• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಬೈಕಿಗೆ ಗುದ್ದಿದ ಟಿಪ್ಪರ್: ಗಂಭೀರ ಗಾಯಗೊಂಡಿದ್ದ ಯುವಕ ಸಾವು!

June 26, 2026
Police eye on Instagram!

ಇನಸ್ಟಾಗ್ರಾಮಿನ ಮೇಲೆಯೂ ಪೊಲೀಸ್ ಕಣ್ಣು!

June 26, 2026
ಭೀಮಣ್ಣ ವಿರುದ್ಧ ಅವಹೇಳನ!

  • Home
Saturday, June 27, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಭೀಮಣ್ಣ ವಿರುದ್ಧ ಅವಹೇಳನ!

Achyutkumar by Achyutkumar
June 26, 2026
Share on FacebookShare on WhatsappShare on Twitter
ADVERTISEMENT

ಶಿರಸಿಯ ಶಿಂಗನಮನೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬoಧಿಸಿ ಶಾಸಕ ಭೀಮಣ್ಣ ನಾಯ್ಕ ಅವರ ವಿರುದ್ಧ ವ್ಯಕ್ತಿಗಳಿಬ್ಬರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗ ಅಧ್ಯಕ್ಷ ಪ್ರಸನ್ನ ಶೆಟ್ಟಿ ಅವರು ಇದನ್ನು ಗಮನಿಸಿದ್ದು, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ADVERTISEMENT

ಶಿರಸಿ ಶಿಂಗನಮನೆಯ ಪರಮೇಶ್ವರ ನಾಯ್ಕ ಅವರ ಕೊಲೆಯಾಗಿದೆ. ಈ ಕುರಿತು ವಿವಿಧ ಮಾಧ್ಯಮಗಳು ವರದಿ ಪ್ರಸಾರ ಮಾಡಿವೆ. ಸಾವಿರಾರು ಜನ ವೀಕ್ಷಿಸುವ ಶಿರಸಿಯ ಮಾರಿಕಾಂಬಾ ಟಿವಿಯೂ ಈ ಕುರಿತು ವರದಿ ಪ್ರಸಾರ ಮಾಡಿದೆ. ಫೇಸ್ಬುಕ್’ನಲ್ಲಿ ಹರಿದಾಡಿದ ಮಾರಿಕಾಂಬಾ ಟಿವಿಯ ವರದಿ ಅಡಿ ಕಿಡಿಗೇಡಿಗಳು ಶಾಸಕ ಭೀಮಣ್ಣ ನಾಯ್ಕ ಅವರ ವಿರುದ್ಧ ಅವಹೇಳನಕಾರಿಯಾಗಿ ಕಮೆಂಟ್ ಮಾಡಿದ್ದಾರೆ.

ಚಿದಂಬರ ಗುನಗಾ ಎಂಬ ಪ್ರೋಪೈಲ್ ಹೊಂದಿದ ವ್ಯಕ್ತಿಯೊಬ್ಬರು ಭೀಮಣ್ಣ ನಾಯ್ಕ ಅವರ ಕುರಿತು ಕೆಟ್ಟ ಶಬ್ದಗಳನ್ನು ಬಳಕೆ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿದ ಸಂತೋಷ ಡಿಸೋಜಾ ಎಂಬ ಪ್ರೊಪೈಲಿನವರು `ಭೀಮಣ್ಣ ನಾಯ್ಕ ಅವರ ಬಲದ ಮೇಲೆ ಇಂತಹುದು ನಡೆಯುತ್ತಿರುವುದು’ ಎಂಬ ಅರ್ಥದಲ್ಲಿ ಕಮೆಂಟ್ ಹಾಕಿದ್ದಾರೆ. `ಯಾರು ಯಾರನ್ನು ಕೊಲೆ ಮಾಡುತ್ತಾರೆ ಎಂದು ಭೀಮಣ್ಣ ನೋಡುತ್ತ ಕೂರಬೇಕ?’ ಎಂದು ಗೋಪಿ ನಾಯ್ಕ ಅವರು ಅದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. `ಉತ್ತರ ಕನ್ನಡ ಹಾಗೂ ಶಿರಸಿಯಲ್ಲಿ ಇಂಥವು ಹೆಚ್ಚಾಗಿದೆ’ ಎನ್ನುವುದರ ಬಗ್ಗೆಎ ವಿನೋತ ಕೋಟರ‍್ಕರ್ ಎಂಬ ಖಾತೆದಾರರು ಕಮೆಂಟ್ ಮಾಡಿದ್ದಾರೆ.

ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಪ್ರಸನ್ನ ಶೆಟ್ಟಿ ಅವರು ಇದನ್ನು ಗಮನಿಸಿದ್ದು, ಶಾಸಕರ ವಿರುದ್ಧ ಅನಗತ್ಯ ಆರೋಪ ಮಾಡಿ, ಅವಹೇಳನ ಪದ ಬಳಕೆ ಮಾಡಿದವರ ವಿರುದ್ಧ ಕಿಡಿಕಾರಿದ್ದಾರೆ. ತಕ್ಷಣ ಕಾನೂನು ಕ್ರಮಕ್ಕಾಗಿ ಅವರು ಪೊಲೀಸರಿಗೆ ದೂರಿದ್ದಾರೆ. `ಈ ಕಮೆಂಟ್ ನೋಡಿ ಶಾಸಕರ ಅಭಿಮಾನಿಗಳು ರೊಚ್ಚಿಗೆದ್ದಿದ್ದು, ಅನಾಹುತ ಆಗುವ ಮುನ್ನ ಕ್ರಮ ಜರುಗಿಸಿ’ ಎಂದು ಪ್ರಸನ್ನ ಶೆಟ್ಟಿ ಅವರು ಆಗ್ರಹಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಬೈಕಿಗೆ ಗುದ್ದಿದ ಟಿಪ್ಪರ್: ಗಂಭೀರ ಗಾಯಗೊಂಡಿದ್ದ ಯುವಕ ಸಾವು!

June 26, 2026
Police eye on Instagram!

ಇನಸ್ಟಾಗ್ರಾಮಿನ ಮೇಲೆಯೂ ಪೊಲೀಸ್ ಕಣ್ಣು!

June 26, 2026
ಭೀಮಣ್ಣ ವಿರುದ್ಧ ಅವಹೇಳನ!

ಭೀಮಣ್ಣ ವಿರುದ್ಧ ಅವಹೇಳನ!

June 26, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383