• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

ADVERTISEMENT
  • Home
  • Janamata
Friday, September 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮೂರು ದಶಕದ ಹಳೆ ಕೇಸು: ಐದು ವರ್ಷ ಜೈಲು!

Achyutkumar by Achyutkumar
Loan of 10 lakhs.. compensation of 17 lakhs.. fine of 20 thousand rupees!
Share on FacebookShare on WhatsappShare on Twitter
ADVERTISEMENT

ಕಾರವಾರದಲ್ಲಿ 33 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣದಲ್ಲಿ ಅಸ್ನೋಟಿ ಭಗತವಾಡದ ದಿಲೀಪ್ ತಳೇಕರ್ ಎಂಬಾತರು ಸಿಕ್ಕಿಬಿದ್ದಿದ್ದು, ಅಪರಾಧ ಸಾಭೀತಾದ ಹಿನ್ನಲೆ ದಿಲೀಪ್ ತಳೇಕರ್ ಅವರಿಗೆ ನ್ಯಾಯಾಲಯ ಜೈಲು ಶಿಕ್ಷೆವಿಧಿಸಿದೆ.

1993ರ ಅವಧಿಯಲ್ಲಿ ಕಾರವಾರದಲ್ಲಿ ಪ್ರಶಾಂತ ಎಂಬಾತರ ಕೊಲೆ ನಡೆದಿತ್ತು. ವೈಯಕ್ತಿಕ ದ್ವೇಷಕ್ಕೆ ಪ್ರಶಾಂತ ಅವರು ಬಲಿಯಾಗಿದ್ದರು. ಬಡಿಗೆಯಿಂದ ಬಡಿದು ಪ್ರಶಾಂತ ಅವರನ್ನು ಹತ್ಯೆ ಮಾಡಲಾಗಿತ್ತು. ಆ ಪ್ರಕರಣದಲ್ಲಿ ಅಸ್ನೋಟಿ ಭಗತವಾಡದ ದಿಲೀಪ್ ತಳೇಕರ್ ಅವರು ಆರೋಪಿಯಾಗಿದ್ದರು. ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಶೋಧ ನಡೆಸಿದ್ದರು.

ADVERTISEMENT

ಆಗಿನ ಕದ್ರಾ ಸಿಪಿಐ ಡಿ ಕೆ ನಿಕ್ಕಿಂ ಅವರು ಈ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಆರೋಪಿ ದಿಲೀಪ್ ತಳೇಕರ್ ಅವರನ್ನು ಬಂಧಿಸಿ ಅವರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಜೊತೆಗೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣಾ ಅವಧಿಯಲ್ಲಿ ಜಾಮೀನುಪಡೆದಿದ್ದ ದಿಲೀಪ್ ತಳೇಕರ್ ನಂತರ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. 2021ರವರೆಗೂ ತಲೆಮರೆಸಿಕೊಂಡು ಅವರು ಓಡಾಟ ನಡೆಸಿದ್ದು, 2021ರ ಏಪ್ರಿಲ್’ನಲ್ಲಿ ಈ ಬಗ್ಗೆ ಅರಿತ ಚಿತ್ತಾಕುಲ ಪಿಸೈ ಆಗಿದ್ದ ಪ್ರವೀಣಕುಮಾರ ಆರೋಪಿ ಹುಡುಕಾಟ ನಡೆಸಿದ್ದರು. ಆಗ, ಸಿಕ್ಕಿಬಿದ್ದ ದಿಲೀಪ್ ತಳೇಕರ್ ಅವರನ್ನು ಬಂಧಿಸಿ ಮತ್ತೆ ನ್ಯಾಯಾಲಯಕ್ಕೆ ಒಪ್ಪಿಸಿದ್ದರು.

ಕೊಲೆ ಆರೋಪದ ದಾಖಲೆಗಳ ಜೊತೆ ಸರ್ಕಾರಿ ಅಭಿಯೋಜಕಿ ಸುನಿತಾ ನಾಗೇಕರ್ ಅವರು ವಾದ ಮಂಡಿಸಿದರು. ದಿಲೀಪ್ ತಳೇಕರ್ ಅವರು ಮಾಡಿದ ಅಪರಾಧದ ಗಂಭೀರತೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿದರು. ಏಪ್ರಿಲ್ 28ರಂದು ಕಾರವಾರ ನ್ಯಾಯಾಲಯ ಆದೇಶ ಪ್ರಕಟಿಸಿದ್ದು, ದಿಲೀಪ್ ತಳೇಕರ್’ಗೆ ಐದು ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಸೂಚಿಸಿತು. ಜೊತೆಗೆ 7 ಸಾವಿರ ರೂ ದಂಡವನ್ನು ವಿಧಿಸಿತು.

ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್ ಅವರ ಜೊತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ, ಡಿವೈಎಸ್ಪಿ ಗಿರೀಶ ವಿ ಅವರ ಮಾರ್ಗದರ್ಶನದಲ್ಲಿ ಪಿಸೈ ಪರಶುರಾಮ ಮಿರ್ಚಗಿ, ಎಸೈ ಸಂತೋಷ ನಾಯ್ಕ, ಪೊಲೀಸ್ ಸಿಬ್ಬಂದಿ ಆಂಜನೇಯ ಎಚ್ ಕೆ, ಶ್ರೀಕಾಂತ ನಾಯ್ಕ, ಗಣೇಶ ನಾಯ್ಕ ಅವರು ಈ ಪ್ರಕರಣಕ್ಕೆ ಶ್ರಮಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

September 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!