• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

  • Home
  • Janamata
Sunday, August 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಬಿಡುಗಡೆಗೆ ಸಿದ್ಧಗೊಂಡ `ದಿ ವಾಂಡರರ್ ಹೂ ಇನ್ಸ್ ದಿ ವರ್ಡ’

Achyutkumar by Achyutkumar
May 7, 2026
``The Wanderer Who Insists on the Word'' set for release
Share on FacebookShare on WhatsappShare on Twitter

ಆಧ್ಯಾತ್ಮಿಕ ಗುರು ಶ್ರೀ ಯೋಗಿ ಅವರು ರಚಿಸಿದ `ದಿ ವಾಂಡರರ್ ಹೂ ಇನ್ಸ್ ದಿ ವರ್ಡ’ ಪುಸ್ತಕ ಬಿಡುಗಡೆಗೆ ಸಿದ್ಧಗೊಂಡಿದೆ. ಮೇ 7ರ ಗುರುವಾರ ಪುಸ್ತಕ ಬಿಡುಗಡೆ ಆಗಲಿದ್ದು, ನಂತರ ಈ ಪುಸ್ತಕ ಶಿರಸಿಯಲ್ಲಿಯೂ ಸಿಗಲಿದೆ.

ADVERTISEMENT

ಬೆಂಗಳೂರಿನ ಇಂದಿರಾ ನಗರದಲ್ಲಿರುವ ಆಟ್ಟಾ ಗಲಾಟ್ಟದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಸಂಜೆ 5ಗಂಟೆಗೆ ಈ ಪುಸ್ತಕ ಲೋಕಾರ್ಪಣೆ ಆಗಲಿದೆ. ಅದಾದ ನಂತರ ದೇಶದ ಎಲ್ಲಡೆ ಪುಸ್ತಕ ಪೂರೈಕೆಗೆ ನಿರ್ಧರಿಸಲಾಗಿದೆ. `ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ’ ಈ ಪುಸ್ತಕದ ಪ್ರಕಾಶನ ಜವಾಬ್ದಾರಿವಹಿಸಿಕೊಂಡಿದೆ. ಆಧುನಿಕ ಜೀವನ ಶೈಲಿ, ಯಶಸ್ಸು, ಗುರುತು ಹಾಗೂ ಅಂತರAಗದ ನೆಮ್ಮದಿಯ ಕುರಿತಾಗಿ ಶ್ರೀಗಳು ಪುಸ್ತಕ ಬರೆದಿದ್ದಾರೆ. ಈ ವೈಚಾರಿಕ ಕೃತಿಯಲ್ಲಿ ಹತ್ತು ಹಲವು ಅಂಶಗಳ ಬಗ್ಗೆ ವಿವರಿಸಲಾಗಿದೆ.

ADVERTISEMENT

ಸಂಸದ ಸಿ ಎನ್ ಮಂಜುನಾಥ್, ಡಿವೈಎಸ್ಪಿ ಸುಧೀರ್ ಎಂ ಹೆಗ್ಡೆ, ನಿವೃತ್ತ ಪ್ರಾಧ್ಯಾಪಕ ಜಿ ಅಶ್ವತ್ಥನಾರಾಯಣ್, ಮೂಳೆ ತಜ್ಞ ಡಾ ದೇವೇಂದ್ರ ಗುಪ್ತಾ ಕೆ ಎಸ್, ವೈದ್ಯರಾದ ಡಾ ಸಂಜಯ್ ನೀರಲಗಿ, ಡಾ ಸವಿತಾ ಎಸ್ ನೀರಲಗಿ, ಡಾ ಪದ್ಮನಾಭನ್ ಅವರು ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಕವಿಗಳಾದ ಮಂಡಲಗಿರಿ ಪ್ರಸನ್ನ, ನಟಿ ತಾರಾ ಅನುರಾಧ, ನಟ ರಾಣಾ ಹಾಗೂ ಉದ್ಯಮಿ ಸುಂಕು ನರೇಂದ್ರನಾಥ್‌ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಶಿರಸಿಯಲ್ಲಿ ಪುಸ್ತಕಪಡೆಯಲು ಇಲ್ಲಿ ಫೋನ್ ಮಾಡಿ: 9448760413

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

August 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!