• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

  • Home
  • Janamata
Friday, July 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಅಂಕೋಲಾ | ಊಟಕ್ಕೆ ಬಂದವರು ಕಾದಾಟ ನಡೆಸಿದರು!

Achyutkumar by Achyutkumar
July 16, 2026
Share on FacebookShare on WhatsappShare on Twitter

ಅಂಕೋಲಾ ಗುಡಿಗಾರಗಲ್ಲಿಯಲ್ಲಿರುವ ಸುದರ್ಶನ ಹೋಟೆಲಿನಲ್ಲಿ ಮಾರಾಮಾರಿ ನಡೆದಿದೆ. ಊಟಕ್ಕೆ ಬಂದ ಗ್ರಾಹಕರ ನಡುವೆ ಮಾತಿಗೆ ಮಾತು ಬೆಳೆದಿದ್ದು, ಎರಡು ಗುಂಪುಗಳಲ್ಲಿ ಅವರು ಹೊಡೆದಾಡಿಕೊಂಡಿದ್ದಾರೆ.

ADVERTISEMENT

ಮAಗಳವಾರ ರಾತ್ರಿ ಪಟ್ಟಣದ ಗುಡಗಾರ ಗಲ್ಲಿಯಲ್ಲಿರುವ ಸುದರ್ಶನ ಹೋಟೆಲಿಗೆ ಕೆಲ ಗ್ರಾಹಕರು ಬಂದಿದ್ದರು. ಅಲ್ಲಿ ಊಟದ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ, ಕ್ಷಣಾರ್ಧದಲ್ಲೇ ವಿಕೋಪಕ್ಕೆ ತಿರುಗಿತು. ಅದು ಇನ್ನಷ್ಟು ದೊಡ್ಡದಾಗಿದ್ದು ಹೊಡೆದಾಟದ ಸ್ವರೂಪಪಡೆಯಿತು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಮಹಾಬಲೇಶ್ವರ ನಾಯಕ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ಜಗಳ ತಡೆಯುವ ಪ್ರಯತ್ನ ಮಾಡಿದರು. ಆದರೆ, ಅದು ಅವರಿಂದ ಸಾಧ್ಯವಾಗಲಿಲ್ಲ.

ADVERTISEMENT
ADVERTISEMENT

ಅಂಕೋಲಾ ಕಣಗಿಲ್’ನ ನಿರಂಜನ ಗೋವಿಂದ ಹರಿಕಂತ್ರ, ಉಪ್ಪುಂದದ ಮನೋಜ್‌ಕುಮಾರ್ ಉದಯ ಖಾರ್ವಿ, ಕಿಶೋರ ಚಂದ್ರ ಮೊಗವೀರ, ಗೋಕರ್ಣ ಹೊಸಕಟ್ಟಾದ ಸೂರಜ ಗೋಪಾಲ ಹೊಸಕಟ್ಟಾ, ಕಣಗಿಲ್’ನ ದೀಪಕ ಉದಯ ಹರಿಕಂತ್ರ, ರಂಜನ ಗೋವಿಂದ ಹರಿಕಂತ್ರ ಅವರು ಒಂದು ಗುಂಪಾಗಿ ಕಾದಾಟ ನಡೆಸಿದರು. ಮತ್ತೊಂದು ಗುಂಪಿನಲ್ಲಿ ಅಂಕೋಲಾದ ಪ್ರಶಾಂತ ಗಣಪತಿ ನಾಯಕ, ಗಣಪತಿ ಬೀರಣ್ಣ ನಾಯಕ, ಬೇಲಹಿತ್ತಲದ ರಾಘವೇಂದ್ರ ಮಾಸ್ತಿ ಅಂಬಿಗ, ಸೂರ್ವೆಯ ನಾರಾಯಣ ಗುನಗಾ ಮತ್ತು ಅಂಕೋಲಾದ ಸದಾನಂದ ನಾಯ್ಕ ಶಕ್ತಿ ಪ್ರದರ್ಶನ ಮಾಡಿದರು. ಆ ಎಲ್ಲರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಶುರು ಮಾಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

July 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!