• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬಾಂಬ್ ಪಕ್ಕವೇ ಮಲಗಿದ್ದ ಭೂಪ!

Achyutkumar by Achyutkumar
The earth was sleeping next to the bomb!
Share on FacebookShare on WhatsappShare on Twitter
ADVERTISEMENT

ಮನೆಯಲ್ಲಿ ಬಾಂಬ್ ಸಂಗ್ರಹಿಸಿಕೊoಡಿದ್ದ ಹಳಿಯಾಳದ ವಸಂತ ಕೋರವರ್ ಅವರು ಬಾಂಬ್ ಸ್ಪೋಟದ ನಂತರ ಹುಬ್ಬಳ್ಳಿಗೆ ಪರಾರಿಯಾಗಿದ್ದು, ಪೊಲೀಸರು ಅವರನ್ನು ಹುಡುಕಿದ್ದಾರೆ. ದಾಂಡೇಲಿ, ಹಳಿಯಾಳ ಹಾಗೂ ರಾಮನಗರ ಪೊಲೀಸರ ಜಂಟಿ ಕಾರ್ಯಾಚರಣೆ ಪರಿಣಾಮ ವಸಂತ ಕೋರವರ್ ಅವರು ಸಿಕ್ಕಿ ಬಿದ್ದಿದ್ದಾರೆ.

ADVERTISEMENT

ಜೂನ್ 22ರ ನಸುಕಿನಲ್ಲಿ ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಬಾಂಬ್ ಸ್ಪೋಟ ನಡೆದಿತ್ತು. ಅಲ್ಲಿನ ವಸಂತ ರಾಯಪ್ಪ ಕೊರವರ್ ಅವರು ಮನೆಯಲ್ಲಿ ಬಾಂಬ್ ಶೇಖರಿಸಿಕೊಂಡಿದ್ದು, ಅದು ಸ್ಪೋಟಿಸಿದ ಪರಿಣಾಮ ಇಡೀ ಮನೆ ಮುರಿದು ಬಿದ್ದಿತ್ತು. ಜೊತೆಗೆ ಅಕ್ಕ-ಪಕ್ಕದ ಮನೆಗಳು ಬಿರುಕು ಮೂಡಿದ್ದವು. ಶಂಕರ ನಿಂಗಪ್ಪ ಬೆಡದೋಳ್ಕರ್, ಅಪ್ಪಾರಾವ್ ನಿಂಗಪ್ಪ ಬೆಡದೋಳ್ಕರ್ ಅವರ ಜೊತೆ ಪೀಶಪ್ಪ ಲೋಕಪ್ಪ ದೊಡ್ಡ ಗೌಡ ಅವರ ಮನೆಗೆ ಬಾಂಬ್ ಸ್ಪೋಟದಿಂದ ಹಾನಿಯಾಗಿತ್ತು. ಬಾಂಬ್ ಸ್ಪೋಟದ ನಂತರ ಆರೋಪಿ ವಸಂತ ಕೋರವರ್ ಅವರು ಪರಾರಿಯಾಗಿದ್ದರು. ಮನೆಯಲ್ಲಿ ಉಳಿದ ಬಾಂಬ್’ನ್ನು ಅವರು ಸಮೀಪದ ಕೆರೆ ಬಳಿ ಎಸೆದು ಓಡಿ ಹೋಗಿದ್ದರು.

ಬಾಂಬ್ ಸ್ಪೋಟದ ಸುದ್ದಿ ಕೇಳಿ ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್ ಅವರು ಅಲ್ಲಿ ಭೇಟಿ ನೀಡಿದ್ದರು. ಹೆಚ್ಚುವರಿ ಅಧೀಕ್ಷಕ ಕೃಷ್ಣಮೂರ್ತಿ, ಡಿವೈಎಸ್ಪಿ ಶಿವಾನಂದ ಮದರಖಂಡಿ, ಪಿಐ ಜಯಪಾಲ ಪಾಟೀಲ, ದಾಂಡೇಲಿ ಪಿಸೈ ಕಿರಣ ಪಾಟೀಲ, ಹಳಿಯಾಳ ಪಿಸೈ ಕುಷ್ಣಗೌಡ ಅರಕೇರಿ, ರಾಮನಗರ ಪಿಸೈ ಮಹಂತೇಶ ನಾಯಕ, ರಾಮನಗರದ ಪೊಲೀಸ್ ಸಿಬ್ಬಂದಿ ಮಹಮದ್ ಶಫಿ, ದಾಂಡೇಲಿ ಪೊಲೀಸ್ ಸಿಬ್ಬಂದಿ ಎಂ ಎಂ ಮುಲ್ಲಾ, ಕೃಷ್ಣ ಬಿಳವರಿ, ಬಸವರಾಜ ತೆಲಸಂಗ, ಹಳಿಯಾಳ ಸಿಬ್ಬಂದಿ ಬಸವರಾಜ ತ್ಯಾಪಿ, ಶ್ರೀಶೈಲ, ಬಸವರಾಜ ಹಗೇರಿ, ಮಲ್ಲಿಕಾರ್ಜುನ ಕುದರಿ, ವಿನೋದ, ಲಕ್ಷಣ, ಅರವಿಂದ, ನಿಂಗಪ್ಪ, ತಾಂತ್ರಿಕ ಸಿಬ್ಬಂದಿ ಉದಯ ಗುನಗಾ, ಚಂದ್ರು ಪಾಟೀಲ ಸೇರಿ ಸಮಗ್ರ ತನಿಖೆ ಶುರು ಮಾಡಿದ್ದರು. ಅದರ ಪರಿಣಾಮ ಬಾಂಬ್ ಮನೆಯಲ್ಲಿರಿಸಿಕೊಂಡಿದ್ದ ವಸಂತ ಕೋರವರ್ ಸಿಕ್ಕಿ ಬಿದ್ದಿದ್ದಾರೆ.

ಜೂನ್ 24ರಂದು ಹುಬ್ಬಳ್ಳಿ ತಾರಿಹಾಳದ ಬಸ್ ನಿಲ್ದಾಣದ ಬಳಿ ಅಲೆದಾಡುತ್ತಿದ್ದ ವಸಂತ ಕೋರವರ್ ಅವರನ್ನು ಪೊಲೀಸರು ಹಿಡಿದಿದ್ದಾರೆ. ನಂತರ ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದು, ನ್ಯಾಯಾಲಯವೂ ವಸಂತ ಕೋರವರ್ ಅವರಿಗೆ ನ್ಯಾಯಾಂಗ ಬಂಧನವಿಧಿಸಿದೆ. ಬಾಂಬ್ ದಾಸ್ತಾನಿಗೆ ಕಾರಣ, ಬಾಂಬ್ ತಯಾರಿಕೆ ಹಿಂದಿರುವ ವ್ಯಕ್ತಿಗಳ ಬಗ್ಗೆಯೂ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!