• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮೀನಿಲ್ಲದೇ ಮನೆಗೆ ಮರಳಿದ ಪ್ರಮೋದ!

June 7, 2026
Car hits pedestrian Gowda in fight for life

ಪಾದಚಾರಿಗೆ ಗುದ್ದಿದ ಕಾರು-ಸಾವು ಬದುಕಿನ ಹೋರಾಟದಲ್ಲಿ ಗೌಡ್ರು

June 7, 2026

ಲಾರಿ ನೋಡಿ ಹೆದರಿದ ಬೈಕ್ ಸವಾರ: ಸಾವು!

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 9

ಸ್ಥಳ: ಭಟ್ ಕ್ಲಿನಿಕ್, ಯಲ್ಲಾಪುರ | ನೋವಾ ಐವಿಎಫ್

ADVERTISEMENT
  • Home
Monday, June 8, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪಾದಚಾರಿಗೆ ಗುದ್ದಿದ ಕಾರು-ಸಾವು ಬದುಕಿನ ಹೋರಾಟದಲ್ಲಿ ಗೌಡ್ರು

Achyutkumar by Achyutkumar
June 7, 2026
Car hits pedestrian Gowda in fight for life
1.4k
VIEWS
Share on FacebookShare on WhatsappShare on Twitter

ಕಾರವಾರದ ತೋಡೂರಿನಲ್ಲಿ ಫೋನಿನಲ್ಲಿ ಮಾತನಾಡುತ್ತ ನಿಂತಿದ್ದ ಪ್ರದೀಪ ಗೌಡ ಅವರಿಗೆ ಕಾರು ಗುದ್ದಿದೆ. ಪರಿಣಾಮ ಅವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಬಿಣಗಾ ಒಕ್ಕಲಕೇರಿಯ ಪ್ರದೀಪ ರಮೇಶ ಗೌಡ (55) ಅವರು ಭಾನುವಾರ ತೋಡೂರಿಗೆ ಹೋಗಿದ್ದರು. ಅಲ್ಲಿ ಒಂದು ಬೈಕಿಗೆ ಚಾಚಿಕೊಂಡು ಅವರು ಫೋನಿನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಅವರಿಗೆ ಡಿಕ್ಕಿಯಾಗಿದ್ದು, ಪ್ರದೀಪ ಗೌಡ ಅವರು ರಸ್ತೆ ಮೇಲೆಯೇ ಕುಸಿದು ಬಿದ್ದರು. ಅಪಘಾತದ ರಭಸಕ್ಕೆ ಬೈಕ್ ಪಕ್ಕದ ಗದ್ದೆಗೆ ಹಾರಿ ಹೋಗಿದ್ದು, ಪ್ರದೀಪ ಗೌಡ ಅವರ ತಲೆಗೆ ಗಂಭೀರ ಪ್ರಮಾಣದಲ್ಲಿ ಗಾಯವಾಯಿತು.

ರಕ್ತ ಸುರಿಯುತ್ತಿರುವುದನ್ನು ನೋಡಿದ ಜನ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಈ ವಿಷಯ ಕೇಳಿ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಅವರು ಮುತುವರ್ಜಿವಹಿಸಿದ್ದು, ಗಂಭೀರ ಗಾಯಗೊಂಡ ಪ್ರದೀಪ ಗೌಡ ಅವರನ್ನು ಉನ್ನತ ಚಿಕಿತ್ಸೆಗಾಗಿ ಗೋವಾ ಆಸ್ಪತ್ರೆಗೆ ಕಳುಹಿಸಿದರು. ಶಾಸಕ ಸತೀಶ್ ಸೈಲ್ ಅವರಿಂದಲೂ ಗೋವಾ ಆಸ್ಪತ್ರೆಗೆ ಫೋನ್ ಮಾಡಿಸಿ ಅಗತ್ಯ ಚಿಕಿತ್ಸೆಗೆ ಶಿಫಾರಸ್ಸು ಮಾಡಿಸಿದರು. ಸದ್ಯ ಪ್ರದೀಪ ಗೌಡ ಅವರು ಮಡಗಾವ್ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮೀನಿಲ್ಲದೇ ಮನೆಗೆ ಮರಳಿದ ಪ್ರಮೋದ!

June 7, 2026
Car hits pedestrian Gowda in fight for life

ಪಾದಚಾರಿಗೆ ಗುದ್ದಿದ ಕಾರು-ಸಾವು ಬದುಕಿನ ಹೋರಾಟದಲ್ಲಿ ಗೌಡ್ರು

June 7, 2026

ಲಾರಿ ನೋಡಿ ಹೆದರಿದ ಬೈಕ್ ಸವಾರ: ಸಾವು!

June 7, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋