• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಕಿರಿ ಮಗನಿಗೆ ಇಲ್ಲ ಅಪ್ಪನ ಆಸ್ತಿ!

August 8, 2026
Dandeli That snake was a full 15 feet long!

ದಾಂಡೇಲಿ | ಆ ಹಾವು ಇದ್ದಿದ್ದೇ 15 ಅಡಿ!

August 8, 2026
Sirsi Asmita Foundation conducts health campaign

ಶಿರಸಿ: ಆರೋಗ್ಯ ಅಭಿಯಾನ ನಡೆಸಿದ ಅಸ್ಮಿತೆ ಫೌಂಡೇಶನ್

  • Home
  • Janamata
Saturday, August 8, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಹತ್ತು ದಿನದಲ್ಲಿ ಸಿಗಲಿದೆ ಉತ್ತರ!

Achyutkumar by Achyutkumar
June 3, 2026
You will get the answer in ten days!
Share on FacebookShare on WhatsappShare on Twitter

ಅರಣ್ಯ ಹಕ್ಕು ಕಾಯ್ದೆ ಅಡಿ ತಿರಸ್ಕಾರವಾದ ಅರ್ಜಿ ವಿಷಯವಾಗಿ ಸಿದ್ದಾಪುರ ತಹಶೀಲ್ದಾರರಿಗೆ ಹೋರಾಟಗಾರರು 10 ಪ್ರಶ್ನೆ ಕೇಳಿದ್ದು, ಇದಕ್ಕೆ 10 ದಿನದಲ್ಲಿ ಉತ್ತರ ಕೊಡುವುದಾಗಿ ಎಂದು ಸಿದ್ದಾಪುರದ ತಹಶೀಲ್ದಾರ ಎಮ್ ಆರ್ ಕುಲಕರ್ಣಿ ಅವರು ಹೇಳಿದ್ದಾರೆ.

ADVERTISEMENT

ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರದ ಮಹಜರ್ ಪ್ರಕ್ರಿಯೆಯಲ್ಲಿ ಉಂಟಾದ ನ್ಯೂನ್ಯತೆಯ ಸ್ಪಷ್ಠೀಕರಣ ಕೋರಿ ಮೇ 20ರಂದು ರವೀಂದ್ರ ನಾಯ್ಕ ಅವರು ಅರ್ಜಿ ಸಲ್ಲಿಸಿದ್ದರು. ಈವರೆಗೂ ಉತ್ತರ ಬಾರದ ಕಾರಣ ಹೋರಾಟ ವೇದಿಕೆಯವರು ಸಿದ್ದಾಪುರದಲ್ಲಿ ಧರಣಿ ನಡೆಸಿದ್ದು, ಅರಣ್ಯವಾಸಿಗಳನ್ನು ತಹಶೀಲ್ದಾರರು ಸಮಾಧಾನ ಮಾಡಿದರು. ರಾಜ್ಯ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಮಹಜರ್ ಪ್ರಕ್ರಿಯೆ ನಡೆದ ಬಗ್ಗೆ ಪ್ರತಿಭಟನಾಕಾರರು ಆಕ್ಷೇಪಿಸಿದರು.

ADVERTISEMENT

3 ತಿಂಗಳಾದರೂ ಸ್ಪಷ್ಠೀಕರಣ ಸಿಗದ ಬಗ್ಗೆ ಪ್ರಶ್ನಿಸಿದರು. ನಂತರ ನಡೆದ ಸೌಹಾರ್ದಯುತ ಚರ್ಚೆಯಲ್ಲಿ 10 ದಿನದ ಒಳಗೆ ಉತ್ತರ ಕೊಡುವುದಾಗಿ ಅಧಿಕಾರಿಗಳು ಹೇಳಿದರು. `ನ್ಯೂನ್ಯತೆಯನ್ನು ಸರಿದೂಗಿಸಿ ಮಹಜರ್ ಪ್ರಕ್ರಿಯೆ ಮುಂದುವರೆಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ವಿವಿಧ ನ್ಯೂನ್ಯತೆಗಳ ಬಗ್ಗೆಯೂ ಮತ್ತೊಮ್ಮೆ ಗಮನಸೆಳೆದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಕಿರಿ ಮಗನಿಗೆ ಇಲ್ಲ ಅಪ್ಪನ ಆಸ್ತಿ!

August 8, 2026
Dandeli That snake was a full 15 feet long!

ದಾಂಡೇಲಿ | ಆ ಹಾವು ಇದ್ದಿದ್ದೇ 15 ಅಡಿ!

August 8, 2026
Sirsi Asmita Foundation conducts health campaign

ಶಿರಸಿ: ಆರೋಗ್ಯ ಅಭಿಯಾನ ನಡೆಸಿದ ಅಸ್ಮಿತೆ ಫೌಂಡೇಶನ್

August 8, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!