• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದುಬೈ ಗಂಡ: ದಂಡಪಿoಡ!

July 12, 2026
Swamiji Caught Complaint Filed by Disciple!

ಸಿಕ್ಕಿಬಿದ್ದ ಸ್ವಾಮೀಜಿ: ಶಿಷ್ಯನಿಂದಲೇ ದೂರು!

July 12, 2026
Tree-planting campaign at the wedding venue too

ಮದುವೆ ಮನೆಯಲ್ಲಿಯೂ ವೃಕ್ಷ ಅಭಿಯಾನ

  • Home
  • Janamata
Monday, July 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಲಾರಿಗೆ ಗುದ್ದಿದ ಬಸ್ಸು!

Achyutkumar by Achyutkumar
July 12, 2026
Bus crashes into lorry!
Share on FacebookShare on WhatsappShare on Twitter

ಹಾವೇರಿಯಿಂದ ಮುಂಡಗೋಡಿಗೆ ಬರುತ್ತಿದ್ದ ಬಸ್ಸು ಮುಂಡಗೋಡದಿoದ ಶಿರಸಿ ಕಡೆ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ಬಸ್ಸಿನಲ್ಲಿದ್ದ 30ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯವಾಗಿದೆ.

ADVERTISEMENT

ಭಾನುವಾರ ಬೆಳಗ್ಗೆ ಹಾವೇರಿಯ ಹಾನಗಲ್ಲಿನಿಂದ ಸರ್ಕಾರಿ ಬಸ್ಸು ಹೊರಟಿತ್ತು. ಈ ಬಸ್ಸು ಮುಂಡಗೋಡು ಮಾರ್ಗವಾಗಿ ಚಲಿಸುತ್ತಿತ್ತು. ಮುಂಡಗೋಡು ತಾಲೂಕಿನ ಕಾವಲಕೊಪ್ಪ ಗ್ರಾಮದ ಶರೀಫಜ್ಜನ ದೇವಸ್ಥಾನದ ಸಮೀಪ ಬಸ್ ಮತ್ತು ಲಾರಿ ನಡುವೆ ಅಪಘಾತ ನಡೆಯಿತು. ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಅಧಿಕ ಜನ ಗಾಯಗೊಂಡರು. ಅವರಲ್ಲಿ ಐವರು ಗಂಭೀರ ಪ್ರಮಾಣದಲ್ಲಿ ನೋವು ಅನುಭವಿಸಿದರು.

ADVERTISEMENT
ADVERTISEMENT

ಗಂಭೀರವಾಗಿ ಗಾಯಗೊಂಡವರನ್ನು ಸದ್ಯ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಪರಿಣಾಮ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ತಕ್ಷಣ ಪೊಲೀಸರು ಅಲ್ಲಿ ದೌಡಾಯಿಸಿದರು. ಸ್ಥಳೀಯರ ಜೊತೆಗೂಡಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅಪಘಾತಕ್ಕೆ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದುಬೈ ಗಂಡ: ದಂಡಪಿoಡ!

July 12, 2026
Swamiji Caught Complaint Filed by Disciple!

ಸಿಕ್ಕಿಬಿದ್ದ ಸ್ವಾಮೀಜಿ: ಶಿಷ್ಯನಿಂದಲೇ ದೂರು!

July 12, 2026
Tree-planting campaign at the wedding venue too

ಮದುವೆ ಮನೆಯಲ್ಲಿಯೂ ವೃಕ್ಷ ಅಭಿಯಾನ

July 12, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!