• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

The person who stabbed fled the scene!

ಚಾಕು ಚುಚ್ಚಿದವ ಓಡಿ ಪರಾರಿ!

September 24, 2026
Yana Restrictions on visiting the deity!

ಯಾಣ: ದೇವರ ದರ್ಶನಕ್ಕೆ ಕಡಿವಾಣ!

September 24, 2026

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026

ADVERTISEMENT
  • Home
  • Janamata
Thursday, September 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮೂವರ ಕಣ್ಮರೆ: ಎಂಟು ಜನರ ಜಲ ಸಮಾಧಿ!

Achyutkumar by Achyutkumar
Three people missing Eight people drowned in water!
Share on FacebookShare on WhatsappShare on Twitter
ADVERTISEMENT

ಕಪ್ಪೆ ಚಿಪ್ಪು ಆರಿಸಲು ನದಿ ನೀರಿಗೆ ಇಳಿದಿದ್ದ ಎಂಟು ಜನ ಭಟ್ಕಳದಲ್ಲಿ ಜಲ ಸಮಾಧಿಯಾಗಿದ್ದಾರೆ. ವೆಂಕಟಾಪುರ ನದಿಯಲ್ಲಿ ಮೂವರು ಕಣ್ಮರೆಯಾಗಿದ್ದು, ಅವರ ಶೋಧ ಶುರುವಾಗಿದೆ.

ಭಟ್ಕಳ ಪಡುಶಿರಾಲಿಯ ಶಾರದಾಹೊಳೆ ಬಳಿಯ ಲಕ್ಷ್ಮಿ ಮಾದೇವ ನಾಯ್ಕ ಅವರು ತಮ್ಮ ಸಹಚರರ ಜೊತೆ ಭಾನುವಾರ ಕಪ್ಪೆ ಚಿಪ್ಪು ಆರಿಸುವ ಕೆಲಸಕ್ಕೆ ಹೋಗಿದ್ದರು. ಅದೇ ಭಾಗದ ಲಕ್ಷ್ಮಿ ಮಹಾದೇವ ನಾಯ್ಕ, ಲಕ್ಷ್ಮಿ ಶಿವರಾಂ ನಾಯ್ಕ, ಉಮೇಶ್ ಮಂಜುನಾಥ್ ನಾಯ್ಕ, ಮಾಸ್ತಿಮ್ಮ ಮಂಜುನಾಥ್ ನಾಯ್ಕ, ಲಕ್ಷ್ಮಿ ಅಣ್ಣಪ್ಪ ನಾಯ್ಕ ಜ್ಯೋತಿ ನಾಗಪ್ಪ ನಾಯ್ಕ, ಮಾಲತಿ ಜಟ್ಟಪ್ಪ ನಾಯ್ಕ, ಮಾದೇವ ಜಟ್ಟಪ್ಪ ನಾಯ್ಕ, ಮಂಜಮ್ಮ ಗೊತ್ತಾ ನಾಯ್ಕ, ನಾಗರತ್ನ ಪರಮೇಶ್ವರ ನಾಯ್ಕ, ನಾಗರತ್ನ ಈಶ್ವರ ನಾಯ್ಕ ಹಾಗೂ ಮಾದೇವಿ ನಾಯ್ಕ ಅವರು ಜೊತೆಗಿದ್ದರು. ಚಿಪ್ಪು ಆರಿಸಲು ನದಿಗೆ ಇಳಿದಾಗ ಅವರೆಲ್ಲರೂ ನೀರಿನಲ್ಲಿ ಮುಳುಗಿದ್ದು, ಈ ಪೈಕಿ ಎಂಟು ಜನ ಸಾವನಪ್ಪಿದರು.

ADVERTISEMENT

ಲಕ್ಷ್ಮಿ ಮಾದೇವ ನಾಯ್ಕ ಅವರ ಜೊತೆ ಲಕ್ಷ್ಮಿ ಮಹಾದೇವ ನಾಯ್ಕ, ಲಕ್ಷ್ಮಿ ಶಿವರಾಂ ನಾಯ್ಕ, ಉಮೇಶ್ ಮಂಜುನಾಥ್ ನಾಯ್ಕ, ಮಾಸ್ತಿಮ್ಮ ಮಂಜುನಾಥ್ ನಾಯ್ಕ, ಲಕ್ಷ್ಮಿ ಅಣ್ಣಪ್ಪ ನಾಯ್ಕ ಅವರು ಅಲ್ಲಿಯೇ ಸಾವನಪ್ಪಿದರು. ಅಸ್ವಸ್ಥಗೊಂಡ ಜ್ಯೋತಿ ನಾಗಪ್ಪ ನಾಯ್ಕ, ಹಾಗೂ ಮಾಲತಿ ಜಟ್ಟಪ್ಪ ನಾಯ್ಕ ಅವರು ಆಸ್ಪತ್ರೆಗೆ ಬರುವಾಗ ಕೊನೆಯಿಸಿರೆಳೆದರು. ಇದರೊಂದಿಗೆ ಮಾದೇವ ಜಟ್ಟಪ್ಪ ನಾಯ್ಕ, ಮಂಜಮ್ಮ ಗೊತ್ತಾ ನಾಯ್ಕ ಹಾಗೂ ನಾಗರತ್ನ ಪರಮೇಶ್ವರ ನಾಯ್ಕ ಅವರು ಕಣ್ಮರೆಯಾಗಿದ್ದು, ಅವರ ಶೋಧ ನಡೆಯುತ್ತಿದೆ. ಈ ದುರಂತದಲ್ಲಿ ಸಿಲುಕಿದ್ದ ನಾಗರತ್ನ ಈಶ್ವರ ನಾಯ್ಕ ಹಾಗೂ ಮಾದೇವಿ ನಾಯ್ಕ ಅವರು ರಕ್ಷಣೆಗೆ ಒಳಗಾಗಿದ್ದಾರೆ. ಈ ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದು, ಸಾವನಪ್ಪಿದವರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

The person who stabbed fled the scene!

ಚಾಕು ಚುಚ್ಚಿದವ ಓಡಿ ಪರಾರಿ!

September 24, 2026
Yana Restrictions on visiting the deity!

ಯಾಣ: ದೇವರ ದರ್ಶನಕ್ಕೆ ಕಡಿವಾಣ!

September 24, 2026

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!