• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A new leader for the Ramanagara Society!

ರಾಮನಗುಳಿ ಸೊಸೈಟಿಗೆ ಹೊಸ ಸಾರಥಿ!

June 25, 2026
That order is absurd!

ಆ ಆದೇಶವೇ ಅಸಂಬದ್ಧ!

June 25, 2026
Email bomb sent to Karwar court!

ಕಾರವಾರ ಕೋರ್ಟಿಗೆ ಇಮೇಲ್ ಬಾಂಬ್!

June 24, 2026

  • Home
Thursday, June 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ರಾಮನಗುಳಿ ಸೊಸೈಟಿಗೆ ಹೊಸ ಸಾರಥಿ!

Achyutkumar by Achyutkumar
June 25, 2026
A new leader for the Ramanagara Society!
Share on FacebookShare on WhatsappShare on Twitter
ADVERTISEMENT

ಅಂಕೋಲಾ-ಯಲ್ಲಾಪುರ ಗಡಿಭಾಗವಾದ ರಾಮನಗುಳಿಯಲ್ಲಿರುವ `ರಾಮನಗುಳಿ ಗ್ರೂಪ್ ಸೇವಾ ಸಹಕಾರಿ ಸಂಘ’ಕ್ಕೆ ಕಾರ್ತಿಕ ಭಟ್ಟ ಅವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕವಾಗಿದ್ದಾರೆ. ಗುರುವಾರ ಅವರು ಅಧಿಕಾರ ಸ್ವೀಕರಿಸಿದ್ದು, ಅನೇಕರು ಕಚೇರಿಗೆ ಆಗಮಿಸಿ ಅಭಿನಂದಿಸಿದ್ದಾರೆ.

ADVERTISEMENT

ಅoಕೋಲಾ ತಾಲೂಕಿನ ರಾಮನಗುಳಿ ಗ್ರೂಪ್ ಸೇವಾ ಸಹಕಾರಿ ಸಂಘವೂ ತಾಲೂಕಿನಲ್ಲಿಯೇ ಅತಿ ದೊಡ್ಡ ಸೊಸೈಟಿಯಾಗಿ ಗುರುತಿಸಿಕೊಂಡಿದೆ. ಸುಮಾರು ಏಳು ದಶಕಗಳಿಂದ ಈ ಸೊಸೈಟಿ ಜನರ ಆಗು-ಹೋಗುಗಳಿಗೆ ಸ್ಪಂದಿಸುತ್ತಿದೆ. ಗ್ರಾಮದ ಬೆಳವಣಿಗೆಯಲ್ಲಿ ಸೊಸೈಟಿಯ ಪಾತ್ರ ಅತಿ ಮುಖ್ಯವಾಗಿದ್ದು, ಕೃಷಿ-ಹೈನುಗಾರಿಕೆ ಸೇರಿ ಊರಿನ ಆರ್ಥಿಕ ವ್ಯವಹಾರಗಳಿಗೂ ತನ್ನದೇ ಆದ ಕೊಡುಗೆ ನೀಡಿದೆ. ಸಾವಿರಾರು ಸದಸ್ಯರಿಗೆ ಈ ಸೊಸೈಟಿ ಸೇವೆ ನೀಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಮಹತ್ವದ ಸ್ಥಾನವನ್ನು ಹೊಂದಿರುವ ರಾಮನಗುಳಿ ಗ್ರೂಪ್ ಸೇವಾ ಸಹಕಾರಿ ಸಂಘಕ್ಕೆ ಶೇವ್ಕಾರಿನ ಕಾರ್ತಿಕ ಭಟ್ಟ ಅವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಆಗಮಿಸಿದ್ದಾರೆ.

ಬೆಂಗಳೂರಿನ ದಯಾನಂದ ಸಾಗರ ಶಿಕ್ಷಣ ಸಂಸ್ಥೆಯಲ್ಲಿ MBA ಪದವಿಯನ್ನು ಪೂರ್ಣಗೊಳಿಸಿರುವ ಕಾರ್ತಿಕ ಭಟ್ಟ ಅವರು ಸಹಕಾರ ಕ್ಷೇತ್ರದ ನಿರ್ವಹಣೆಯ ಆಳ-ಅಗಲದ ಬಗ್ಗೆ ಅರಿವು ಹೊಂದಿದ್ದಾರೆ. ಸಹಕಾರ ಕ್ಷೇತ್ರದ ಆಡಳಿತ ಮತ್ತು ನಿರ್ವಹಣಾ ಜ್ಞಾನವನ್ನು ವೃದ್ಧಿಪಡಿಸುವ ಉದ್ದೇಶದಿಂದ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಶಿಕ್ಷಣವನ್ನು ಅವರು ಓದಿದ್ದಾರೆ. ಆಧುನಿಕ ಆಡಳಿತ ವ್ಯವಸ್ಥೆ, ಪಾರದರ್ಶಕ ಕಾರ್ಯನಿರ್ವಹಣೆ, ತಂತ್ರಜ್ಞಾನ ಅಳವಡಿಕೆ, ಸಾಲ ವಸೂಲಾತಿ ಬಲವರ್ಧನೆ ಹಾಗೂ ಸದಸ್ಯ ಕೇಂದ್ರಿತ ಸೇವೆಗಳ ಮೂಲಕ ಸಂಘಕ್ಕೆ ಶಕ್ತಿ ತುಂಬಲು ಕಾರ್ತಿಕ ಭಟ್ಟ ಅವರು ಆಸಕ್ತರಾಗಿದ್ದಾರೆ. ವಿದ್ಯಾವಂತ ಯುವಕನ ಕೈಗೆ ಸೊಸೈಟಿಯ ಅಧಿಕಾರ ಸಿಕ್ಕಿರುವುದರಿಂದ ಸಹಕಾರ ಕ್ಷೇತ್ರದಲ್ಲಿ ಹೊಸ ಚಿಂತನೆ ಮತ್ತು ವೃತ್ತಿಪರ ನಿರ್ವಹಣೆಗೆ ಹೆಚ್ಚಿನ ಒತ್ತು ಬರುವ ಸಾಧ್ಯತೆಗಳಿವೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A new leader for the Ramanagara Society!

ರಾಮನಗುಳಿ ಸೊಸೈಟಿಗೆ ಹೊಸ ಸಾರಥಿ!

June 25, 2026
That order is absurd!

ಆ ಆದೇಶವೇ ಅಸಂಬದ್ಧ!

June 25, 2026
Email bomb sent to Karwar court!

ಕಾರವಾರ ಕೋರ್ಟಿಗೆ ಇಮೇಲ್ ಬಾಂಬ್!

June 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383