• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

  • Home
  • Janamata
Thursday, August 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಹೊಂಡ ಮುಚ್ಚದೇ ಓಡಿ ಹೋದ ಗುತ್ತಿಗೆದಾರ: ಕಠಿಣ ಕ್ರಮಕ್ಕೆ ಆಗ್ರಹ

Achyutkumar by Achyutkumar
July 10, 2026
Contractor fled without filling the pit Demand for strict action
Share on FacebookShare on WhatsappShare on Twitter

`ಯಲ್ಲಾಪುರದಲ್ಲಿ ಹಾದು ಹೋದ ರಾಷ್ಟಿಯ ಹೆದ್ದಾರಿ ಪಕ್ಕದಲ್ಲಿ ಪೈಪ್‌ಲೈನ್ ಅಳವಡಿಕೆಗೆ ಕಾನೂನುಬಾಹಿರವಾಗಿ ಹೊಂಡ ತೋಡಿದ್ದು, ಅದನ್ನು ಸರಿಯಾಗಿ ಮುಚ್ಚದ ವಾಹನಗಳ ಓಡಾಟಕ್ಕೆ ಸಮಸ್ಯೆಯಾಗಿದೆ. ಸಾರ್ವಜನಿಕರಿಗೆ ಸಮಸ್ಯೆ ಮಾಡಿದ ಗುತ್ತಿಗೆದಾರನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕಿದೆ’ ಎಂದು ಉತ್ತರ ಕನ್ನಡ ಲಾರಿ ಮಾಲಕರ ಸಂಘದವರು ಪೊಲೀಸರಲ್ಲಿ ಆಗ್ರಹಿಸಿದ್ದಾರೆ.

ADVERTISEMENT

`ಯಲ್ಲಾಪುರದ ಕೋಳಿಕೇರೆಯಿಂದ ಕಿರವತ್ತಿಯವರೆಗೆ ರಸ್ತೆ ಪಕ್ಕ ಪೈಪ್‌ಲೈನ್ ಅಳವಡಿಕೆಗೆ ಹೊಂಡ ತೆಗೆಯಲಾಗಿದೆ. ಕಾಮಗಾರಿ ಮುಗಿದ ನಂತರ ಆ ಹೊಂಡ ಮುಚ್ಚುವ ಕೆಲಸ ನಡೆದಿಲ್ಲ. ಮೇಲ್ಮೆöÊ ಮಾತ್ರ ಮಣ್ಣು ಹಾಕಿದ್ದರಿಂದ ಅಲ್ಲಿ ಅನೇಕ ವಾಹನಗಳು ಸಿಲುಕುತ್ತಿವೆ. ಜನರ ಸುರಕ್ಷತೆಗೆ ಸಮಸ್ಯೆಯಾಗಿದ್ದು, ಕೂಡಲೇ ಕ್ರಮ ಜರುಗಿಸಬೇಕು’ ಎಂದು ಸಂಘದವರು ಒತ್ತಾಯಿಸಿದ್ದಾರೆ.

ADVERTISEMENT

`ಈ ಮಾರ್ಗದಲ್ಲಿ ಸೂಕ್ತ ಎಚ್ಚರಿಕಾ ಫಲಕ ಅಳವಡಿಸಬೇಕು. ಅಗತ್ಯವಿರುವ ಕಡೆ ಬ್ಯಾರಿಕೆಟ್ ಹಾಕಬೇಕು. ಚಾಲಕರ ಜೀವಕ್ಕೆ ಸಮಸ್ಯೆ ಆಗುವ ರೀತಿ ವರ್ತಿಸಿದವರ ವಿರುದ್ಧ ಕಾನೂನು ಕ್ರಮವಾಗಬೇಕು’ ಎಂದು ಆಗ್ರಹಿಸಿದರು. `ಇಲ್ಲಿ ಯಾವುದೇ ಅಪಘಾತ ನಡೆದರೆ ಅಪಾಯ ಸೃಷ್ಠಿಸಿದ ಗುತ್ತಿಗೆದಾರರನ್ನು ಹೊಣೆಗಾರರನ್ನಾಗಿ ಮಾಡಬೇಕು. ಗಾಯಗೊಂಡವರ ಚಿಕಿತ್ಸೆ ವೆಚ್ಚದ ಜೊತೆ ರಕ್ಷಣಾ ಕಾರ್ಯಾಚರಣೆಯ ಸಂಪೂರ್ಣ ವೆಚ್ಚವನ್ನು ಗುತ್ತಿಗೆದಾರರಿಂದಲೇ ಭರಿಸಬೇಕು’ ಎಂದು ಒತ್ತಾಯಿಸಿದರು.

`ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಈ ಸಮಸ್ಯೆ ಗಮನಿಸಿ ಕ್ರಮ ಜರುಗಿಸಬೇಕು. ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಸರಿಯಾದ ರೀತಿ ಕಾಲುವೆ ಮುಚ್ಚಿಸಬೇಕು’ ಎಂದು ಮನವಿ ಸಲ್ಲಿಸಿದರು. ಪಿಸೈ ರಾಜಶೇಖರ ವಂದಲಿ ಅವರು ಮನವಿ ಸ್ವೀಕರಿಸಿ, ಕ್ರಮ ಜರುಗಿಸುವ ಭರವಸೆ ನೀಡಿದರು. ಯಲ್ಲಾಪುರ ಲಾರಿ ಮಾಲಕರ ಸಂಘದ ಅಧ್ಯಕ್ಷ ಸುಜಯ್ ಮರಾಠಿ, ಸಂಘಟನೆ ಗೌರವಾಧ್ಯಕ್ಷ ಮಹೇಶ್ ನಾಯ್ಕ, ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಖಾಜಾ, ಪ್ರಮುಖರಾದ ಅತ್ತಾರ, ರಾಜೇಶ್ ನಾಯ್ಕ, ಮುರಳಿ ರಾವಲ್ ಇದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!