• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Grandmother dies in accident on way to hospital!

ಆಸ್ಪತ್ರೆಗೆ ಹೊರಟಿದ್ದ ಅಜ್ಜಿಗೆ ಅಪಘಾತ: ಸಾವು!

June 20, 2026

ಲೈನ್‌ಮೆನ್’ಗೆ ಕಚ್ಚಿದ ನಾಗರ ಹಾವು: ಸಾವು!

June 20, 2026
6 ಸಾವಿರ ಜನರಿಗೆ ಅನ್ಯಾಯ!

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 23, 2026

ಸ್ಥಳ: ಹೈಟೆಕ್ ರಕ್ತ ತಪಾಸಣಾ ಕೇಂದ್ರ & ಪಾಲಿ ಕ್ಲಿನಿಕ್ ಅಂಕೋಲಾ | ನೋವಾ ಐವಿಎಫ್

ADVERTISEMENT
  • Home
Sunday, June 21, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ಲೇಖನ

ಗೃಹಜ್ಯೋತಿ – ಗೃಹಲಕ್ಷ್ಮಿಗೆ ಹೊಸ ನಿಯಮ !!

MobileMediaNetwork by MobileMediaNetwork
June 8, 2026
Share on FacebookShare on WhatsappShare on Twitter

ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಸರಕಾರ ನಿರ್ಧರಿಸಿದೆ.  ಸೌಲಭ್ಯ ನಿಜವಾದ ಅರ್ಹರಿಗೆ ಮಾತ್ರ ತಲುಪುವಂತೆ ಮಾಡಲು ದಾಖಲೆಗಳು, ಆಧಾರ್ ಕಾರ್ಡ್ ವಿವರ ಜೊತೆಗೆ ಇನ್ನಿತರ ಮಾಹಿತಿಯನ್ನು ಕಲೆಹಾಕಿ  ಪರಿಶೀಲಿಸಲಿ ಅಧಿಕಾರಿಗಳು ಮುಂದಾಗಿದ್ದಾರೆ. ಇದರ ನಡುವೆ ಯೋಜನೆ ಪಡೆಯುತ್ತಿದ್ದವರಲ್ಲಿ ಗೊಂದಲವೂ ಸೃಷ್ಠಿಯಾಗಿದ್ದು, ಇಷ್ಟು ದಿನ ಪಡೆದ ಯೋಜನೆಯು ಕೈಬಿಟ್ಟು ಹೋಗುವ ಆತಂಕ ಎದುರಾಗಿದೆ.

ADVERTISEMENT

ಕೆಲವು ಕಡೆಗಳಲ್ಲಿ ಅನರ್ಹರು ಸೌಲಭ್ಯ ಪಡೆಯುತ್ತಿರುವುದು ಹಾಗೂ ಸತ್ತವರ ಹೆಸರಿಲ್ಲಿಯೂ ಈ ಯೋಜನೆಗಳ ಸೌಲಭ್ಯ ಹೋಗುತ್ತಿದೆ. ಅದನ್ನು ತೆಗೆದುಕೊಂಡವರೂ ಕೂಡ ಸರಕಾರಕ್ಕೆ ನೈಜ ಮಾಹಿತಿ‌ ನೀಡದೇ ಇರುವ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಮರುಪರಿಶೀಲನೆ ವೇಳೆ ಫಲಾನುಭವಿಗಳು ಅಗತ್ಯ ದಾಖಲೆಗಳನ್ನು ಸರಿಯಾಗಿ ಹೊಂದಿರಬೇಕು. ಕೆಲವು ಸಂದರ್ಭಗಳಲ್ಲಿ ಬಯೋಮೆಟ್ರಿಕ್ ದೃಢೀಕರಣ ಅಥವಾ ದಾಖಲೆ ಪರಿಶೀಲನೆ ಕಡ್ಡಾಯವಾಗುವ ಸಾಧ್ಯತೆಯೂ ಇದೆ.

ADVERTISEMENT

 ಯೋಜನೆಗಳನ್ನು ರದ್ದು ಮಾಡಲ್ಲ:  ಕೋಟ್ಯಂತರ ಜನರಿಗೆ ನೆರಳಾದ ಈ ಯೋಜನೆಗಳನ್ನು ರದ್ದು ಮಾಡುವ ಉದ್ದೇಶ ಸರಕಾರಕ್ಕಿಲ್ಲ.  ಬದಲಾಗಿ ನೈಜ ಅರ್ಹರನ್ನು ಗುರುತಿಸಿ ಸೌಲಭ್ಯಗಳನ್ನು ಪಾರದರ್ಶಕವಾಗಿ ವಿತರಿಸುವುದಾಗಿದೆ. ಅಧಿಕಾರಿಗಳು ನೀಡುವ ಸೂಚನೆಗಳಿಗೆ ಸ್ಪಂದಿಸಿ ಅಗತ್ಯ ದಾಖಲೆಗಳನ್ನು ನವೀಕರಿಸಿದರೆ ಯೋಜನೆಗಳ ಲಾಭ ಪಡೆಯಲು ಯಾವುದೇ ತೊಂದರೆ ಇರುವುದಿಲ್ಲ. ಅರ್ಹತೆ ಇಲ್ಲದವರು ಅಥವಾ ತಪ್ಪು ಮಾಹಿತಿ ನೀಡಿರುವವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Grandmother dies in accident on way to hospital!

ಆಸ್ಪತ್ರೆಗೆ ಹೊರಟಿದ್ದ ಅಜ್ಜಿಗೆ ಅಪಘಾತ: ಸಾವು!

June 20, 2026

ಲೈನ್‌ಮೆನ್’ಗೆ ಕಚ್ಚಿದ ನಾಗರ ಹಾವು: ಸಾವು!

June 20, 2026
6 ಸಾವಿರ ಜನರಿಗೆ ಅನ್ಯಾಯ!

6 ಸಾವಿರ ಜನರಿಗೆ ಅನ್ಯಾಯ!

June 20, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383