• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಜೈಲಿನ ಹಿಂದೆ ಮನೆ ಮಾಡಿದ ರೌಡಿ: ಬಡ್ಡಿ ಮಗನ ಮನೆ ಶೋಧ!

Achyutkumar by Achyutkumar
Rowdy who built a house behind the prison Search of the house of his friend's son!
Share on FacebookShare on WhatsappShare on Twitter
ADVERTISEMENT

ದಾದಾಗಿರಿ ಮೂಲಕ ಜನರನ್ನು ಬೆದರಿಸುವ ರೌಡಿ ಹಾಗೂ ಅಕ್ರಮವಾಗಿ ಬಡ್ಡಿ ದಂಧೆ ನಡೆಸುವ ವ್ಯಕ್ತಿಗಳಿಬ್ಬರ ಮನೆ ಮೇಲೆ ಹಳಿಯಾಳ ಪೊಲೀಸರು ದಾಳಿ ಮಾಡಿದ್ದಾರೆ. ಇಲ್ಲಿನ ರಾಜೇಶ ವಾಲೇಕರ್ ಹಾಗೂ ಶಾಹಿಬ್ ಮುಲ್ಲಾ ಅವರ ಮನೆಯಲ್ಲಿ ಗಂಟೆಗಳ ಕಾಲ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಹಳಿಯಾಳದ ಚಹ್ವಾಣ ಪ್ಲಾಟಿನ ರಾಕೇಶ ದಿನಕರ ವಾಲೇಕರ್ ಅವರು ರೌಡಿ ಶೀಟರ್ ಆಗಿದ್ದಾರೆ. ಸದ್ಯ ಅವರು ಜೈಲಿನ ಹಿಂದೆ ಜಿ+2 ಮನೆಯಲ್ಲಿ ವಾಸವಾಗಿದ್ದಾರೆ. ಅವರ ವಿರುದ್ಧ ವಿವಿಧ ಪ್ರಕರಣಗಳಿದ್ದು, ಅವರ ಚಟುವಟಿಕೆ ಮೇಲೆ ಪೊಲೀಸರು ಕಣ್ಣಿರಿಸಿದ್ದಾರೆ. ಬಂಧನ-ಬಿಡುಗಡೆ-ಎಚ್ಚರಿಕೆ ನಂತರವೂ ಅವರ ವರ್ತನೆಯಲ್ಲಿ ಸುಧಾರಣೆ ಕಂಡಿಲ್ಲ. ಹೀಗಾಗಿ ಪೊಲೀಸರು ಇನ್ನಷ್ಟು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ಮೇದಾರಗಲ್ಲಿಯ ಶಾಹಿಬ್ ಮಹಮದ್ ಶರೀಪ್ ಮುಲ್ಲಾ ಅವರು ಸಹ ಅಕ್ರಮ ಚಟುವಟಿಕೆಗಳಿಂದ ಹಳಿಯಾಳದ ಜನರಿಗೆ ತಲೆನೋವಾಗಿದ್ದಾರೆ. ಅವರ ವಿರುದ್ಧವೂ ಪೊಲೀಸರು ಸಾಕಷ್ಟು ಕಠಿಣ ಕ್ರಮ ಜರುಗಿಸಿದ್ದಾರೆ. ಆದರೆ, ಶಾಹಿಬ್ ಮುಲ್ಲಾ ವರ್ತನೆಯಲ್ಲಿ ಸಹ ಯಾವುದೇ ಬದಲಾವಣೆ ಆಗಿಲ್ಲ. ಮೀಟರ್ ಬಡ್ಡಿ ದಂಧೆ ನಡೆಸುವ ಶಾಹಿಬ್ ಮುಲ್ಲಾ ಜನರಿಗೆ ಮಾನಸಿಕ ಹಿಂಸೆ ನೀಡುವ ಆರೋಪಗಳಿದ್ದು, ಈ ಹಿನ್ನಲೆ ಪೊಲೀಸರು ಇನ್ನಷ್ಟು ಎಚ್ಚರಿಕೆವಹಿಸಿದ್ದಾರೆ.

ADVERTISEMENT

ಈ ಇಬ್ಬರು ಆರೋಪಿತರ ಮನೆ ಮೇಲೆ ಜೂನ್ 28ರಂದು ಹಳಿಯಾಳ ಪಿಐ ಜಯಪಾಲ ಪಾಟೀಲ, ಪಿಸೈ ಮಹೇಶ ಮಾಳಿ ಹಾಗೂ ಅಂಬಿಕಾನಗರ ಪಿಸೈ ಮಹೇಶ ಮೇಲಗಿರಿ ಅವರು ದಾಳಿ ಮಾಡಿದ್ದಾರೆ. ಮನೆಯಲ್ಲಿದ್ದ ವಿವಿಧ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಕಾಗದ ಪತ್ರಗಳನ್ನು ಗಮನಿಸಿದ ಅವರು ಅದರ ಬಗ್ಗೆ ಕುಟುಂಬದವರಿAದ ವಿವರಣೆಪಡೆದಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!