• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕುಮಟಾ | ಕಟ್ಟಡದಿಂದ ಬಿದ್ದ ಕಾರ್ಮಿಕ: ಸಾವು!

August 7, 2026
In-charge Minister Post: Injustice to Uttara Kannada – Dissatisfaction!

ಉಸ್ತುವಾರಿ ಸಚಿವ ಸ್ಥಾನ: ಉತ್ತರ ಕನ್ನಡಕ್ಕೆ ಅನ್ಯಾಯ-ಅಸಮಧಾನ!

August 7, 2026
Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

  • Home
  • Janamata
Saturday, August 8, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ವಿದ್ಯುತ್ ಸ್ಪರ್ಶ: ಕ್ರಿಕೆಟ್ ಆಟಗಾರನ ಅಕಾಲಿಕ ಮರಣ!

Achyutkumar by Achyutkumar
June 8, 2026
Electric shock Untimely death of a cricket player!
Share on FacebookShare on WhatsappShare on Twitter

ಹವ್ಯಕ ಕ್ರಿಕೆಟ್ ತಂಡದ ಉತ್ತಮ ಆಟಗಾರ ಪ್ರವೀಣ ಹೆಗಡೆ (ಬೂಸಾ) ಅವರು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಪ್ರವೀಣ ಹೆಗಡೆ ಅವರು ಶಿವಮೊಗ್ಗದ ಕೆಳದಿ ಬಳಿಯ ಹಾರೆಕೊಪ್ಪದಲ್ಲಿ ವಾಸವಾಗಿದ್ದು, ಅಲ್ಲಿಯೇ ಅವರು ಅಕಾಲಿಕ ಮರಣಕ್ಕೆ ಒಳಗಾಗಿದ್ದಾರೆ.

ADVERTISEMENT

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬಿದ್ರಕಾನ್ ಪ್ರವೀಣ ಹೆಗಡೆ ಅವರ ಮೂಲ ಊರು. ಬಾಲ್ಯದಿಂದಲೂ ಕ್ರಿಕೆಟ್ ಬಗ್ಗೆ ಅಪಾರ ಆಸಕ್ತಿಹೊಂದಿದ್ದ ಅವರು ತಮ್ಮ ಆಟದಿಂದಲೇ ಜನರ ಮನಗೆದ್ದಿದ್ದರು. ಉತ್ತಮ ಬ್ಯಾಟಿಂಗ್ ಹಾಗೂ ಪ್ರತಿ ಬಾಲ್’ಗೂ ಭರ್ಜರಿ ಸಿಕ್ಸ್ ಹೊಡೆಯುವ ಮೂಲಕ ಅವರು ಕ್ರಿಕೆಟ್ ಅಭಿಮಾನಿಗಳ ನೆಚ್ಚಿನ ಆಟಗಾರರಾಗಿದ್ದರು. ಪ್ರವೀಣ ಹೆಗಡೆ ಅವರು ಶಿವಮೊಗ್ಗದ ಕೆಳದಿ ಬಳಿಯ ಹಾರೆಕೊಪ್ಪದಲ್ಲಿ ವಾಸವಾಗಿದ್ದು, ನಿತ್ಯವೂ ಅವರು ಕ್ರಿಕೆಟ್ ಅಭ್ಯಾಸ ಮಾಡುತ್ತಿದ್ದರು.

ADVERTISEMENT

ಭಾನುವಾರ ಸಂಜೆ ಅವರು ಮನೆಗೆ ವಿದ್ಯುತ್ ಸರಬರಾಜು ಇಲ್ಲದ ಕಾರಣ ವಿದ್ಯುತ್ ತಂತಿಗೆ ಅಡ್ಡಲಾಗಿದ್ದ ಮರದ ಕೊಂಬೆ ತುಂಡರಿಸಲು ಹೋಗಿ ವಿದ್ಯುತ್ ಸ್ಪರ್ಶಕ್ಕೆ ಒಳಗಾದರು. ಮರ ಏರಿ ವಿದ್ಯುತ್ ತಂತಿಗೆ ತಾಗಿದ್ದ ಕೊಂಬೆ ಕತ್ತರಿಸುವಾಗ ಪ್ರವೀಣ ಹೆಗಡೆ ಅವರು ನೆಲಕ್ಕೆ ಕುಸಿದು ಬಿದ್ದಿದ್ದು, ಗಂಭೀರ ಪ್ರಮಾಣದಲ್ಲಿ ಗಾಯಗೊಂಡರು. ತಕ್ಷಣ ಸ್ಥಳೀಯರು ಹಾಗೂ ಕುಟುಂಬದವರು ಆಗಮಿಸಿ ಪ್ರವೀಣ ಹೆಗಡೆ ಅವರನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನ ಮಾಡಿದರು. ಆದರೆ, ಅದರಿಂದ ಯಾವ ಪ್ರಯೋಜನವೂ ಆಗಲಿಲ್ಲ. 37ನೇ ವಯಸ್ಸಿನಲ್ಲಿಯೇ ಪ್ರವೀಣ ಹೆಗಡೆ ಅವರು ಈ ಲೋಕದ ಯಾತ್ರೆ ಮುಗಿಸಿದರು.

ಸಂತಾಪ:
ಪ್ರವೀಣ ಹೆಗಡೆ ಅವರಿಗೆ ಪತ್ನಿ ಹಾಗೂ ಪುಠಾಣಿ ಮಕ್ಕಳಿದ್ದು, ಅವರ ಜೊತೆ ಕುಟುಂಬದವರು ಕಣ್ಣೀರಾಗಿದ್ದಾರೆ. ಸಮಾಜದಲ್ಲಿ ಸೌಮ್ಯ ಸ್ವಭಾವ, ಸ್ನೇಹಪರ ವ್ಯಕ್ತಿತ್ವ ಹಾಗೂ ಕ್ರೀಡಾಸ್ಫೂರ್ತಿಗೆ ಹೆಸರಾಗಿದ್ದ ಪ್ರವೀಣ್ ಹೆಗಡೆ ಅವರ ನಿಧನಕ್ಕೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಭೀಮಣ್ಣ ನಾಯ್ಕ ಸೇರಿ ಅನೇಕರು ಕಂಬನಿ ಮಿಡಿದಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕುಮಟಾ | ಕಟ್ಟಡದಿಂದ ಬಿದ್ದ ಕಾರ್ಮಿಕ: ಸಾವು!

August 7, 2026
In-charge Minister Post: Injustice to Uttara Kannada – Dissatisfaction!

ಉಸ್ತುವಾರಿ ಸಚಿವ ಸ್ಥಾನ: ಉತ್ತರ ಕನ್ನಡಕ್ಕೆ ಅನ್ಯಾಯ-ಅಸಮಧಾನ!

August 7, 2026
Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

August 7, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!