• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಚಿಪ್ಪೆಕಲ್ಲು ದುರಂತ: ತಾಯಿ ನೆನಪಿನಲ್ಲಿಯೇ ಬಾವಿಗೆ ಹಾರಿದ ಮಗ!

Achyutkumar by Achyutkumar
Chippekallu Tragedy: Son jumps into well, consumed by memories of his mother!
Share on FacebookShare on WhatsappShare on Twitter
ADVERTISEMENT

ಭಟ್ಕಳದಲ್ಲಿ ನಡೆದ ಚಿಪ್ಪಿಕಲ್ಲು ದುರಂತದಲ್ಲಿ ತಾಯಿಯನ್ನು ಕಳೆದುಕೊಂಡ ಆನಂದ ನಾಯ್ಕ ಅವರು ತಾಯಿ ಅಗಲುವಿಕೆಯ ನೋವು ಸಹಿಸಲಾಗದೇ ಸಾವನಪ್ಪಿದ್ದಾರೆ. ಮಾನಸಿಕವಾಗಿ ಕುಗ್ಗಿದ ಅವರು ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ.

ADVERTISEMENT

ಕೆಲ ದಿನದ ಹಿಂದೆ ಭಟ್ಕಳದ ವೆಂಕಟಾಪುರ ನದಿಯ ತಟ್ಟಿಹಕ್ಕಲ ಹೊಳೆಯಲ್ಲಿ ಚಿಪ್ಪೆಕಲ್ಲು ಆರಿಸಲು ಹೋಗಿದ್ದ 14 ಜನ ನೀರಿನಲ್ಲಿ ಕೊಚ್ಚಿ ಹೋಗಿ ಸಾವನಪ್ಪಿದ್ದರು. ಅದರಲ್ಲಿ ಬೆಂಗ್ರೆ ಬಳಿಯ ಮೋಳಿನಮನೆಯ ಆನಂದ ಅಣ್ಣಪ್ಪ ನಾಯ್ಕ (36) ಅವರ ತಾಯಿ ಲಕ್ಷಿ ನಾಯ್ಕ ಅವರು ಸಹ ಕೊನೆಯುಸಿರೆಳೆದಿದ್ದರು. ತಾಯಿ ಸಾವಿನ ನಂತರ ಆನಂದ ನಾಯ್ಕ ಅವರು ವಿಪರೀತ ಪ್ರಮಾಣದಲ್ಲಿ ಮದ್ಯ ಸೇವಿಸಲು ಶುರು ಮಾಡಿದ್ದು, ಮಾನಸಿಕವಾಗಿ ಕುಗ್ಗಿದ್ದರು. ಮೊನ್ನೆ ಮಧ್ಯಾಹ್ನವೂ ಅವರು ಮಾನಸಿಕ ಅಸ್ವಸ್ಥರ ಹಾಗೇ ವರ್ತಿಸಿದ್ದು, ಮನೆ ಒಳಗಿನಿಂದ ಬಾಗಿಲು ಹಾಕಿಕೊಂಡು ಅದಕ್ಕೆ ಬೀಗ ಜಡಿದಿದ್ದರು. ಅದಾದ ನಂತರ ಮನೆಯ ಮೇಲ್ಚಾವಣಿ ಹಂಚು ತೆಗೆದು ಅಲ್ಲಿಂದ ಹೊರಬಂದು ಬಾವಿಗೆ ಹಾರಿದ್ದಾರೆ.

ಆನಂದ ನಾಯ್ಕ ಅವರು ಎಂ ಕಾಂ ಪದವಿದರರಾಗಿದ್ದರೂ ಅವರಿಗೆ ಉದ್ಯೋಗವಿರಲಿಲ್ಲ. ಇದರಿಂದಲೂ ಅವರು ಮಾನಸಿಕ ನೋವು ಅನುಭವಿಸುತ್ತಿದ್ದರು. ಆಗಾಗ, ಮದ್ಯ ಸೇವನೆ ಮಾಡುತ್ತಿದ್ದ ಆನಂದ ನಾಯ್ಕ ಅವರು ಚಿಪ್ಪೆಕಲ್ಲು ದುರಂತದಲ್ಲಿ ತಾಯಿ ಕಳೆದುಕೊಂಡ ನಂತರ ದೊಡ್ಡ ಪ್ರಮಾಣದಲ್ಲಿ ವ್ಯಸನದ ದಾಸರಾಗಿದ್ದರು. ಕುಡಿತಕ್ಕೆ ಹಣ ಕೊಡದೇ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಅವರು ಕುಟುಂಬದವರನ್ನು ಬೆದರಿಸುತ್ತಿದ್ದರು. ಸದ್ಯ ಶವವನ್ನು ಬಾವಿಯಿಂದ ಮೇಲೆತ್ತಲಾಗಿದೆ. ಪತ್ನಿ ಹಾಗೂ ಮಗನನ್ನು ಕಳೆದುಕೊಂಡ ಅಣ್ಣಪ್ಪ ನಾಯ್ಕ ಅವರು ಘಟನಾವಳಿಗಳ ಬಗ್ಗೆ ಮುರುಡೇಶ್ವರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!