• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The sound of gunfire heard in the forest!

ಕಾಡಿನಲ್ಲಿ ಕೇಳಿಸಿದ ಗುಂಡಿನ ಸದ್ದು!

June 5, 2026
Punyakoti The evil tiger that killed Kandamma!

ಪುಣ್ಯಕೋಟಿ: ಕಂದಮ್ಮನನ್ನು ಕೊಂದ ದುಷ್ಟ ವ್ಯಾಘ್ರ!

June 5, 2026
Strict action will be taken if contaminated water is given!

ಕಲುಷಿತ ನೀರು ಕೊಟ್ಟರೆ ಕಠಿಣ ಕ್ರಮ!

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 9

ಸ್ಥಳ: ಭಟ್ ಕ್ಲಿನಿಕ್, ಯಲ್ಲಾಪುರ | ನೋವಾ ಐವಿಎಫ್

ADVERTISEMENT
  • Home
Saturday, June 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಲುಷಿತ ನೀರು ಕೊಟ್ಟರೆ ಕಠಿಣ ಕ್ರಮ!

Achyutkumar by Achyutkumar
June 5, 2026
Strict action will be taken if contaminated water is given!
119
VIEWS
Share on FacebookShare on WhatsappShare on Twitter

ಶಾಲೆ ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಕಲುಷಿತ ನೀರು ಕೊಟ್ಟರೆ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ ಹೇಳಿದ್ದಾರೆ. ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ ನಡೆಸಿದ ಅವರು `ವಿದ್ಯಾರ್ಥಿ ನಿಲಯಗಳಿಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರಿನ ಮೂಲ ಮತ್ತು ನೀರಿನ ಮಾದರಿಗಳನ್ನು ಪರೀಕ್ಷೆಗಳಿಗೆ ಒಳಪಡಿಸಬೇಕು’ ಎಂದು ಸೂಚಿಸಿದ್ದಾರೆ.

`ಮಕ್ಕಳಿಗೆ ಉತ್ತಮ ಗುಣಮಟ್ಟದ ನೀರು ಪೂರೈಕೆಯಾಗುವ ಬಗ್ಗೆ ನಿರಂತರವಾಗಿ ಎಚ್ಚರವಹಿಸಬೇಕು. ಹಾಸ್ಟೆಲ್ ನಿರ್ವಹಣೆ ಮಾಡುವ ಇಲಾಖೆಗಳ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದವರು ಸೂಚಿಸಿದ್ದಾರೆ. `ಎಲ್ಲಾ ಶಾಲೆಗಳು ಮತ್ತು ಅಂಗನವಾಡಿಗಳಲ್ಲಿ ಕೂಡಾ ನೀರನ್ನು ಆಗಾಗ್ಗೆ ಗುಣಮಟ್ಟ ಪರೀಕ್ಷೆಗೆ ಒಳಪಡಿಸಬೇಕು’ ಎಂದು ನಿರ್ದೇಶನ ನೀಡಿದ್ದಾರೆ.

`ಹೊಸದಾಗಿ ಬೋರ್‌ವೆಲ್ ಗಳನ್ನು ಕೊರೆದ ನಂತರ ಅವುಗಳಿಗೆ ಜಲಮರುಪೂರಣ ವ್ಯವಸ್ಥೆಯನ್ನು ಒದಗಿಸುವ ಮೂಲಕ ಆ ಭಾಗದಲ್ಲಿ ಅಂರ್ತಜಲ ಅಭಿವೃದ್ದಿಯಾಗುವಂತೆ ಮಾಡಬೇಕು. ಬೋರ್‌ವೆಲ್ ನಿರಂತರವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು’ ಎಂದವರು ಹೇಳಿದರು. ಜಲ ಜೀವನ್ ಮಿಷನ್ ಯೋಜನೆಯಡಿ ಮಂಜೂರಾದ ಕಾಮಗಾರಿಗಳ ಅವಧಿ ವಿಸ್ತರಣೆ ಪ್ರಸ್ತಾವನೆಗಳ ಅನುಮೋದನೆ ಮತ್ತು 2026-27 ನೇ ಸಾಲಿನ ರೂ.139 ಲಕ್ಷ ದ ಟಾಸ್ಕ್ ಪೋರ್ಸ್ ಕ್ರಿಯಾ ಯೋಜನೆಗೆ ಈ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅಲ್ಲಾ ಭಕಷ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The sound of gunfire heard in the forest!

ಕಾಡಿನಲ್ಲಿ ಕೇಳಿಸಿದ ಗುಂಡಿನ ಸದ್ದು!

June 5, 2026
Punyakoti The evil tiger that killed Kandamma!

ಪುಣ್ಯಕೋಟಿ: ಕಂದಮ್ಮನನ್ನು ಕೊಂದ ದುಷ್ಟ ವ್ಯಾಘ್ರ!

June 5, 2026
Strict action will be taken if contaminated water is given!

ಕಲುಷಿತ ನೀರು ಕೊಟ್ಟರೆ ಕಠಿಣ ಕ್ರಮ!

June 5, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋