• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

SIR Information DC's meeting with politicians

SIR ಮಾಹಿತಿ: ರಾಜಕಾರಣಿಗಳ ಜೊತೆ ಡೀಸಿ ಸಭೆ

September 22, 2026
Dissatisfaction with the Kasturirangan Report MLAs opine that Uttara Kannada should be merged with Goa!

ಕಸ್ತೂರಿ ರಂಗನ್ ವರದಿಗೆ ಅಸಮಧಾನ: ಉತ್ತರ ಕನ್ನಡವನ್ನು ಗೋವಾಗೆ ಸೇರಿಸುವಂತೆ ಶಾಸಕರ ಅಭಿಪ್ರಾಯ!

September 22, 2026
Byndoor MLA also stands with the fishermen!

ಬೈಂದೂರು ಶಾಸಕರೂ ಮೀನುಗಾರರ ಪರ!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರ: ಮಳೆಗಾಲದಲ್ಲಿಯೂ ಮುಂದುವರೆದ ಅಕ್ರಮ ಮರಳುಗಾರಿಕೆ!

Achyutkumar by Achyutkumar
Karwar Illegal sand mining continues even during the rainy season!
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಮುಂದುವರೆದಿದೆ. ಮಳೆಗಾಲದ ಅವಧಿಯಲ್ಲಿಯೂ ರಾಜಾರೋಷವಾಗಿ ಮರಳುಗಾರಿಕೆ ನಡೆಸಲಾಗುತ್ತಿದೆ.

ADVERTISEMENT

ಉತ್ತರ ಕನ್ನಡ ಜಿಲ್ಲೆಯ ನದಿಗಳಲ್ಲಿ ಮರಳು ತೆಗೆಯಲು ಪರವಾನಿಗೆ ಇಲ್ಲ. ಅದಾಗಿಯೂ, ವಿವಿಧ ನದಿಗಳಲ್ಲಿ ಮರಳು ತೆಗೆಯಲಾಗುತ್ತಿದೆ. ಜಲಚರಗಳಿಗೆ ಸಮಸ್ಯೆ ಆಗುವ ಕಾರಣ ಮಳೆ ಅವಧಿಯಲ್ಲಿ ಸಮುದ್ರದಲ್ಲಿನ ಮೀನುಗಾರಿಕೆ ನಿಷೇಧಿಸಲಾಗುತ್ತದೆ. ಆದರೆ, ನದಿಯಲ್ಲಿರುವ ಜಲಚರಗಳ ಬಗ್ಗೆ ಯಾರೂ ತಲೆಕೆಡಿಸಿಕೊಂಡಿಲ್ಲ. ಹೀಗಾಗಿ, ಅಪಾಯಕಾರಿ ಸನ್ನಿವೇಶದಲ್ಲಿಯೂ ನದಿಗಳಿಂದ ಮರಳು ತೆಗೆದು ಮಾರಾಟ ಮಾಡಲಾಗುತ್ತಿದೆ.

ಕಾರವಾರ ತಾಲೂಕಿನ ಸಿದ್ದರ ಗ್ರಾಮಪಂಚಾಯತ ವ್ಯಾಪ್ತಿಯ ಕಾಳಿ ನದಿಯಲ್ಲಿಯೂ ಅಕ್ರಮ ಮರಳುಗಾರಿಕೆ ಮುಂದುವರೆದಿದೆ. ಕಾಳಿ ನದಿಯಿಂದ ಅಕ್ರಮ ಮರಳುಗಾರಿಕೆ ನಡೆಸಿ, ಸಾಗಿಸುತ್ತಿದ್ದ ಟಿಪ್ಪರನ್ನು ಪೊಲೀಸರು ಜಪ್ತು ಮಾಡಿದ್ದಾರೆ. ಶುಕ್ರವಾರ ರಾತ್ರಿ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಮರಳನ್ನು ವಶಕ್ಕೆಪಡೆದಿದ್ದಾರೆ. ಗಣೇಶ ಎಂಬಾತರ ಮೇಲೆ ಪೊಲೀಸರು ಕಾನೂನು ಕ್ರಮವನ್ನು ಜರುಗಿಸಿದ್ದಾರೆ. ಈ ಮರಳನ್ನು ಗೋವಾಗೆ ಸಾಗಾಟ ಮಾಡುತ್ತಿದ್ದ ಬಗ್ಗೆ ಸಾರ್ವಜನಿಕರು ದೂರಿದ್ದು, ಇನ್ನಷ್ಟು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

SIR Information DC's meeting with politicians

SIR ಮಾಹಿತಿ: ರಾಜಕಾರಣಿಗಳ ಜೊತೆ ಡೀಸಿ ಸಭೆ

September 22, 2026
Dissatisfaction with the Kasturirangan Report MLAs opine that Uttara Kannada should be merged with Goa!

ಕಸ್ತೂರಿ ರಂಗನ್ ವರದಿಗೆ ಅಸಮಧಾನ: ಉತ್ತರ ಕನ್ನಡವನ್ನು ಗೋವಾಗೆ ಸೇರಿಸುವಂತೆ ಶಾಸಕರ ಅಭಿಪ್ರಾಯ!

September 22, 2026
Byndoor MLA also stands with the fishermen!

ಬೈಂದೂರು ಶಾಸಕರೂ ಮೀನುಗಾರರ ಪರ!

September 22, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!