• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026
Passengers protest!

ಪ್ರಯಾಣಿಕರ ಪ್ರತಿಭಟನೆ!

September 23, 2026
Woman dies at resort

ರೆಸಾರ್ಟಿನಲ್ಲಿ ಸಾವನಪ್ಪಿದ ಮಹಿಳೆ

ADVERTISEMENT
  • Home
  • Janamata
Thursday, September 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

`ಶಿಕ್ಷಣವೇ ಸಾಧನೆಯ ಅಸ್ತ್ರ’

Achyutkumar by Achyutkumar
Education is the weapon of achievement
Share on FacebookShare on WhatsappShare on Twitter
ADVERTISEMENT

`ಪ್ರತಿಯೊಬ್ಬ ಮನುಷ್ಯನಿಗೂ ವಿದ್ಯಾರ್ಥಿ ಜೀವನ ಅತ್ಯುತ್ತಮ ಘಟ್ಟವಾಗಿದ್ದು, ಶಿಕ್ಷಣವೇ ಸಾಧನೆಯ ಅಸ್ತ್ರವಾಗಿದೆ’ ಎಂದು ಕಾರವಾರದ ಅಸ್ನೋಟಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ ಸಂಜಯ ಸಾಳುಂಕೆ ಅವರು ಹೇಳಿದ್ದಾರೆ. `ಉತ್ತಮ ಶಾಲೆ, ಉತ್ತಮ ಶಿಕ್ಷಕರ ಜೊತೆ ವಿದ್ಯಾರ್ಥಿಗಳ ಅಭ್ಯಾಸವೂ ಸಾಧನೆಗೆ ಮುಖ್ಯ’ ಎಂದವರು ವಿವರಿಸಿದ್ದಾರೆ.

ಅಸ್ನೋಟಿ ಶಿವಾಜಿ ವಿದ್ಯಾ ಮಂದಿರದಲ್ಲಿ ಶೈಕ್ಷಣಿಕ ವರ್ಷದ ಆರಂಭೋತ್ಸವ ಉದ್ಘಾಟಿಸಿದ ಅವರು `ವಿದ್ಯಾರ್ಥಿ ಜೀವನ ಕಷ್ಟಕರ ಸವಾಲುಗಳನ್ನು ಎದುರಿಸುವ ಸಮಯವಾಗಿದೆ. ಈ ಸಮಯವನ್ನು ಹಾಳು ಮಾಡಿಕೊಳ್ಳದಿದ್ದರೇ ಸಮಾಜಮುಖಿಯಾಗಿ ಬೆಳೆಯಲು ಸಾಧ್ಯ’ ಎಂದಿದ್ದಾರೆ. ಓ ಎಸ್ ಜಿ ಗ್ರೂಪ್ ಅಧ್ಯಕ್ಷ ಪವನ ಸಾವಂತ ಅವರು ಮಾತನಾಡಿ `ವಿದ್ಯಾರ್ಥಿಗಳು ಪ್ರಮಾಣಿಕತೆ ಮತ್ತು ಸಮಯಪಾಲನೆಗೆ ಮಹತ್ವ ನೀಡಬೇಕು’ ಎಂದು ಕರೆ ನೀಡಿದ್ದಾರೆ. ಸಂಸ್ಥೆಯ ಉಪಾಧ್ಯಕ್ಷರಾದ ಗಿರೀಶ ದೇಸಾಯಿ ಅವರು ಮಕ್ಕಳಿಗೆ ಶುಭ ಹಾರೈಸಿದ್ದಾರೆ.

ADVERTISEMENT

ಪ್ರಮುಖರಾದ ಉದಯ ಸಾಳುಂಕೆ, ಚಂದ್ರಕಾAತ ಸಾಳುಂಕೆ, ಸಂತೋಷ ನಾಯ್ಕ, ಮತ್ತು ಹಿರಿಯ ಶಿಕ್ಷಕರಾದ ಸಂತೋಷ ಕಾಂಬಳೆ, ಭಾಸ್ಕರ ಸಾಳುಂಕೆ, ಶಿಕ್ಷಕರಾದ ವಿಜಯ ಸುಧೀರ, ಜೆ ಬಿ ತಿಪ್ಪೇಸ್ವಾಮಿ, ಶರತ್ ಗಾಂವಕರ, ಪಾಲಕರಾದ ವಿನಯ ನಾಯ್ಕ, ದಿಪಕ್ ತಳೇಕರ ಕಾರ್ಯಕ್ರಮದಲ್ಲಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ನೀಡಲಾಯಿತು. ಮುಖ್ಯ ಶಿಕ್ಷಕ ಗಣೇಶ ಬಿಷ್ಟಣ್ಣನವರ ಅವರು ಸ್ವಾಗತಿಸಿದರು. ಶಿಕ್ಷಕ ವಿಜಯಕುಮಾರ್ ನಾಯ್ಕ ಅವರು ವಂದಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026
Passengers protest!

ಪ್ರಯಾಣಿಕರ ಪ್ರತಿಭಟನೆ!

September 23, 2026
Woman dies at resort

ರೆಸಾರ್ಟಿನಲ್ಲಿ ಸಾವನಪ್ಪಿದ ಮಹಿಳೆ

September 23, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!