• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Byndoor MLA also stands with the fishermen!

ಬೈಂದೂರು ಶಾಸಕರೂ ಮೀನುಗಾರರ ಪರ!

September 22, 2026
Outrage against official Ulvekar assures support to fish-selling woman.

ಅಧಿಕಾರಿ ವಿರುದ್ಧ ಆಕ್ರೋಶ: ಮೀನು ಮಾರುವ ಮಹಿಳೆಗೆ ಉಳ್ವೇಕರ್ ಅಭಯ

September 22, 2026
ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಪಘಾತ: ಮಾನವೀಯತೆ ಮೆರೆದ ಲಾರಿ ಸಂಘ!

Achyutkumar by Achyutkumar
Accident Humane Lorry Association!
Share on FacebookShare on WhatsappShare on Twitter
ADVERTISEMENT

ಅoಕೋಲಾದ ಬಾಳೆಗುಳಿ ಕ್ರಾಸಿನಲ್ಲಿ ಶಿಪ್ಟ್ ಕಾರು ಹಾಗೂ ಶ್ರೀಕುಮಾರ ಲಾರಿ ನಡುವೆ ಅಪಘಾತವಾಗಿದೆ. ಕಾರಿನಲ್ಲಿದ್ದವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದು, ಈ ವೇಳೆ ಅಲ್ಲಿಯೇ ಇದ್ದ ಲಾರಿ ಮಾಲಕರ ಸಂಘದ ಸದಸ್ಯರು ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ADVERTISEMENT

ಸೋಮವಾರ ಸಂಜೆ ಗೋವಾ ನೋಂದಣಿಯ ಶಿಪ್ಟ್ ಕಾರು ಅಂಕೋಲಾದಿoದ ಕಾರವಾರ ಕಡೆ ವೇಗವಾಗಿ ಸಂಚರಿಸುತ್ತಿತ್ತು. ಬಾಳೆಗುಳಿ ಬಳಿಯ ಗ್ಯಾರೇಜಿನಲ್ಲಿದ್ದ ಶ್ರೀಕುಮಾರ ಲಾರಿ ಈ ವೇಳೆ ಯಲ್ಲಾಪುರದ ಕಡೆ ಸಂಚರಿಸುವ ಸಿದ್ಧತೆ ನಡೆಸಿದ್ದು, ಆ ಕಾರು ಲಾರಿಗೆ ಡಿಕ್ಕಿ ಹೊಡೆಯಿತು. ಡಿಕ್ಕಿ ರಭಸಕ್ಕೆ ಕಾರು ನುಚ್ಚು ನೂರಾಗಿದ್ದು, ಕಾರಿನಲ್ಲಿದ್ದ ಐದು ಜನ ಗಂಭೀರ ಪ್ರಮಾಣದಲ್ಲಿ ಗಾಯಗೊಂಡರು. ಗಾಯಗೊಂಡವರ ಹೆಸರು-ವಿಳಾಸ ಪತ್ತೆಯಾಗಲಿಲ್ಲ.

ಈ ವೇಳೆ ಅಲ್ಲಿದ್ದ ಜನ ಆಂಬುಲೆನ್ಸಿಗೆ ಫೋನ್ ಮಾಡಿದರು. ಈ ವೇಳೆ ಲಾರಿ ಮಾಲಕರ ಸಂಘದ ಜಿಲ್ಲಾಧ್ಯಕ್ಷ ವಿಶ್ವಜಿತ್ ನಾಯಕ ಅವರು ಅಲ್ಲಿಗೆ ಆಗಮಿಸಿದ್ದು, ಆಂಬುಲೆನ್ಸ ಬರಲು ತಡವಾಗುವುದನ್ನು ಅರಿತು ಬುಲೇರೋ ಜೀಪಿನ ಮೂಲಕ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದರು. ಸಾವು-ಬದುಕಿನ ನಡುವೆ ಹೋರಾಟುತ್ತಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ವಿಶ್ವಜಿತ್ ನಾಯಕ ಅವರ ಜೊತೆಗಿದ್ದ ಯಲ್ಲಾಪುರ ಲಾರಿ ಮಾಲಕರ ಸಂಘದ ಅಧ್ಯಕ್ಷ ಸುಜಯ ಮರಾಠ, ಬ್ರೀಜೇಶ್ ನಾಯಕ ಅವರ್ಸಾ, ಗೋಪೇಶ ನಾಯಕ ಅವರ್ಸ, ರೋಷನ್ ಡಯಸ್ ಅವರು ಸಹಕರಿಸಿದರು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಗಾಯಾಳುವನ್ನು ಆದಿತ್ಯ ಕಲ್ಗುಟ್ಕರ್ ಅವರು ತಮ್ಮ ಜೀಪಿನಲ್ಲಿ ಆಸ್ಪತ್ರೆಯವರೆಗೆ ಸಾಗಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Byndoor MLA also stands with the fishermen!

ಬೈಂದೂರು ಶಾಸಕರೂ ಮೀನುಗಾರರ ಪರ!

September 22, 2026
Outrage against official Ulvekar assures support to fish-selling woman.

ಅಧಿಕಾರಿ ವಿರುದ್ಧ ಆಕ್ರೋಶ: ಮೀನು ಮಾರುವ ಮಹಿಳೆಗೆ ಉಳ್ವೇಕರ್ ಅಭಯ

September 22, 2026
ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!