• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

June 10, 2026
ತೂಕ ಇಳಿಸಲು  ಊಟ ಬಿಡೋದು  ಲಾಭನಾ ? ನಷ್ಟನಾ ??

ತೂಕ ಇಳಿಸಲು  ಊಟ ಬಿಡೋದು  ಲಾಭನಾ ? ನಷ್ಟನಾ ??

June 10, 2026

ದಿಢೀರ್ ಆಗಿ ದುಡುಕು ನಿರ್ಧಾರ: ಹಾಸ್ಟೇಲ್ ವಿದ್ಯಾರ್ಥಿಯ ಬದುಕು ಅಂತ್ಯ!

June 9, 2026

  • Home
Wednesday, June 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ಲೇಖನ

MobileMediaNetwork by MobileMediaNetwork
June 10, 2026
11
VIEWS
Share on FacebookShare on WhatsappShare on Twitter
ADVERTISEMENT

ಶಕ್ತಿ ಯೋಜನೆ: ಮಹಿಳೆಯರ ಜೊತೆಗೆ ಪುರುಷರಿಗೂ ಸ್ಮಾರ್ಟ್ ಕಾರ್ಡ್. ಏನಿದು ಹೊಸ ಯೇಜನೆ

ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ನಂತರ ಲಕ್ಷಾಂತರ ಮಹಿಳೆಯರು ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಪಡೆಯುತ್ತಿದ್ದಾರೆ. ಈಗ ಈ ಯೋಜನೆಯನ್ನು ಇನ್ನಷ್ಟು ಸುಗಮ ಹಾಗೂ ಡಿಜಿಟಲ್ ರೂಪದಲ್ಲಿ ನಿರ್ವಹಿಸಲು ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಕುತೂಹಲವೆಂದರೆ ಈ ಸ್ಮಾರ್ಟ್ ಕಾರ್ಡ್ ಪುರುಷರಗೂ ಲಭ್ಯವಿದೆ. ಹಾಗಾದರೆ ಏನೀ ಯೋಜನೆಯ ರೂಪರೇಷೆ ?

ADVERTISEMENT

ADVERTISEMENT

ಪ್ರಸ್ತುತ ಮಹಿಳೆಯರು ಗುರುತಿನ ದಾಖಲೆಗಳನ್ನು ತೋರಿಸಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಪ್ರಯಾಣಿಕರ ಮಾಹಿತಿಯನ್ನು ಸುಲಭವಾಗಿ ದಾಖಲಿಸುವುದು ಹಾಗೂ ಸೇವೆಯನ್ನು ಮತ್ತಷ್ಟು ಪಾರದರ್ಶಕಗೊಳಿಸುವ ಉದ್ದೇಶದಿಂದ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ತರಲು ಯೋಜನೆ ರೂಪಿಸಲಾಗಿದೆ. ಇದರಿಂದ ಪ್ರಯಾಣದ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ನಿರ್ವಹಿಸಲು ಸಾಧ್ಯವಾಗಲಿದೆ.  ಶಕ್ತಿ ಯೋಜನೆಯ ಫಲಾನುಭವಿಗಳಿಗಾಗಿ ಪ್ರತ್ಯೇಕ ಸ್ಮಾರ್ಟ್ ಕಾರ್ಡ್ ನೀಡುವ ಪ್ರಸ್ತಾವನೆ ಇದೆ. ಈ ಕಾರ್ಡ್ ಹೊಂದಿರುವ ಮಹಿಳೆಯರು ಬಸ್‌ನಲ್ಲಿ ಪ್ರಯಾಣಿಸುವಾಗ ಅದನ್ನು ತೋರಿಸಿದರೆ ಸಾಕಾಗುವ ವ್ಯವಸ್ಥೆ ಜಾರಿಗೆ ಬರಬಹುದು. ಇದರಿಂದ ದಾಖಲೆ ಪರಿಶೀಲನೆ ಪ್ರಕ್ರಿಯೆಯೂ ಸುಲಭವಾಗಲಿದೆ.

ಪುರುಷರಿಗೂ ಸೌಲಭ್ಯ: 

ಈ ಹೊಸ ವ್ಯವಸ್ಥೆಯಲ್ಲಿ ಪುರುಷರಿಗೂ ಸ್ಮಾರ್ಟ್ ಕಾರ್ಡ್ ನೀಡುವ ಸಾಧ್ಯತೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಮಹಿಳೆಯರಂತೆ ಉಚಿತ ಪ್ರಯಾಣವಲ್ಲ. ಬದಲಾಗಿ ಕಾರ್ಡ್‌ಗೆ ಹಣ ರೀಚಾರ್ಜ್ ಮಾಡಿಕೊಂಡು ಪ್ರಯಾಣಿಸಲು ಅವಕಾಶ ನೀಡುವ ಮಾದರಿಯನ್ನು ಪರಿಗಣಿಸಲಾಗಿದೆ. ಇದು ಮೆಟ್ರೋ ಸ್ಮಾರ್ಟ್ ಕಾರ್ಡ್ ಮಾದರಿಯಲ್ಲಿ ಇರಲಿದೆ.

ಅರ್ಜಿ ಸಲ್ಲಿಕೆ ಹೇಗೆ?

ಸರ್ಕಾರದಿಂದ ಇನ್ನೂ ಅಧಿಕೃತ ಅರ್ಜಿ ಪ್ರಕ್ರಿಯೆ ಪ್ರಕಟವಾಗಿಲ್ಲ. ಆದರೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆ ಜಾರಿಯಾಗುವ ಸಾಧ್ಯತೆ ಇದೆ. ಅರ್ಜಿ ಪ್ರಾರಂಭವಾದ ಬಳಿಕ ಆಧಾರ್ ಕಾರ್ಡ್, ವಿಳಾಸದ ದಾಖಲೆ ಹಾಗೂ ಇತರೆ ಅಗತ್ಯ ದಾಖಲೆಗಳೊಂದಿಗೆ ನೋಂದಣಿ ಮಾಡಬೇಕಾಗಬಹುದು.

ಬಸ್ ಪ್ರಯಾಣದಲ್ಲಿ ಸಮಯ ಉಳಿತಾಯ, ‌ದಾಖಲೆ ಪರಿಶೀಲನೆ ಸುಲಭ,  ಡಿಜಿಟಲ್ ದಾಖಲೆ ನಿರ್ವಹಣೆ, ಸಾರ್ವಜನಿಕ ಸಾರಿಗೆ ಸೇವೆಗಳಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ,  ಭವಿಷ್ಯದಲ್ಲಿ ವಿವಿಧ ಸಾರಿಗೆ ಸೇವೆಗಳನ್ನು ಒಂದೇ ಕಾರ್ಡ್ ಮೂಲಕ ಬಳಸುವ ಅವಕಾಶ ಇರಲಿದೆ.

ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ಬಂದರೆ ಮಹಿಳೆಯರ ಉಚಿತ ಪ್ರಯಾಣ ಇನ್ನಷ್ಟು ಸುಲಭವಾಗಲಿದೆ. ಜೊತೆಗೆ ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯೂ ಡಿಜಿಟಲ್ ರೂಪಕ್ಕೆ ಕಾಲಿಡಲಿದೆ. ಸರ್ಕಾರದಿಂದ ಅಧಿಕೃತ ಪ್ರಕಟಣೆ ಹೊರಬಂದ ಬಳಿಕ ಅರ್ಜಿ ಪ್ರಕ್ರಿಯೆ ಮತ್ತು ನಿಯಮಗಳ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ.  ಮಾರ್ಗಸೂಚಿ ಮತ್ತು ಅರ್ಜಿ ಪ್ರಕ್ರಿಯೆಯನ್ನು ಸರ್ಕಾರ ಅಧಿಕೃತವಾಗಿ ಪ್ರಕಟಿಸಿದ ನಂತರವೇ ತಿಳಿಯಲಿದೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

June 10, 2026
ತೂಕ ಇಳಿಸಲು  ಊಟ ಬಿಡೋದು  ಲಾಭನಾ ? ನಷ್ಟನಾ ??

ತೂಕ ಇಳಿಸಲು  ಊಟ ಬಿಡೋದು  ಲಾಭನಾ ? ನಷ್ಟನಾ ??

June 10, 2026

ದಿಢೀರ್ ಆಗಿ ದುಡುಕು ನಿರ್ಧಾರ: ಹಾಸ್ಟೇಲ್ ವಿದ್ಯಾರ್ಥಿಯ ಬದುಕು ಅಂತ್ಯ!

June 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋