• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Byndoor MLA also stands with the fishermen!

ಬೈಂದೂರು ಶಾಸಕರೂ ಮೀನುಗಾರರ ಪರ!

September 22, 2026
Outrage against official Ulvekar assures support to fish-selling woman.

ಅಧಿಕಾರಿ ವಿರುದ್ಧ ಆಕ್ರೋಶ: ಮೀನು ಮಾರುವ ಮಹಿಳೆಗೆ ಉಳ್ವೇಕರ್ ಅಭಯ

September 22, 2026
ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಉದಾರ ಮನಸ್ಸಿನ ಉದ್ಯಮಿ: 2 ಕೋಟಿಯ ಜಾಗ ಸ್ವೀಕರಿಸಿದ ಕಾಂಚಿಕಾ ಪರಮೇಶ್ವರಿ!

Achyutkumar by Achyutkumar
Generous-minded businesswoman Kanchika Parameshwari accepts land worth Rs 2 crore!
Share on FacebookShare on WhatsappShare on Twitter
ADVERTISEMENT

ಕುಮಟಾ ಬಾಡದ ಕಾಂಚಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಉದ್ಯಮಿ ವಾಸುದೇವ ಬೈಂದೂರು ಅವರು 2 ಕೋಟಿ ರೂ ಮೌಲ್ಯದ ಭೂಮಿ ನೀಡಿದ್ದಾರೆ. ಉಪನೋಂದಣಾಧಿಕಾರಿ ಕಚೇರಿ ಮೂಲಕ ಈ ಭೂಮಿಯನ್ನು ಅವರು ದಾನ ಮಾಡಿದ್ದಾರೆ.

ADVERTISEMENT

ಬೈಂದೂರಿನ ಯಡ್ತಾರೆಯಲ್ಲಿ ವಾಸವಾಗಿರುವ ವಾಸುದೇವ ಬೈಂದೂರು ಅವರು 24.8 ಗುಂಟೆ ಭೂಮಿ ಹೊಂದಿದ್ದರು. ಅದನ್ನು ದೇವಿ ಸನ್ನಿಧಿಗೆ ಅರ್ಪಿಸಲು ಅವರು ಆಸಕ್ತರಾಗಿದ್ದರು. ಈ ಬಗ್ಗೆ ಅವರು ಕಾಂಚಿಕಾ ಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಎಸ್ ಎಸ್ ಹೆಗಡೆ ಅವರಲ್ಲಿ ಹೇಳಿಕೊಂಡಿದ್ದರು. ಭೂಮಿಯ ಬೆಲೆ 2 ಕೋಟಿ ರೂ ಮೌಲ್ಯದ್ದಾಗಿದ್ದು, ಅದನ್ನು ಸಂಪೂರ್ಣವಾಗಿ ದಾನವಾಗಿ ನೀಡುವ ಬಗ್ಗೆ ಅವರು ಘೋಷಿಸಿದ್ದರು.

ಅದರ ಪ್ರಕಾರ, ಮಂಗಳವಾರ ತಮ್ಮ ಒಡೆತನದ ಭೂಮಿಯನ್ನು ಅವರು ದೇವಿಗೆ ಅರ್ಪಿಸಿದರು. ದೇವಾಲಯದ ಪಶ್ಚಿಮ ದಿಕ್ಕಿನಲ್ಲಿರುವ ಜಾಗವನ್ನು ದೇಗುಲ ಆಡಳಿತ ಮಂಡಳಿಯವರು ಸ್ವೀಕರಿಸಿದರು. ಜಾಗದ ನೋಂದಾಯಿತ ದಾನ ಪತ್ರವನ್ನು ವಾಸುದೇವ ಬೈಂದೂರ್ ಅವರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರಿಗೆ ಹಸ್ತಾಂತರಿಸಿದರು. ದಾನಪತ್ರ ಸ್ವೀಕರಿಸಿದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ವಾಸುದೇವ ಬೈಂದೂರ ಅವರ ಈ ಕಾರ್ಯವನ್ನು ಶ್ಲಾಘಿಸಿದ್ದಾರೆ. ಆಡಳಿತ ಮಂಡಳಿ ಹಾಗೂ ಸಮಸ್ತ ಭಕ್ತರ ಪರವಾಗಿ ಉದ್ಯಮಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Byndoor MLA also stands with the fishermen!

ಬೈಂದೂರು ಶಾಸಕರೂ ಮೀನುಗಾರರ ಪರ!

September 22, 2026
Outrage against official Ulvekar assures support to fish-selling woman.

ಅಧಿಕಾರಿ ವಿರುದ್ಧ ಆಕ್ರೋಶ: ಮೀನು ಮಾರುವ ಮಹಿಳೆಗೆ ಉಳ್ವೇಕರ್ ಅಭಯ

September 22, 2026
ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!