camped in Bhatkal Protest!

ಭಟ್ಕಳದಲ್ಲಿ ಬೀಡು ಬಿಟ್ಟ ಬಿಜೆಪಿ: ಪ್ರತಿಭಟನೆ!

May 29, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋