• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

September 22, 2026
ಯಲ್ಲಾಪುರ | ಅಂಕಿ-ಸoಖ್ಯೆಯ ಸಾಮ್ರಾಜ್ಯಕ್ಕೆ ಆತನೇ ಒಡೆಯ!

ಮಟ್ಕಾ ವಿರುದ್ಧ ಪೊಲೀಸರ ಸಮರ

September 22, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಕೌಶಲ್ಯದ ಆಟ ಆಡಿದವರ ವಿರುದ್ಧ ಕೇಸು!

ADVERTISEMENT
  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಏಳು ಹಸು ಕೊಂದವನಿಗೆ ಆರು ತಿಂಗಳು ಗಡಿಪಾರು: ಊರು ಬಿಟ್ಟ ಗೋ ಹಂತಕ!

Achyutkumar by Achyutkumar
Man who killed seven cows gets six months in exile Cow killer who left town!
Share on FacebookShare on WhatsappShare on Twitter
ADVERTISEMENT

ಅಮಾಯಕ ಆಕಳುಗಳನ್ನು ಕೊಂದು ಆರಾಮಾಗಿ ಅಲೆದಾಡುತ್ತಿದ್ದ ಭಟ್ಕಳದ ಇಸ್ಮಾಯಲ್ ಹವ್ವಾ ಅವರನ್ನು ಪೊಲೀಸರು ಗಡಿಪಾರು ಮಾಡಿದ್ದಾರೆ. ಪ್ರಕರಣಗಳೆರಡರಲ್ಲಿ ಶಿಕ್ಷೆ ಅನುಭವಿಸಿದರೂ ಸ್ವಭಾವದಲ್ಲಿ ಯಾವುದೇ ಬದಲಾವಣೆಯಾಗದ ಕಾರಣ ಈ ಕ್ರಮ ಅನುಸರಿಸಿದ್ದಾರೆ.

ಭಟ್ಕಳದ ಮೂಸಾ ನಗರದ ಸಿದ್ದಿಕ್ ಸ್ಟಿಟ್ ಬಳಿ ಇಸ್ಮಾಯಲ್ ಹವ್ವಾ ಅವರು ವಾಸವಾಗಿದ್ದರು. ಈವರೆಗೆ ಒಟ್ಟು ಏಳು ಬಾರಿ ಅವರು ಹಸು ಕೊಂದ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದರು. ಆ ಪೈಕಿ ಎರಡು ಪ್ರಕರಣದಲ್ಲಿ ಅವರು ಶಿಕ್ಷೆಯನ್ನು ಅನುಭವಿಸಿದ್ದು, ಐದು ಪ್ರಕರಣಗಳು ವಿಚಾರಣಾ ಹಂತದಲ್ಲಿವೆ. ೨೦೨೦ರಿಂದ ಇಸ್ಮಾಯಲ್ ಹವ್ವಾ ಅವರ ವಿರುದ್ಧ ಪೊಲೀಸ್ ದೂರುಗಳು ದಾಖಲಾಗುತ್ತಿವೆ. ಅದಾಗಿಯೂ, ಇಸ್ಮಾಯಲ್ ಹವ್ವಾ ಅವರ ವರ್ತನೆ ಮಾತ್ರ ಬದಲಾಗಿಲ್ಲ.

ಇಸ್ಮಾಯಲ್ ಹವ್ವಾ ಅವರ ಈ ಕ್ರೂರ ಸ್ವಭಾವ ಹಾಗೂ ಅಪರಾದ ಹಿನ್ನಲೆ ಶಾಂತಿ ಸುವ್ಯವಸ್ಥೆಗೆ ದಕ್ಕೆ ತರುವ ಸಾಧ್ಯತೆಯಿರುವ ಹಿನ್ನಲೆ ಭಟ್ಕಳ ಪೊಲೀಸರು ಗಡಿಪಾರಿಗೆ ಮನವಿ ಮಾಡಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಆ ಮನವಿಯನ್ನು ಪುರಸ್ಕರಿಸಿದ್ದಾರೆ. ಜೂನ್ ೧೭ರಂದು ಆದೇಶ ಹೊರಡಿಸಿದ ಪೊಲೀಸ್ ಅಧೀಕ್ಷಕರು ಇಸ್ಮಾಯಲ್ ಹವ್ವಾ ಅವರನ್ನು ಇಲ್ಲಿಂದ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿದ್ದಾರೆ. ಅದರ ಪ್ರಕಾರ, ಪೊಲೀಸರು ಇಸ್ಮಾಯಲ್ ಹವ್ವಾ ಅವರನ್ನು ರಾಯಚೂರು ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣೆಗೆ ಬಿಟ್ಟು ಬಂದಿದ್ದಾರೆ.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

September 22, 2026
ಯಲ್ಲಾಪುರ | ಅಂಕಿ-ಸoಖ್ಯೆಯ ಸಾಮ್ರಾಜ್ಯಕ್ಕೆ ಆತನೇ ಒಡೆಯ!

ಮಟ್ಕಾ ವಿರುದ್ಧ ಪೊಲೀಸರ ಸಮರ

September 22, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಕೌಶಲ್ಯದ ಆಟ ಆಡಿದವರ ವಿರುದ್ಧ ಕೇಸು!

September 22, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!