• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಹೊಟ್ಟೆನೋವು ನಿವಾರಿಸದ ಕೀಟನಾಶಕ!

June 1, 2026
The lawyer who asked for an account!

ಲೆಕ್ಕ ಕೇಳಿದ ನ್ಯಾಯವಾದಿ!

June 1, 2026
Padde boys attack on Satoddi Marg legal lesson from the police!

ಸಾತೊಡ್ಡಿ ಮಾರ್ಗದಲ್ಲಿ ಪಡ್ಡೆ ಹುಡುಗರ ಪುಂಡಾಟ: ಪೊಲೀಸರಿಂದ ಕಾನೂನು ಪಾಠ!

  • Home
Tuesday, June 2, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ದಂಪತಿಗೆ ಗುದ್ದಿದ ಕಾರು: ಸ್ಕೂಟರ್ ಎರಡು ಹೋಳು!

Mobile Media Network by Mobile Media Network
June 1, 2026
634
VIEWS
Share on FacebookShare on WhatsappShare on Twitter

ಮೀನು ಮಾರಾಟಕ್ಕಾಗಿ ಸ್ಕೂಟರ್ ಮೇಲೆ ಹೊರಟಿದ್ದ ದಂಪತಿಗೆ ಗೋಕರ್ಣದ ಬಳಿ ಕಾರು ಗುದ್ದಿದೆ. ಅಂಕೋಲಾ-ಗೋಕರ್ಣ ಸಮೀಪದ ದೇವರಬಾವಿ ಬಳಿ ಕಾರು ಹಾಗೂ ಸ್ಕೂಟರ್ ನಡುವೆ ಸೋಮವಾರ ಈ ಅಪಘಾತ ನಡೆದಿದೆ. ಸ್ಕೂಟರ್ ಸವಾರರಿಬ್ಬರು ಈ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ADVERTISEMENT

ಮೈಸೂರಿನಿoದ ಗೋಕರ್ಣಕ್ಕೆ ಬರುತ್ತಿದ್ದ ಕಾರು ಅಂಕೋಲಾ ಕಡೆ ತೆರಳುತ್ತಿದ್ದ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಕೂಟರಿನಲ್ಲಿದ್ದ ತೊರೆಗಜನಿಯ ದಿನೇಶ ಶಂಕರ ಹರಿಕಂತ್ರ (49) ಸ್ಕೂಟರಿನಲ್ಲಿ ಹಿಂದೆ ಕುಳಿತಿದ್ದ ದೇವಕಿ ದಿನೇಶ ಹರಿಕಂತ್ರ(43) ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ. ಅಪಘಾತ ನೋಡಿದ ಜನ ಆಂಬುಲೆನ್ಸಿಗೆ ಫೋನ್ ಮಾಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ. ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ ಜಗದೀಶ ನಾಯ್ಕ ಅವರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಅದಾದ ನಂತರ ಹೆಚ್ಚಿನ ಚಿಕಿತ್ಸೆಗೆ ಅವರಿಬ್ಬರನ್ನು ಕಾರವಾರಕ್ಕೆ ಕಳುಹಿಸಲಾಗಿದೆ. ಶುಶ್ರೂಷಕಿ ಮುಕ್ತಾ ತಲಗೇರಿ, ಸಿಬ್ಬಂದಿ ಅರುಣ ಅವರು ಗಾಯಾಳುವಿನ ಆರೈಕೆ ಮಾಡಿದ್ದಾರೆ. ದಿನೇಶ ಹಾಗೂ ದೇವಕಿ ಅವರು ಮೀನು ಮಾರಾಟಕ್ಕಾಗಿ ಅಂಕೋಲಾಗೆ ಹೋಗುವಾಗ ಈ ಅವಘಡ ನಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್ ಎರಡು ತುಂಡಾಗಿದೆ.

ADVERTISEMENT

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಹೊಟ್ಟೆನೋವು ನಿವಾರಿಸದ ಕೀಟನಾಶಕ!

June 1, 2026
The lawyer who asked for an account!

ಲೆಕ್ಕ ಕೇಳಿದ ನ್ಯಾಯವಾದಿ!

June 1, 2026
Padde boys attack on Satoddi Marg legal lesson from the police!

ಸಾತೊಡ್ಡಿ ಮಾರ್ಗದಲ್ಲಿ ಪಡ್ಡೆ ಹುಡುಗರ ಪುಂಡಾಟ: ಪೊಲೀಸರಿಂದ ಕಾನೂನು ಪಾಠ!

June 1, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋