• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Dear children... write a 500-word letter... and win a prize of 50000

ಮುದ್ದು ಮಕ್ಕಳೇ.. 500 ಶಬ್ದದ ಪತ್ರ ಬರೆಯಿರಿ.. 50 ಸಾವಿರ ಬಹುಮಾನ ಗೆಲ್ಲಿರಿ!

August 24, 2026
Yellapur BJP fights against potholes!

ಯಲ್ಲಾಪುರ | ಹೊಂಡದ ವಿರುದ್ಧ ಹೋರಾಡಿದ ಬಿಜೆಪಿ!

August 24, 2026
Sirsi Brawl over a girl!

!

  • Home
  • Janamata
Tuesday, August 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಭೂ ಲೋಕದ ಸ್ವರ್ಗ: ಇಲ್ಲಿನ ಸಂಚಾರ ನರಕ!

devarajnaik0 by devarajnaik0
June 15, 2026
Heaven on Earth Traffic here is hell!
Share on FacebookShare on WhatsappShare on Twitter

ಪ್ರಕೃತಿಯ ವಿಹಂಗಮ ನೋಟ, ಕಾರವಾರಕ್ಕೆ ಕಲಶದಂತೆ ಇರುವ ಗುಡ್ಡಳ್ಳಿ, ಅಲ್ಲಿ ವಾಸಿಸುವ 25 ಕುಟುಂಬ. ಆದ್ರೆ  ಗುಡ್ಡಳ್ಳಿ ಗ್ರಾಮಸ್ಥರು ಹಲವು ವರ್ಷಗಳಿಂದ ಪಕ್ಕಾ ರಸ್ತೆಯ ಕನಸು ಕಾಣುತ್ತಿದ್ದು, ಇಂದಿಗೂ ಅವರ ಪಾಲಿಗೆ ಕೆಸರುಮಯ ರಸ್ತೆ ಮತ್ತು ಸಂಚಾರದ ಸಂಕಷ್ಟವೇ ಉಳಿದಿದೆ. ಮಳೆಗಾಲ ಆರಂಭವಾದಾಗ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದ್ದು, ಗ್ರಾಮಸ್ಥರ ದೈನಂದಿನ ಜೀವನವೇ ಅಸ್ತವ್ಯಸ್ತವಾಗುತ್ತಿದೆ.

ADVERTISEMENT

ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮಳೆ ಬಂದಾಗ ರಸ್ತೆಯ ಮೇಲೆ ನೀರು ಹರಿದು ದೊಡ್ಡ ದೊಡ್ಡ ಗುಂಡಿಗಳು ಉಂಟಾಗುತ್ತವೆ. ಇದರಿಂದ ವಾಹನ ಸವಾರರು ಮಾತ್ರವಲ್ಲದೆ ಶಾಲಾ ಮಕ್ಕಳು, ವೃದ್ಧರು ಹಾಗೂ ರೋಗಿಗಳನ್ನು ಸಾಗಿಸುವುದೂ ಕಷ್ಟಕರವಾಗಿದೆ. ಕೆಲವೊಮ್ಮೆ ತುರ್ತು ವೈದ್ಯಕೀಯ ಸೇವೆ ಪಡೆಯುವುದೂ ಸವಾಲಾಗಿ ಪರಿಣಮಿಸುತ್ತದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

ADVERTISEMENT

ಸ್ಥಳೀಯರ ಪ್ರಕಾರ, ಈ ರಸ್ತೆಯ ಅಭಿವೃದ್ಧಿಗೆ ಹಲವು ಬಾರಿ ಅಧಿಕಾರಿಗಳ ಗಮನ ಸೆಳೆದಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ. ರಸ್ತೆ ದುರಸ್ತಿಗೆ ಅನುದಾನ ಮಂಜೂರಾಗುತ್ತದೆ ಎಂಬ ನಿರೀಕ್ಷೆ ಪ್ರತಿ ವರ್ಷ ಮೂಡಿದರೂ, ಕಾಮಗಾರಿ ಮಾತ್ರ ಆರಂಭವಾಗಿಲ್ಲ ಎಂದು ಅವರು ಹೇಳುತ್ತಾರೆ. ಗ್ರಾಮದ ಜನರು ಮಳೆಗಾಲದಲ್ಲಿ ರಸ್ತೆ ಸಂಚಾರ ಸಂಪೂರ್ಣ ಹದಗೆಡುವ ಕಾರಣ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ತೊಂದರೆ ಅನುಭವಿಸುತ್ತಿದ್ದಾರೆ.

ADVERTISEMENT

ಶಾಲೆಗೆ ಹೋಗುವ ಮಕ್ಕಳಿಗೂ ಇದೇ ರಸ್ತೆ ಏಕೈಕ ಮಾರ್ಗವಾಗಿರುವುದರಿಂದ ಪ್ರತಿದಿನವೂ ಕಷ್ಟದ ಪ್ರಯಾಣ ಎದುರಾಗುತ್ತಿದೆ. ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಶೀಘ್ರವಾಗಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.  ಗುಡ್ಡಳ್ಳಿಯಂತಹ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಅಭಿವೃದ್ಧಿಯ ದೃಷ್ಟಿಯಿಂದ ಅತ್ಯಗತ್ಯವಾಗಿದ್ದು, ಉತ್ತಮ ರಸ್ತೆ ನಿರ್ಮಾಣವಾದರೆ ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆ ಈಡೇರುವಂತಾಗಲಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Dear children... write a 500-word letter... and win a prize of 50000

ಮುದ್ದು ಮಕ್ಕಳೇ.. 500 ಶಬ್ದದ ಪತ್ರ ಬರೆಯಿರಿ.. 50 ಸಾವಿರ ಬಹುಮಾನ ಗೆಲ್ಲಿರಿ!

August 24, 2026
Yellapur BJP fights against potholes!

ಯಲ್ಲಾಪುರ | ಹೊಂಡದ ವಿರುದ್ಧ ಹೋರಾಡಿದ ಬಿಜೆಪಿ!

August 24, 2026
Sirsi Brawl over a girl!

!

August 24, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!