• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A fisherman shaken by the roar of the waves!

ಅಲೆಗಳ ಅಬ್ಬರಕ್ಕೆ ನಲುಗಿದ ಮೀನುಗಾರ!

June 13, 2026
Bike hits bus Rider dies!

ಬಸ್ಸಿಗೆ ಗುದ್ದಿದ ಬೈಕು: ಸವಾರ ಸಾವು!

June 13, 2026
A bus that obstructed smooth traffic Death!

ಸುಗಮ ಸಂಚಾರಕ್ಕೆ ಅಡ್ಡಿಯಾದ ಸುಗಮ ಬಸ್ಸು: ಸಾವು!

  • Home
Saturday, June 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಭಟ್ಕಳ: ಇಲ್ಲಿನ ಜನರಿಗೆ ಚರಂಡಿ ನೀರೇ ಗತಿ!

Achyutkumar by Achyutkumar
June 13, 2026
Bhatkal Sewage water is the fate of the people here!
250
VIEWS
Share on FacebookShare on WhatsappShare on Twitter
ADVERTISEMENT

ಭಟ್ಕಳದ ರಘುನಾಥ್ ರಸ್ತೆ ಸಮೀಪ ಚರಂಡಿ ನೀರು ಬಾವಿ ಸೇರುತ್ತಿದೆ. 50ಕ್ಕೂ ಅಧಿಕ ಬಾವಿಗೆ ಕಲುಷಿತ ನೀರು ಸೇರಿದ್ದು, ಜನ ಸಮಸ್ಯೆಗೆ ಸಿಲುಕಿದ್ದಾರೆ.

ಇಲ್ಲಿನ ಮಣ್ಮುಳಿಯ ಪುಷ್ಪಾಂಜಲಿ ಟಾಕೀಸ್ ಬಳಿ ಯುಜಿಡಿ ಚೇಂಬರ್ ಸೋರಿಕೆಯಾಗಿದೆ. ಅಲ್ಲಿನ ಗಲೀಜು ನೀರು ಸುತ್ತಲಿನ ಕುಡಿಯುವ ನೀರಿನ ಬಾವಿಗೆ ಬರುತ್ತಿದೆ. ರಾಘವೇಂದ್ರ ಮಠದ ಸಮೀಪ ಯುಜಿಡಿ ಚೇಂಬರ್ ಬ್ಲಾಕ್ ಆಗಿರುವ ಪರಿಣಾಮ ಮಲಿನ ನೀರು ಹೊರಗೆ ಹೋಗಲು ಜಾಗವಿಲ್ಲ. ಕಳೆದ ಒಂದು ತಿಂಗಳಿನಿಸಿದ ಒಳಚರಂಡಿ ನೀರು ರಸ್ತೆಯ ಗಟಾರಿನಲ್ಲಿ ಹರಿಯುತ್ತಿದ್ದು, ದುರ್ವಾಸನೆಯೂ ಹೆಚ್ಚಾಗಿದೆ.

ಈ ಬಗ್ಗೆ ಜನ ನಗರಸಭೆಗೆ ದೂರು ನೀಡಿದ್ದಾರೆ. ಆದರೆ, ನಗರಸಭೆಯವರು `ನಮ್ಮ ವ್ಯಾಪ್ತಿಗೆ ಈ ಸಮಸ್ಯೆ ಬರಲ್ಲ’ ಎನ್ನುತ್ತ ಸುಮ್ಮನಾಗಿದ್ದಾರೆ. ಅದಾದ ನಂತರ ಹೆದ್ದಾರಿ ಕೆಲಸ ಮಾಡುವ ಐಆರ್‌ಬಿ ಕಂಪನಿಗೆ ಜನ ದೂರು ನೀಡಿದ್ದಾರೆ. `ಹೊಸ ಲೈನ್‌ಗೆ ಸಂಪರ್ಕ ಕಲ್ಪಿಸುವ ಮೊದಲು ನಗರಸಭೆಯವರು ಹಳೆಯ ಯುಜಿಡಿ ಸಂಪರ್ಕವನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದರಿಂದ ಸಮಸ್ಯೆಯಾಗಿದೆ’ ಎಂದು ಹೇಳಿ ಐಆರ್‌ಬಿ ಅಧಿಕಾರಿಗಳು ತಪ್ಪಿಸಿಕೊಂಡಿದ್ದಾರೆ.

ADVERTISEMENT

ರಘುನಾಥ್ ರಸ್ತೆಯ ಮಣ್ಮುಳಿ ಪುಷ್ಪಾಂಜಲಿ ಮಾರ್ಗದಲ್ಲಿ ತ್ಯಾಜ್ಯದ ನೀರು ನಿರಂತರವಾಗಿ ಹರಿಯುತ್ತಿರುವುದರಿಂದ ಈ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಸಹ ಸಮಸ್ಯೆಗೆ ಸಿಲುಕಿದ್ದಾರೆ. ರೈಲ್ವೆ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಗಟಾರಿನ ನೀರು ಸಮೀಪದ ಬಾವಿಗಳಿಗೆ ಸೇರಿದ್ದರಿಂದ ಜನ ಆರೋಗ್ಯ ಸಮಸ್ಯೆಗೂ ಒಳಗಾಗಿದ್ದಾರೆ.

ShareSendTweet
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A fisherman shaken by the roar of the waves!

ಅಲೆಗಳ ಅಬ್ಬರಕ್ಕೆ ನಲುಗಿದ ಮೀನುಗಾರ!

June 13, 2026
Bike hits bus Rider dies!

ಬಸ್ಸಿಗೆ ಗುದ್ದಿದ ಬೈಕು: ಸವಾರ ಸಾವು!

June 13, 2026
A bus that obstructed smooth traffic Death!

ಸುಗಮ ಸಂಚಾರಕ್ಕೆ ಅಡ್ಡಿಯಾದ ಸುಗಮ ಬಸ್ಸು: ಸಾವು!

June 13, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋