• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಎಲ್ಲರೂ ಸರ್ಕಾರಿ ಉದ್ಯೋಗವೇ ಬೇಕೆಂದರೆ ಹೇಗೆ?

Achyutkumar by Achyutkumar
What if everyone wants a government job
Share on FacebookShare on WhatsappShare on Twitter
ADVERTISEMENT
`ಕೌಶಲ್ಯಾಧಾರಿತ ವ್ಯಕ್ತಿತ್ವವನ್ನು ರೂಪಿಸುವುದರಿಂದ ಸದೃಢ ಭಾರತದ ಸ್ಕಿಲ್ ಇಂಡಿಯಾ ಕನಸು ನನಸಾಗಿಸಲು ಸಾಧ್ಯ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಸ್ಕೊಡ್‌ವೆಸ್ ಸಂಸ್ಥೆ, ಗುಜರಾತ್‌ನ ದೇಸಾಯಿ ಫೌಂಡೇಶನ್ ಹಾಗೂ ಸೆಜಿಲಿಟಿ ಸಂಸ್ಥೆಗಳ ಸಹಯೋಗದಲ್ಲಿ ಬ್ಯೂಟಿಷಿಯನ್ ತರಬೇತಿ ಪಡೆದ 75 ಯುವತಿಯರಿಗೆ ಸ್ವಯಂ ಉದ್ಯೋಗ ಆರಂಭಿಸಲು ಬೇಕಾಗುವ ಸೌಂದರ್ಯ ಸಲಕರಣೆಗಳ ಕಿಟ್ ವಿತರಿಸಿ ಅವರು ಮಾತನಾಡಿದ್ದಾರೆ.
ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಆತಂಕವ್ಯಕ್ತಪಡಿಸಿದ ಕಾಗೇರಿಯವರು `ಕೌಶಲ್ಯತೆಯ ಕೊರತೆಯಿಂದ ಆಧುನಿಕತೆಯ ಪೈಪೋಟಿ ಭರಾಟೆಯಲ್ಲಿ ಉತ್ತಮ ಉದ್ಯೋಗ ಹೊಂದಲು ಹರ ಸಾಹಸ ಪಡುವಹಾಗಾಗಿದೆ. ಸರ್ಕಾರಿ ನೌಕರಿಯೇ ಬೇಕೆಂದು ಸಮಯ ವ್ಯರ್ಥ ಮಾಡುವ ಬದಲು ಒಪ್ಪಿತ ಕೌಶಲ್ಯಗಳನ್ನು ಹೆಚ್ಚಿಸಿಕೊಂಡು ಬದುಕಬೇಕು. ಸರ್ಕಾರದ ಹಲವಾರು ಯೋಜನೆಗಳ ಉಪಯೋಗ ಪಡೆದು ಆದಾಯದ ಮೂಲವನ್ನು ವೃದ್ಧಿಸಿಕೊಳ್ಳುವ ಮೂಲಕ ಔದ್ಯೋಗಿಕ ಭದ್ರತೆ ಹೊಂದಬೇಕು. ಸ್ವತಂತ್ರ ಉದ್ಯಮ ಆರಂಭಿಸುವುದರ ಮೂಲಕ ಸ್ವಾವಲಂಬಿ ಬದುಕಿಗೆ ಆದ್ಯತೆ ನೀಡಿ’ ಎಂದು ಕರೆ ನೀಡಿದ್ದಾರೆ.
ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯಗಳನ್ನು ಪ್ರಶಂಶಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿಯವರು, 21ನೇ ಶತಮಾನದ ವೃತ್ತಿಪರ ಕೌಶಲ್ಯಗಳನ್ನು ಪರಿಚಯಿಸುವಂತೆ ಸಂಸ್ಥೆಯ ಮುಖ್ಯಸ್ಥರಿಗೆ ಕೋರಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸ್ಕೊಡ್‌ವೆಸ್ ಸಂಸ್ಥೆಯ ಸಹಕಾರ್ಯದರ್ಶಿ  ಕೆ ಎನ್ ಹೊಸಮನಿ ಅವರು ಮಾತನಾಡಿ `ಸಂಸ್ಥೆಯ 09 ವಿಭಾಗದಲ್ಲಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವೂ ಒಂದಾಗಿದ್ದು ಯುವಕರ ಬೇಡಿಕೆ ಮತ್ತು ಅವಶ್ಯಕತೆಗಳನ್ನು ಆಧರಿಸಿ ತರಬೇತಿಗಳನ್ನು ನೀಡಲಾಗುತ್ತಿದೆ. ಉನ್ನತ ಮಟ್ಟದ ತರಬೇತಿಗಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಹಾಗೂ ಸಂಶೋಧನಾ ಕೇಂದ್ರವನ್ನು ಆರಂಭಿಸುವ ಉದ್ದೇಶ ಹೊಂದಲಾಗಿದೆ’ ಎಂದರು.
ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ ಅವರು ಮಾತನಾಡಿ ಸಂಸ್ಥೆಯ ಕೌಶಲ್ಯ ತರಬೇತಿ ಕ್ಷೇತ್ರದಲ್ಲಿ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. `ಕಳೆದ 20 ವರ್ಷಗಳಲ್ಲಿ 16,500 ಕ್ಕೂ ಅಧಿಕ ಜನರಿಗೆ ಕೌಶಲ್ಯ ತರಬೇತಿ ನೀಡಿದ್ದು, ಶೇ 78ರಷ್ಟು ಜನರು ಉದ್ಯೋಗ ಹಾಗೂ ಸ್ವಯಂ ಉದ್ಯೋಗ ಹೊಂದಲು ಸಾಧ್ಯವಾಗಿದೆ’ ಎಂದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮತ್ತು ಮುಖ್ಯ ಹಣಕಾಸು ಮತ್ತು ಆಡಳಿತಾಧಿಕಾರಿ ಸರಸ್ವತಿ ಎನ್ ರವಿ, ಖಜಾಂಚಿ ವಸಂತ ಹಾದಿಮನೆ ಉಪಸ್ಥಿತರಿದ್ದರು. ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯಕ್ರಮಗಳ ಮುಖ್ಯಸ್ಥ ನಾರಾಯಣ ಹೆಗಡೆ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!