• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026
Passengers protest!

ಪ್ರಯಾಣಿಕರ ಪ್ರತಿಭಟನೆ!

September 23, 2026
Woman dies at resort

ರೆಸಾರ್ಟಿನಲ್ಲಿ ಸಾವನಪ್ಪಿದ ಮಹಿಳೆ

ADVERTISEMENT
  • Home
  • Janamata
Thursday, September 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರಕ್ಕೆ ಬಂದ ಮಹಾರಾಷ್ಟ್ರ ಆಮೆ!

Achyutkumar by Achyutkumar
A Maharashtra tortoise has arrived in Karwar!
Share on FacebookShare on WhatsappShare on Twitter
ADVERTISEMENT

ಮಹಾರಾಷ್ಟ್ರದ ಕಡಲ ತೀರದಿಂದ ಹೊರಟ ಆಮೆಯೊಂದು 3500ಕಿಮೀ ಕ್ರಮಿಸಿ ಕಾರವಾರ ತಲುಪಿದೆ. ಕಳೆದ 12 ದಿನಗಳಿಂದ ಈ ಆಮೆ ಕಾರವಾರ ಕಡಲತೀರದ ಹೊರ ವಲಯದಲ್ಲಿ ಓಡಾಡುತ್ತಿದೆ.

ಆಮೆ ಅತ್ಯಂತ ನಿಧಾನವಾಗಿ ಚಲಿಸುವ ಜೀವಿಯಾಗಿ ಪ್ರಸಿದ್ಧಿಪಡೆದಿದ್ದರೂ, ಸಾವಿರಾರು ಕಿಮೀ ಚಲಿಸಿದ ಉದಾಹರಣೆಗಳಿವೆ. ಅದರಂತೆ, ಇದೀಗ ಅಂಥಹುದೇ ಒಂದು ಆಮೆ ಕಾರವಾರದ ಬಳಿ ಕಾಣಿಸಿಕೊಂಡಿದೆ. 2025ರ ನವೆಂಬರ್‌ನಲ್ಲಿ ಮಹಾರಾಷ್ಟ್ರದ ದಹಾನು ಕರಾವಳಿಯಲ್ಲಿ ಆಮೆಯೊಂದು ಮೀನುಗಾರರ ಬಲೆಗೆ ಬಿದ್ದಿತ್ತು. ಆಲಿವ್ ರೆಡ್ಲಿ ಪ್ರಭೇದದ ಹೆಣ್ಣು ಆಮೆಯನ್ನು ರಕ್ಷಿಸಿ ಅದಕ್ಕೆ `ಧವಳ ಲಕ್ಷ್ಮೀ’ ಎಂದು ವಿಜ್ಞಾನಿಗಳು ಹೆಸರಿಟ್ಟಿದ್ದರು. ಆ ಆಮೆಗೆ ವೈಲ್ಡ್ಲೈಪ್ ಇನ್ಸ್ಟ್ಯೂಟ್ ಆಫ್ ಇಂಡಿಯಾದ ವಿಜ್ಞಾನಿ ಸುರೇಶ ಹಾಗೂ ಮಹಾರಾಷ್ಟ್ರ ಮ್ಯಾಂಗ್ರೋವ್ ಫೌಂಡೇಶನ್ ತಂತ್ರಜ್ಞರು ಸೆಟಲೈಟ್ ಡಿವೈಸ್ ಅಳವಡಿಸಿ ಸಮುದ್ರಕ್ಕೆ ಬಿಟ್ಟಿದ್ದರು. ತಾಂತ್ರಿಕ ಡಿವೈಸ್ ಹೊಂದಿದ ಆಮೆ ಇದೀಗ ಕಾರವಾರದವರೆಗೆ ಬಂದಿದ್ದು, ವಿಜ್ಞಾನಿಗಳು ಆ ಆಮೆಯ ಬಗ್ಗೆ ಇನ್ನಷ್ಟು ಅಧ್ಯಯನ ನಡೆಸುತ್ತಿದ್ದಾರೆ.

ADVERTISEMENT

ಆಮೆ ಓಡಾಟದ ಮಾರ್ಗವನ್ನು ಮ್ಯಾಂಗ್ರೋವ್ ಫೌಂಡೇಶನ್ ಆಫ್ ಮಹಾರಾಷ್ಟ್ರ ನಿರಂತರವಾಗಿ ಅನುಸರಿಸಿ ಅದರ ವರದಿಯನ್ನು ನೀಡುತ್ತಿದೆ. `ಧವಳ ಲಕ್ಷ್ಮೀ ಮಹಾರಾಷ್ಟ್ರ ಕರಾವಳಿಯಿಂದ ಪಶ್ಚಿಮಕ್ಕೆ ಆಳ ಸಮುದ್ರ ದಾಟಿ ಓಮನ್ ಸಮೀಪದ ಮಸೀರಾ ದ್ವೀಪದವರೆಗೂ ತಲುಪಿತ್ತು. ನಂತರ ವಾಪಸ್ ಬಂದಿದ್ದು, ಈಗ ಕಾರವಾರ ಕಾಂಟಿನೆoಟ್ ಶೆಲ್ ಬ್ರೇಕರ್ ಪ್ರದೇಶದಲ್ಲಿ ಓಡಾಡುತ್ತಿದೆ. ಇದೇ ಆಮೆ ಕೇರಳ, ಮುರುಡೇಶ್ವರ ಸೇರಿ ವಿವಿಧ ಪ್ರದೇಶಗಳಿಗೂ ಓಡಾಟ ನಡೆಸಿದೆ.

`ಆಮೆಗಳು ಆಹಾರವನ್ನು ಹುಡುಕಿ ಓಡಾಟ ನಡೆಸುತ್ತವೆ. ಕೆಲ ಆಮೆಗಳು ಒಂದೇ ವರ್ಷದಲ್ಲಿ ಸಾವಿರಾರು ಕಿಮೀ ಸಂಚರಿಸಿದ ಉದಾಹರಣೆಗಳಿವೆ. ಎಲ್ಲಿಯೇ ಹೊದರೂ ಆ ಆಮೆಗಳು ಮತ್ತೆ ಮೂಲ ಸ್ಥಾನಕ್ಕೆ ಬರುತ್ತವೆ’ ಎಂಬುದು ಸಾಗರ ವಿಜ್ಞಾನಿ ಡಾ ಶಿವಕುಮಾರ ಹರಗಿ ಅವರ ಮಾತು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026
Passengers protest!

ಪ್ರಯಾಣಿಕರ ಪ್ರತಿಭಟನೆ!

September 23, 2026
Woman dies at resort

ರೆಸಾರ್ಟಿನಲ್ಲಿ ಸಾವನಪ್ಪಿದ ಮಹಿಳೆ

September 23, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!