• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dress code for Partagali Math!

ಪರ್ತಗಾಳಿ ಮಠಕ್ಕೆ ವಸ್ತ್ರ ಸಂಹಿತೆ!

June 2, 2026
The Murinakatte is in the same place as before!

ಮೊದಲಿದ್ದ ಸ್ಥಳದಲ್ಲಿಯೇ ಮೂರಿನಕಟ್ಟೆ!

June 2, 2026
The traveler has entered heaven!

ಪ್ರವಾಸಕ್ಕೆ ಬಂದವ ಪರಲೋಕ ಪ್ರವೇಶಿಸಿದ!

  • Home
Tuesday, June 2, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮೊದಲಿದ್ದ ಸ್ಥಳದಲ್ಲಿಯೇ ಮೂರಿನಕಟ್ಟೆ!

Achyutkumar by Achyutkumar
June 2, 2026
The Murinakatte is in the same place as before!
233
VIEWS
Share on FacebookShare on WhatsappShare on Twitter

`ಭಟ್ಕಳದಲ್ಲಿ ಮುರಿತಕ್ಕೊಳಗಾದ ಮೂರಿನಕಟ್ಟೆಯನ್ನು ಮೊದಲಿದ್ದ ಸ್ಥಳದಲ್ಲಿಯೇ ಸ್ಥಾಪಿಸಲಾಗುತ್ತದೆ. ಜಿಲ್ಲಾಡಳಿತದ ಜೊತೆ ಸಾಕಷ್ಟು ಸಭೆ ನಡೆಸಿದ ನಂತರ ಈ ಬಗ್ಗೆ ಅಂತಿಮ ನಿಧಾರಕ್ಕೆ ಬರಲಾಗಿದ್ದು, ಹೆದ್ದಾರಿ ಡಿವೈಡರನಲ್ಲಿ ಮೂಲ ಮೂರಿನಕಟ್ಟೆಯನ್ನು ಯಥಾಸ್ಥಿತಿಯಲ್ಲಿ ನಿರ್ಮಾಣ ಮಾಡುವದಕ್ಕೆ ಜಿಲ್ಲಾಢಳಿತದಿಂದ ಶೀಘ್ರ ರೂಪರೇಷೆಗಳು ನಡೆಸಲಾಗುತ್ತದೆ’ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದಾರೆ.

ADVERTISEMENT

ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು `ಹೆದ್ದಾರಿ ಅಗಲೀಕರಣದ ಹಿನ್ನೆಲೆ ಹೆದ್ದಾರಿ ಪಕ್ಕದಲ್ಲಿಯೇ ನೂತನ ಮೂರಿನಕಟ್ಟೆಯನ್ನು ಕಟ್ಟಲಾಗಿತ್ತು. ಆದರೆ, ಕೆಲ ಯುವಕರ ತಂಡವು ಅಲ್ಲಿ ಕಟ್ಟಲಾದ ಕಟ್ಟೆಯನ್ನು ಧ್ವಂಸಗೊಳಿಸಿ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದರು. ಆ ದಿನ ರಾತ್ರಿ ಹಿಂದು ಸಂಘಟನೆ ಹಾಗೂ ಬಿಜೆಪಿ ಪಕ್ಷದ ಮುಖಂಡರಿAದ ಘಟನೆಯ ಖಂಡಿಸಿ ಪ್ರತಿಭಟಿಸಿ ಮರು ನಿರ್ಮಾಣಕ್ಕೆ ಆಗ್ರಹಿಸಲಾಗಿದ್ದು, ಪ್ರತಿಭಟನಾಕಾರರ ಮೇಲೆಯೂ ಪೊಲೀಸರು ಪ್ರಕರಣ ದಾಖಲಿಸಿದ್ದರು. ಅದರ ವಿರುದ್ಧ ಬಿಜೆಪಿ ಹೋರಾಟ ನಡೆಸಿದ್ದು, ಕಾನೂನಾತ್ಮಕ ರೀತಿಯಲ್ಲಿ ಹಾಗೂ ಸಂಘಟನೆಗಳ ಮೂಲಕ ಸಾಕಷ್ಟು ಸಭೆ ನಡೆಸಿದ ಬಳಿಕ ಮೂಲ ಮೂರಿನಕಟ್ಟೆಯನ್ನು ಹೆದ್ದಾರಿಯ ರಸ್ತೆ ವಿಭಜಕದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ’ ಎಂಬ ಮಾಹಿತಿ ನೀಡಿದರು.

`ಮೂರಿನಕಟ್ಟೆಯ ವಿಚಾರದ ವಿವಾದವನ್ನು ಆದಷ್ಟು ಸೌಹಾರ್ದಯುತವಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಸೂಚನೆ ನೀಡಲಾಗಿದೆ. ಮೂರಿನಕಟ್ಟೆಯಲ್ಲಿ ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆ ಅಥವಾ ಅವರ ಚಟುವಟಿಕೆಗೆ ಸಮಸ್ಯೆ ಇಲ್ಲವಾಗಿದ್ದು, ಇದರಲ್ಲಿ ಅವರು ಮೂಗು ತೂರಿಸುವ ಅವಶ್ಯಕತೆ ಇಲ್ಲ. ಇದು ಆಡಳಿತಾತ್ಮಕ ತೀರ್ಮಾನದಂತೆ ಮುಂದುವರೆಯಲಿದೆ’ ಎಂದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dress code for Partagali Math!

ಪರ್ತಗಾಳಿ ಮಠಕ್ಕೆ ವಸ್ತ್ರ ಸಂಹಿತೆ!

June 2, 2026
The Murinakatte is in the same place as before!

ಮೊದಲಿದ್ದ ಸ್ಥಳದಲ್ಲಿಯೇ ಮೂರಿನಕಟ್ಟೆ!

June 2, 2026
The traveler has entered heaven!

ಪ್ರವಾಸಕ್ಕೆ ಬಂದವ ಪರಲೋಕ ಪ್ರವೇಶಿಸಿದ!

June 2, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋