• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A sea of ​​people for the darshan of Sateri!

ಸಾತೇರಿ ದರ್ಶನಕ್ಕೆ ಜನ ಸಾಗರ!

September 22, 2026
Drinking beer here and there is a crime!

ಕದ್ದು ಮುಚ್ಚಿ ಸರಾಯಿ ಮಾರಾಟ!

September 22, 2026
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

ADVERTISEMENT
  • Home
  • Janamata
Wednesday, September 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಡವೆ ಕೊಂದವನಿಗಾಗಿ ಶ್ವಾನದಿಂದ ಶೋಧ!

Achyutkumar by Achyutkumar
Dog hunt for the killer of a hawk!
Share on FacebookShare on WhatsappShare on Twitter
ADVERTISEMENT

ಸಿದ್ದಾಪುರದ ತ್ಯಾಗಲಿಯ ಖಾಸಗಿ ಜಮೀನಿನಲ್ಲಿ ಕಡವೆಯೊಂದು ಸಾವನಪ್ಪಿದೆ. ವನ್ಯಜೀವಿ ಸಂಶೋಧನಾ ಕೇಂದ್ರದ ವಿಧಿ ವಿಜ್ಞಾನ ತಜ್ಞರು ಶ್ವಾನದಳದ ಜೊತೆ ಅಲ್ಲಿಗೆ ಆಗಮಿಸಿ ಪರಿಶೀಲನೆ ಮಾಡಿದ್ದಾರೆ.

ಎರಡು ವರ್ಷದ ಹೆಣ್ಣು ಕಡವೆ ಅನುಮಾನಾಸ್ಪದ ರೀತಿ ಸಾವನಪ್ಪಿದ್ದು, ದುಷ್ಕರ್ಮಿಗಳು ಕಡವೆ ಕೊಂದ ಸಂಶಯವಿದೆ. ಈ ಹಿನ್ನಲೆ ಶ್ವಾನದಳ ಕಡವೆ ಕೊಂದವರ ಶೋಧ ಶುರು ಮಾಡಿದೆ. ಅರಣ್ಯ ಇಲಾಖೆ ಶಿರಸಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಸಂದೀಪ ಹೆಚ್ ಸೂರ್ಯವಂಶಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್ ಎಸ್ ನಿಂಗಾಣಿ ಅವರು ಕಡವೆ ಸಾವನಪ್ಪಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ADVERTISEMENT

ಪಶುವೈದ್ಯಾಧಿಕಾರಿ ಡಾ ಪ್ರಶಾಂತ್ ಅವರು ಕಡವೆಯ ಶವ ಗಮನಿಸಿದ್ದಾರೆ. ನಂತರ ಅವರು ಮರಣೋತ್ತರ ಪರೀಕ್ಷೆ ಮಾಡಿದ್ದಾರೆ. ಉಪವಲಯ ಅರಣ್ಯಾಧಿಕಾರಿ ಕಾರ್ತಿಕ್ ನಾರ್ವೆಕರ, ತ್ಯಾಗಲಿ ಗಸ್ತು ಅರಣ್ಯ ಪಾಲಕ ರೋಹಿತ್ ನಾಯ್ಕ ಹಾಗೂ ಅರಣ್ಯ ಸಿಬ್ಬಂದಿ ಸ್ಥಳದಲ್ಲಿದ್ದು ವಿಚಾರಣೆ ಮುಂದುವರೆಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A sea of ​​people for the darshan of Sateri!

ಸಾತೇರಿ ದರ್ಶನಕ್ಕೆ ಜನ ಸಾಗರ!

September 22, 2026
Drinking beer here and there is a crime!

ಕದ್ದು ಮುಚ್ಚಿ ಸರಾಯಿ ಮಾರಾಟ!

September 22, 2026
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

September 22, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!