• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದುಬೈ ಗಂಡ: ದಂಡಪಿoಡ!

July 12, 2026
Swamiji Caught Complaint Filed by Disciple!

ಸಿಕ್ಕಿಬಿದ್ದ ಸ್ವಾಮೀಜಿ: ಶಿಷ್ಯನಿಂದಲೇ ದೂರು!

July 12, 2026
Tree-planting campaign at the wedding venue too

ಮದುವೆ ಮನೆಯಲ್ಲಿಯೂ ವೃಕ್ಷ ಅಭಿಯಾನ

  • Home
  • Janamata
Monday, July 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ನೀರುಪಾಲಾದ ಅಣ್ಣ-ತಮ್ಮ: ಒಟ್ಟಿಗೆ ಹುಟ್ಟಿದರು.. ಒಟ್ಟಿಗೆ ಸಾವನಪ್ಪಿದರು!

Achyutkumar by Achyutkumar
July 12, 2026
Brothers Perish in Water Born Together... Died Together!
Share on FacebookShare on WhatsappShare on Twitter

ಮಳೆಗಾಲದ ಮೋಜಿಗಾಗಿ ಹೊಳೆಗೆ ಹೋಗಿದ್ದ ಅವಳಿ-ಜವಳಿ ಮಕ್ಕಳು ನೀರಿನಾಳಕ್ಕೆ ಸಿಲುಕಿ ಸಾವನಪ್ಪಿದ್ದಾರೆ. ಶಿರಸಿಯ ಉಂಚಳ್ಳಿ ಬಳಿಯ ಮಾಸ್ತಿಜಡ್ಡಿ ಹೊಳೆಯಲ್ಲಿ ಎರಡು ಶವ ಸಿಕ್ಕಿದೆ.

ADVERTISEMENT

ಮಾಸ್ತಿಜಡ್ಡಿಯಲ್ಲಿ ಹರ್ಷ ನಾಯ್ಕ ಹಾಗೂ ಮದನ್ ನಾಯ್ಕ ಎಂಬಾತರು ಅವಳಿ-ಜವಳಿ ಮಕ್ಕಳಾಗಿದ್ದು, ಭಾನುವಾರ ಮಧ್ಯಾಹ್ನ ಅವರಿಬ್ಬರು ನೀರಿನಲ್ಲಿ ಆಟವಾಡಲು ನಿರ್ಧರಿಸಿದ್ದರು. ಅದಕ್ಕಾಗಿ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಹೊಳೆಗೆ ಹೋಗಿದ್ದರು. ಈಜುವುದಕ್ಕಾಗಿ ನೀರಿಗೆ ಹಾರಿದ ಅವರು ಕೆಲ ಕಾಲ ಅಲ್ಲಿ ವಿಹರಿಸಿದರು. ಒಮ್ಮೆ ನೀರಿನ ಆಳಕ್ಕೆ ಹೋದ ಅವರಿಗೆ ಮತ್ತೆ ಮೇಲೆ ಬರಲು ಸಾಧ್ಯವಾಗಿಲ್ಲ. ಉಸಿರುಗಟ್ಟಿ ಅವರಿಬ್ಬರು ಸಾವನಪ್ಪಿದರು.

ADVERTISEMENT
ADVERTISEMENT

ಮಕ್ಕಳಿಬ್ಬರು ನೀರುಪಾಲಾದ ವಿಷಯ ಕೇಳಿ ಶಿರಸಿಯ ಶ್ರೀ ಮಾರಿಕಾಂಬಾ ಲೈಫ್ ಗಾರ್ಡ ಸಿಬ್ಬಂದಿ ಅಲ್ಲಗೆ ಧಾವಿಸಿದರು. ಸಾಕಷ್ಟು ಶೋಧದ ನಂತರ ಅವರಿಬ್ಬರ ಶವ ಸಿಕ್ಕಿತು. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸಹ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಆ ಶವಗಳನ್ನು ನೀರಿನಿಂದ ಮೇಲೆತ್ತಿದರು. ಶ್ರೀ ಮಾರಿಕಾಂಬಾ ಲೈಫ್ ಗಾರ್ಡ್ ನ ಪ್ರಮುಖರಾದ ಗೋಪಾಲ ಗೌಡಾ, ರಾಜು ಮಡಿವಾಳ, ಪ್ರದೀಪ ಎಸಳೆ, ದೀಪಕ ಕಾನಡೆ, ದರ್ಶನ ಕಬ್ಬೆ ಅವರು ರಕ್ಷಣಾ ಕಾರ್ಯ ನಡೆಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದುಬೈ ಗಂಡ: ದಂಡಪಿoಡ!

July 12, 2026
Swamiji Caught Complaint Filed by Disciple!

ಸಿಕ್ಕಿಬಿದ್ದ ಸ್ವಾಮೀಜಿ: ಶಿಷ್ಯನಿಂದಲೇ ದೂರು!

July 12, 2026
Tree-planting campaign at the wedding venue too

ಮದುವೆ ಮನೆಯಲ್ಲಿಯೂ ವೃಕ್ಷ ಅಭಿಯಾನ

July 12, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!