• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Byndoor MLA also stands with the fishermen!

ಬೈಂದೂರು ಶಾಸಕರೂ ಮೀನುಗಾರರ ಪರ!

September 22, 2026
Outrage against official Ulvekar assures support to fish-selling woman.

ಅಧಿಕಾರಿ ವಿರುದ್ಧ ಆಕ್ರೋಶ: ಮೀನು ಮಾರುವ ಮಹಿಳೆಗೆ ಉಳ್ವೇಕರ್ ಅಭಯ

September 22, 2026
ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ದುಡ್ಡು ಕೊಟ್ಟಿಲ್ಲ.. ಶಾಸಕರನ್ನು ಖರೀದಿಸಿಲ್ಲ!

Achyutkumar by Achyutkumar
No money was given.. no MLAs were bought!
Share on FacebookShare on WhatsappShare on Twitter
ADVERTISEMENT

`ಬಿಜೆಪಿ ಸರ್ಕಾರದ ರಚನೆಗಾಗಿ 17 ಶಾಸಕರನ್ನು ಹಣ ಕೊಟ್ಟು ಖರೀದಿಸಲಾಗಿತ್ತು’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ಹೇಳಿಕೆ ನೀಡಿದ್ದು, `ತಾನೂ ಹಣಪಡೆದಿಲ್ಲ’ ಎಂದು ಯಲ್ಲಾಪುರ-ಮುಂಡಗೋಡು-ಬನವಾಸಿ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರು ಪ್ರಮಾಣ ಮಾಡಿದ್ದಾರೆ. ಜೊತೆಗೆ `ಕೆ ಎಸ್ ಈಶ್ವರಪ್ಪ ಅವರಿಗೆ ಹುಚ್ಚು ಹಿಡಿದ್ದು, ಅವರನ್ನು ಹುಚ್ಚಾಸ್ಪತ್ರೆಗೆ ದಾಖಲಿಸಬೇಕು’ ಎಂದು ಸಹ ಶಿವರಾಮ ಹೆಬ್ಬಾರ್ ಅವರು ಒತ್ತಾಯಿಸಿದ್ದಾರೆ.

ADVERTISEMENT

ಈ ಕುರಿತು ಶಿವರಾಮ ಹೆಬ್ಬಾರ್ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. `ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಕೆ ಎಸ್ ಈಶ್ವರಪ್ಪ ಅವರು ಹೆಣಗಾಡುತ್ತಿದ್ದಾರೆ. ಅದಕ್ಕಾಗಿಯೇ ಅವರು ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ’ ಎಂದಿದ್ದಾರೆ. `ಕೆ ಎಸ್ ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ ತಲುಪಿರುವುದು ಅವರ ಹೇಳಿಕೆಗಳಿಂದ ಸ್ಪಷ್ಟವಾಗುತ್ತದೆ. ಈಶ್ವರಪ್ಪ ಅವರು ಮಾನಸಿಕ ಸಿಮೀತವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದರಿoದ ಅವರನ್ನು ಕೂಡಲೇ ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು’ ಎಂದಿದ್ದಾರೆ.

`ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು 17 ಕಾಂಗ್ರೆಸ್ ಶಾಸಕರನ್ನು ಹಣ ನೀಡಿ ಖರೀದಿಸಲಾಗಿತ್ತು ಎಂಬ ಹೇಳಿಕೆ ಆಧಾರರಹಿತ. ಒಂದು ವೇಳೆ ಅವರ ಹೇಳಿಕೆಯಲ್ಲಿ ಸತ್ಯವಿದ್ದರೆ ಹಣ ಕೊಟ್ಟವರು ಯಾರು? ಪಡೆದವರು ಯಾರು? ವ್ಯವಹಾರ ನಡೆದ ಸ್ಥಳ ಯಾವುದು? ಎಂದು ದಾಖಲೆ ಬಿಡುಗಡೆ ಮಾಡಬೇಕು’ ಎಂದು ಸವಾಲು ಹಾಕಿದರು. `ಇದನ್ನು ಸಾಭೀತುಪಡಿಸಲು ಸಾಧ್ಯವಾಗದೇ ಇದ್ದರೆ ಕೆ ಎಸ್ ಈಶ್ವರಪ್ಪ ಅವರಿಗೆ ಸಾರ್ವಜನಿಕ ಜೀವನದಲ್ಲಿ ಮುಂದುವರಿಯುವ ಯಾವುದೇ ನೈತಿಕ ಹಕ್ಕು ಉಳಿಯುವುದಿಲ್ಲ’ ಎಂದರು.

`ಈ 17 ಶಾಸಕರು ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ ರಾಜಕೀಯ ತ್ಯಾಗ ಮಾಡಿದ ಪರಿಣಾಮವೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಅದರ ಫಲಾನುಭವಿಯಾಗಿ ಸಚಿವ ಸ್ಥಾನವನ್ನು ಅನುಭವಿಸಿದವರಲ್ಲಿ ಈಶ್ವರಪ್ಪ ಕೂಡ ಒಬ್ಬರು’ ಎಂದು ಶಿವರಾಮ ಹೆಬ್ಬಾರ್ ಅವರು ನೆನಪಿಸಿದರು. `ತಮ್ಮ ಸಚಿವ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಆರೋಪಗಳು, ವಿಶೇಷವಾಗಿ ಬೆಳಗಾವಿಯ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದ ಸಂದರ್ಭದಲ್ಲಿ ಅವರ ವಿರುದ್ಧ ವ್ಯಕ್ತವಾಗಿದ್ದ ಜನಾಕ್ರೋಶವನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲ’ ಎಂದು ಹೇಳಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Byndoor MLA also stands with the fishermen!

ಬೈಂದೂರು ಶಾಸಕರೂ ಮೀನುಗಾರರ ಪರ!

September 22, 2026
Outrage against official Ulvekar assures support to fish-selling woman.

ಅಧಿಕಾರಿ ವಿರುದ್ಧ ಆಕ್ರೋಶ: ಮೀನು ಮಾರುವ ಮಹಿಳೆಗೆ ಉಳ್ವೇಕರ್ ಅಭಯ

September 22, 2026
ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!