• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The sound of gunfire heard in the forest!

ಕಾಡಿನಲ್ಲಿ ಕೇಳಿಸಿದ ಗುಂಡಿನ ಸದ್ದು!

June 5, 2026
Punyakoti The evil tiger that killed Kandamma!

ಪುಣ್ಯಕೋಟಿ: ಕಂದಮ್ಮನನ್ನು ಕೊಂದ ದುಷ್ಟ ವ್ಯಾಘ್ರ!

June 5, 2026
Strict action will be taken if contaminated water is given!

ಕಲುಷಿತ ನೀರು ಕೊಟ್ಟರೆ ಕಠಿಣ ಕ್ರಮ!

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 9

ಸ್ಥಳ: ಭಟ್ ಕ್ಲಿನಿಕ್, ಯಲ್ಲಾಪುರ | ನೋವಾ ಐವಿಎಫ್

ADVERTISEMENT
  • Home
Saturday, June 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾಡಿನಲ್ಲಿ ಕೇಳಿಸಿದ ಗುಂಡಿನ ಸದ್ದು!

Achyutkumar by Achyutkumar
June 5, 2026
The sound of gunfire heard in the forest!
491
VIEWS
Share on FacebookShare on WhatsappShare on Twitter

ಕಾಡು ಮಾಂಸದ ಆಸೆಗಾಗಿ ಬಂದೂಕು ಹಿಡಿದು ಮೂವರು ಅರಣ್ಯದಲ್ಲಿ ಅಲೆದಾಡಿದ್ದು, ಅವರು ಹಾರಿಸಿದ ಗುಂಡು ಎರಡು ಪ್ರಾಣಿಗಳನ್ನು ಕೊಂದಿದೆ. ಹೀಗಾಗಿ ಸಿದ್ದಾಪುರದ ಅರಣ್ಯಾಧಿಕಾರಿಗಳು ಆ ಮೂವರನ್ನು ಬಂಧಿಸಿದ್ದಾರೆ.

ಸಿದ್ದಾಪುರದ ಮಾವಿನಗುಂಡಿ ಬಳಿ ಹಲಗೇರಿಯಲ್ಲಿ ಗುಂಡಿನ ಸದ್ದು ಕೇಳಿಸಿದೆ. ಸದ್ದು ಕೇಳಿದ ಜಾಗದ ಕಡೆ ಹೋದ ಅರಣ್ಯ ಸಿಬ್ಬಂದಿಗೆ ಅಲ್ಲಿ ಕಡವೆ ಹಾಗೂ ಸಣ್ಣ ಜಿಂಕೆಯ ಶವ ಸಿಕ್ಕಿದೆ. ಮಹೇಂದ್ರ ಪಿಕಪ್ ಒಳಗೆ ಆ ಕಾಡು ಜೀವಿಯ ಶವ ಸಾಗಿಸುತ್ತಿದ್ದವರನ್ನು ಅರಣ್ಯ ಅಧಿಕಾರಿಗಳು ಹಿಡಿದಿದ್ದಾರೆ. ಹುಸೂರಿನ ವೀರೇಂದ್ರ ಮಾರುತಿ ನಾಯ್ಕ, ಕುಂಬಾರಕುಳಿಯ ಶಿವಾನಂದ ಮಹಾಬಲೇಶ್ವರ ನಾಯ್ಕ ಹಾಗೂ ಸುಂಕತ್ತಿಯ ವಾಸುದೇವ ಈರ ನಾಯ್ಕ ಭೇಟೆಗಾರರಾಗಿದ್ದು ಇದೀಗ ಜೈಲು ಸೇರಿದ್ದಾರೆ. ಅವರ ಬಳಿಯಿದ್ದ ಪ್ರಾಣಿಗಳ ಕಳೆಬರಹ ಹಾಗೂ ಬಂದೂಕನ್ನು ಅಧಿಕಾರಿಗಳು ಜಪ್ತು ಮಾಡಿದ್ದಾರೆ.

ಸಿದ್ದಾಪುರ ವಲಯ ಅರಣ್ಯಾಧಿಕಾರಿ ಅಜಯಕುಮಾರ್ ಎಮ್ ಎಸ್. ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ರಾಘವೇಂದ್ರ ಆರ್ ಡಿ, ಗುಲಶೀರ್ ಎಮ್ ನದಾಫ್, ಗುಡದಯ್ಯ ಅಪ್ಪಿನಬೈಲ್, ಅಡಿವೆಪ್ಪ ಸಂಗಪ್ಪ ಕನ್ನೂರ, ಗಸ್ತು ವನಪಾಲಕರುಗಳಾದ ಹನುಮಂತಪ್ಪ ಬಿ ಕಿಲಾರಿ, ಮಾರುತಿ ನಾಯ್ಕ, ನೀಲಗಿರಿ ಶಿವಬಸಣ್ಣನವರ, ಅಶೋಕ ಎಲ್ ಬಿ, ವೆಂಕಟೇಶ ಪೇಟಿಮಠ ಮತ್ತು ವಾಹನ ಚಾಲಕರಾದ ಗಣಪತಿ ಹಾಗೂ ಶೇಖರ ಭಾಗವಹಿಸಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The sound of gunfire heard in the forest!

ಕಾಡಿನಲ್ಲಿ ಕೇಳಿಸಿದ ಗುಂಡಿನ ಸದ್ದು!

June 5, 2026
Punyakoti The evil tiger that killed Kandamma!

ಪುಣ್ಯಕೋಟಿ: ಕಂದಮ್ಮನನ್ನು ಕೊಂದ ದುಷ್ಟ ವ್ಯಾಘ್ರ!

June 5, 2026
Strict action will be taken if contaminated water is given!

ಕಲುಷಿತ ನೀರು ಕೊಟ್ಟರೆ ಕಠಿಣ ಕ್ರಮ!

June 5, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋