• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

ADVERTISEMENT
  • Home
  • Janamata
Friday, September 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಉಗ್ರ ಹೋರಾಟ: ರೈತರ ಸಮಸ್ಯೆ ಬಗ್ಗೆ ಬಿಜೆಪಿ ಧ್ವನಿ

Achyutkumar by Achyutkumar
Violent struggle BJP voices concern over farmers' problems
Share on FacebookShare on WhatsappShare on Twitter
ADVERTISEMENT

ಸದಾ ಒಂದಿಲ್ಲೊoದು ಹೋರಾಟದ ಮೂಲಕ ಶಿರಸಿ-ಸಿದ್ದಾಪುರದಲ್ಲಿ ಪ್ರಚಲಿತದಲ್ಲಿರುತ್ತಿದ್ದ ಅನಂತಮೂರ್ತಿ ಹೆಗಡೆ ಅವರು ಎರಡುವರೆ ತಿಂಗಳ ನಂತರ ಮತ್ತೆ ಹೋರಾಟದಲ್ಲಿ ಕಾಣಿಸಿಕೊಂಡಿದ್ದಾರೆ. ಬನವಾಸಿಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಅವರು ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿಕೊಂಡು ಭಾಷಣ ಮಾಡಿದ್ದಾರೆ.

ಫೆಬ್ರವರಿ 19ರಂದು ಅನಂತಮೂರ್ತಿ ಹೆಗಡೆ ಅವರು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದು, ಸದ್ಯ ರೈತರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಅವರು ಬೆಳಕು ಚೆಲ್ಲಿದ್ದಾರೆ. ಬನವಾಸಿ ಭಾಗಕ್ಕೆ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿದ್ದು, ಅದರಿಂದ ರೈತರು ಅನುಭವಿಸುವ ತೊಂದರೆಯ ಬಗ್ಗೆ ಅವರು ಸರ್ಕಾರದ ಗಮನಸೆಳೆಯುವ ಪ್ರಯತ್ನ ಮಾಡಿದ್ದಾರೆ. ವಿದ್ಯುತ್ ಗ್ರಿಡ್ ಸ್ಥಾಪನೆಯಾಗಿ ಐದು ವರ್ಷ ಕಳೆದರೂ ಅದು ಶುರುವಾಗದ ಬಗ್ಗೆ ಅಸಮಧಾನವ್ಯಕ್ತಪಡಿಸಿದ್ದಾರೆ.

ADVERTISEMENT

ಸಾರ್ವಜನಿಕರು ಪ್ರತಿ ದಿನ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಬಿಜೆಪಿ ರೈತ ಮೋರ್ಚಾ ಹಾಗೂ ಬನವಾಸಿ ಬಿಜೆಪಿ ಮಂಡಳದಿAದ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗಿದೆ. ಬನವಾಸಿ ಮಧುಕೇಶ್ವರ ದೇವಾಲಯದಿಂದ ಬೈಕ್ ರ‍್ಯಾಲಿ ಮೂಲಕ ಶಿರಸಿಗೆ ಆಗಮಿಸಿದ ಪ್ರತಿಭಟನಾಕಾರರು, ಮಾರಿಕಾಂಬಾ ದೇವಿಯ ದರ್ಶನ ಪಡೆದುಬಳಿಕ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದರು. ಈ ವೇಳೆ ಮಾತನಾಡಿದ ಬಿಜೆಪಿ ಬನವಾಸಿ ಮಂಡಳದ ಅಧ್ಯಕ್ಷ ರಮೇಶನ ನಾಯ್ಕ ಕುಪ್ಪಳ್ಳಿ `ನಮ್ಮ ಶಾಸಕರಿಗೆ ಯಾವುದೋ ಒಂದು ಯೋಜನೆಯನ್ನು ತಂದರೆ ಆ ಯೋಜನೆಯ ಪ್ರತಿಫಲ ಜನರಿಗೆ ಸಿಗುವುದು ಮುಖ್ಯವಲ್ಲ. ಬದಲಾಗಿ ಅವರಿಗೆ ಬರಬೇಕಾದ ಲಾಭ ಅಥವಾ ಕಿಸೆ ತುಂಬಿದರೆ ಸಾಕು ಸಾಕು ಎಂಬAತಾಗಿದೆ’ ಎಂದು ಟೀಕಿಸಿದರು. `ಗ್ರಿಡ್ ಹಾಗೂ ಏತ ನೀರಾವರಿ ಯೋಜನೆಯಡಿ ಕೆರೆ ತುಂಬಿಸುವ ಯೋಜನೆ ಈಗಾಗಲೇ ಎಸ್ಟಿಮೇಷನ್ ಪ್ರಕಾರ ಕೆಲಸ ಮುಗಿದು, ಹಣ ಪಾವತಿಯಾಗಿ ಅವರಿಗೆ ಬರಬೇಕಾದ ಲಾಭ ತಲುಪಿದೆ. ಹಾಗಾಗಿ ಇದರ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಶಾಸಕರಿಗೆ ಇಲ್ಲದಂತಾಗಿದೆ. ಅಂಡಗಿಯಲ್ಲಿ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಶೀತಲೀಕರಣ ಘಟಕವನ್ನು ನಿರ್ಮಿಸಲು ನಮ್ಮ ಯಡಿಯೂರಪ್ಪನವರ ಬಿಜೆಪಿ ಸರ್ಕಾರದಲ್ಲಿ ಮಂಜೂರಾತಿ ನೀಡಲಾಗಿತ್ತು. ಆದರೆ ಇವತ್ತು ಆ ಕಾಮಗಾರಿ ಅರ್ಧಕ್ಕೆ ನಿಂತು ಮಳೆಯಿಂದಾಗಿ ಸೋರುತ್ತಿದೆ’ಎಂಬ ವಿಷಯ ಪ್ರಸ್ತಾಪಿಸಿದರು.

ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಬ್ಯಾಗದ್ದೆ ಮಾತನಾಡಿ `ಬನವಾಸಿ, ದಾಸನಕೊಪ್ಪ ಈ ಭಾಗದ ಅಡಿಕೆ ಬೆಳೆಗಾರರು, ರೈತರು ತಮ್ಮ ನೋವನ್ನು ಹೇಳಿಕೊಳ್ಳಲು ಬೈಕ್ ರ್ಯಾಲಿ ಮುಖಾಂತರವಾಗಿ ಶಿರಸಿಯ ಹೆಸ್ಕಾಂ ಕಚೇರಿಗೆ ಬಂದು ಮನವಿ ನೀಡುತ್ತಿದ್ದಾರೆ. ಇಲ್ಲಿ ಬಂದAತಹ ಎಲ್ಲರೂ ಕೂಡ ಅಪ್ಪಟ ರೈತರರಾಗಿದ್ದು, ಅವರ ಸಮಸ್ಯೆಯನ್ನು ಸರ್ಕಾರ ಬಗೆಹರಿಸಬೇಕು’ ಎಂದು ಆಗ್ರಹಿಸಿದರು. ಈ ವೇಳೆ ಬನವಾಸಿ ಮಂಡಲದ ಉಪಾಧ್ಯಕ್ಷ ರಾಘವೇಂದ್ರ ನಾಯ್ಕ, ಪ್ರಧಾನ ಕಾರ್ಯದರ್ಶಿ ಗಳಾದ ಗಳಾದ ಶಂಕರ ಗೌಡ್ರು ಭಾಶಿ, ಮಂಜುನಾಥ ನಾಯ್ಕ, ಬನವಾಸಿ ಗ್ರಾ ಪಂ ಮಾಜಿ ಅಧ್ಯಕ್ಷ ಗಣೇಶ ಸಣ್ಣಲಿಂಗಣ್ಣನವರ್, ವಿ.ಎಸ್. ನಾಯ್ಕ, ಮಹಿಳಾ ಮೋರ್ಚಾ ಅಧ್ಯಕ್ಷೆ ಶಾಂತಲ ಸಣ್ಣಲಿಂಗಣ್ಣನವರ್, ಗೀತಾ, ಜ್ಯೋತಿ ಚೆನನಯ್ಯ, ಸತ್ಯವತಿ ನಾಯ್ಕ ಇತರರಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

September 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!