• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026
Passengers protest!

ಪ್ರಯಾಣಿಕರ ಪ್ರತಿಭಟನೆ!

September 23, 2026
Woman dies at resort

ರೆಸಾರ್ಟಿನಲ್ಲಿ ಸಾವನಪ್ಪಿದ ಮಹಿಳೆ

ADVERTISEMENT
  • Home
  • Janamata
Thursday, September 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

`ಮಕ್ಕಳ ಮನಸ್ಸು ಗೆದ್ದು ಪಾಠ ಮಾಡುವುದೇ ಮುಖ್ಯ’

Achyutkumar by Achyutkumar
It is important to win the hearts of children and teach them.
Share on FacebookShare on WhatsappShare on Twitter
ADVERTISEMENT

`ಮಕ್ಕಳ ಮನಸ್ಸು ಗೆದ್ದು ಅವರಲ್ಲಿ ಜ್ಞಾನ ತುಂಬುವ ಶಿಕ್ಷಕರ ಸೇವೆ ಸದಾ ಸ್ಮರಣೀಯ’ ಎಂದು ಶಿಕ್ಷಣ ತಜ್ಞ ಸುರೇಶ್ ಕುಲಕರ್ಣಿ ಅವರು ಹೇಳಿದ್ದಾರೆ. ಯಲ್ಲಾಪುರದ ಹೋಲಿರೋಜರಿ ಪ್ರೌಢಶಾಲೆಯ ಸಭಾಭವನದಲ್ಲಿ ಉಪನ್ಯಾಸ ನೀಡಿದ ಅವರು `ಮಕ್ಕಳ ಮನಸ್ಸು ಅರಿತು ಅವರ ಜೊತೆ ಸಂತೋಷದಿoದ ಸಂವಹನ ನಡೆಸಿದಾಗ ಮನಸ್ಸು ಅರಳುತ್ತದೆ. ಆ ವೇಳೆ ಜ್ಞಾನ ಬೆರೆಸುವ ಶಿಕ್ಷಕ ಕಾರ್ಯ ಅತ್ಯಂತ ಪವೀತ್ರವಾದದ್ದು’ ಎಂದು ಬಣ್ಣಿಸಿದ್ದಾರೆ

ವಿವಿಧ ಶಿಕ್ಷಕ ಸಂಘಟನೆಗಳ ಅಡಿಯಲ್ಲಿ ಈ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದ್ದು, `ವಿದ್ಯಾರ್ಥಿಗಳೊಂದಿಗೆ ಉತ್ತಮ ಸಂವಹನಕ್ಕಾಗಿ ಯಾವ ರೀತಿಯ ವಿಧಾನವನ್ನು ಅಳವಡಿಸಿಕೊಳ್ಳಬೇಕು?’ ಎನ್ನುವುದರ ಬಗ್ಗೆ ಶಿಕ್ಷಣ ತಜ್ಞರು ಅರಿವು ಮೂಡಿಸಿದ್ದಾರೆ. `ಸರಳ ಘಟನೆಗಳನ್ನು ಹಾಗೂ ಜ್ಞಾನದ ಸಂಗ್ರಹ ಮಾಡಿಕೊಂಡು ಮಗುವಿನ ಪ್ರಶ್ನೆಗೆ ಉತ್ತರಗಳನ್ನ ನೀಡಿದರೆ ಆ ಮಗು ಶಿಕ್ಷಕರನ್ನು ಪ್ರೀತಿಸುತ್ತದೆ. ಆಗ ಮಗು ಕಲಿಸಿದ ಗುರುವನ್ನು ಸದಾ ನೆನಪಿಸುತ್ತದೆ’ ಎಂದು ಶಿಕ್ಷಣ ತಜ್ಞ ಸುರೇಶ್ ಕುಲಕರ್ಣಿ ಅವರು ವಿವರಿಸಿದರು.

ADVERTISEMENT

ಶಿಕ್ಷಣಾಧಿಕಾರಿ ರೇಖಾ ನಾಯ್ಕ ಅವರು `ಮಕ್ಕಳಿಗೆ ಆಸಕ್ತಿದಾಯಕವಾಗಿ ಕಲಿಸಲು ಶಿಕ್ಷಕರಿಗೆ ಉಪನ್ಯಾಸ ಕಾರ್ಯಕ್ರಮಗಳು ನೆರವಾಗುತ್ತದೆ’ ಎಂದರು. ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜಯ್ ನಾಯಕ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ನಾರಾಯಣ ನಾಯಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಆರ್ ಆರ್ ಭಟ್, ಸಹ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷರಾದ ವೆಂಕಟೇಶ್ ಪಾಲನಕರ, ತಾಲೂಕ ಪ್ರೌಡಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ನಾರಾಯಣ ನಾವುಡಾ, ರಾಜರಾಜೇಶ್ವರಿ ವಿದ್ಯಾಸಂಸ್ಥೆ ಮಂಚಿಕೇರಿಯ ಸದಸ್ಯ ಎಂ ಕೆ ಭಟ್, ಹೋಲಿ ರೋಸರಿ ಪ್ರೌಢಶಾಲೆಯ ಮುಖ್ಯ ಅಧ್ಯಾಪಕ ಎಂ ರಾಜಶೇಖರ ಅವರು ಕಾರ್ಯಕ್ರಮದಲ್ಲಿದ್ದರು. ಶಿಕ್ಷಕಿ ರೇಖಾ ಭಟ್ಟ ಪ್ರಾರ್ಥಿಸಿದರು. ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಸಂತೋಷ ಜಿಗಳೂರು ಸ್ವಾಗತಿಸಿದರು. ಶಿಕ್ಷಕ ಚಂದ್ರಹಾಸ ನಾಯ್ಕ ನಿರ್ವಹಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಬಸ್ ನಿಲ್ದಾಣ ಬಳಿ ಹೊಡೆದಾಟ!

September 23, 2026
Passengers protest!

ಪ್ರಯಾಣಿಕರ ಪ್ರತಿಭಟನೆ!

September 23, 2026
Woman dies at resort

ರೆಸಾರ್ಟಿನಲ್ಲಿ ಸಾವನಪ್ಪಿದ ಮಹಿಳೆ

September 23, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!