• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ದಾಂಡೇಲಿ | ವಿದ್ಯುತ್ ಗುತ್ತಿಗೆದಾರನ ಮನೆಯಲ್ಲಿ ಕಳ್ಳತನ: ಕೆಲಸದಾಕೆಯ ಮೇಲೆಯೇ ಅನುಮಾನ!

Achyutkumar by Achyutkumar
Gold stolen from Munji's house!
Share on FacebookShare on WhatsappShare on Twitter
ADVERTISEMENT

ಅಂಬೇವಾಡಿಯ ಕಾವ್ಯ ಗೌಡ ಅವರ ಒಡೆತನದಲ್ಲಿದ್ದ ಚಿನ್ನಾಭರಣಗಳು ಕಳ್ಳತನವಾಗಿದೆ. ಅವರ ಮನೆಗೆ ಕೆಲಸಕ್ಕೆ ಬರುವ ಗಾಂವಠಾಣಾದ ಶಹನಾಜ್ ಕಾಕರ ಅವರೇ 15 ಲಕ್ಷ ರೂ ಮೌಲ್ಯದ ಆಭರಣ ಕದ್ದ ಅನುಮಾನ ಶುರುವಾಗಿದೆ.

ದಾಂಡೇಲಿಯ ಅಂಬೇವಾಡಿ ಕೆ ಎಚ್ ಬಿ ಕಾಲೋನಿಯಲ್ಲಿ ಕಾವ್ಯ ಸೋಮಶೇಖರ ಗೌಡ ಅವರು ವಾಸವಾಗಿದ್ದಾರೆ. ಅವರ ಪತಿ ವಿದ್ಯುತ್ ಗುತ್ತಿಗೆದಾರರಾಗಿ ಕೆಲಸ ಮಾಡಿಕೊಂಡಿದ್ದಾರೆ. ವಿದ್ಯುತ್ ಸಾಮಗ್ರಿ ಖರೀದಿ ಹಾಗೂ ಕೆಲಸಗಾರರಿಗೆ ಹಣ ಕೊಡಬೇಕಾದ ವೇಳೆ ಅವರು ಕಾವ್ಯ ಗೌಡ ಅವರ ಬಂಗಾರವನ್ನು ಅಡವಿಡುತ್ತಾರೆ. ಆ ಕೆಲಸದ ಬಿಲ್ ಪಾವತಿ ಆದ ನಂತರ ಮಣಿಪುರಂ ಗೋಲ್ಡ್’ನಿಂದ ಬಂಗಾರ ಬಿಡಿಸಿಕೊಂಡು ಬರುತ್ತಾರೆ. ಹೀಗೆ ಮನೆಗೆ ಬಂದ ಬಂಗಾರವನ್ನು ಕಾವ್ಯ ಗೌಡ ಅವರು ಜೋಪಾನವಾಗಿರಿಸಿಕೊಂಡಿದ್ದು, ಆಗಾಗ ಒಂದೋoದೇ ಒಡವೆ ಕಾಣೆಯಾಗಿದೆ.

ಕಾವ್ಯ ಗೌಡ ಅವರ ಮನೆಗೆ ದಾಂಡೇಲಿ ಗಾಂವಠಾಣಾದ ಶಹನಾಜ್ ಸಲೀಂ ಕಾಕರ ಅವರು ಕೆಲಸಕ್ಕೆ ಬರುತ್ತಿದ್ದಾರೆ. 2025ರ ಅಗಸ್ಟ್ 8ರಂದು ಬಂಗಾರ ಬಿಡಿಸಿಕೊಂಡು ಬಂದಿದನ್ನು ಕೆಲಸದಾಕೆ ನೋಡಿದ್ದಾರೆ. 2026ರ ಜುಲೈ 7ರಂದು ಕಾವ್ಯ ಗೌಡ ಅವರು ಪರಿಶೀಲಿಸಿದಾಗ ಅನೇಕ ಬಗೆಯ ಬಂಗಾರದ ಆಭರಣಗಳು ಕಾಣೆಯಾಗಿದೆ. ಒಂದೋAದೇ ಬಂಗಾರದ ಒಡವೆಗಳು ಹಂತ ಹಂತವಾಗಿ ಕಣ್ಮರೆಯಾಗಿದ್ದು ಮೂರು ಬಂಗಾರದ ಚೈನು, ಉಂಗುರ, ಬ್ರಾಸ್‌ಲೈಟ್ ಸೇರಿ 15 ಲಕ್ಷ ರೂ ಮೌಲ್ಯದ ಚಿನ್ನ ನಾಪತ್ತೆಯಾಗಿದೆ. ಕೆಲಸದಾಕೆ ಶಹನಾಜ್ ಕಾಕರ ಅವರ ಮೇಲೆ ಕಾವ್ಯ ಗೌಡ ಅವರಿಗೆ ಅನುಮಾನ ಮೂಡಿದೆ.

`ಶಹನಾಜ್ ಕಾಕರ ಅವರನ್ನು ವಿಚಾರಣೆಗೊಳಪಡಿಸಬೇಕು. ತಮ್ಮ ಬಂಗಾರ ಮರಳಿಸಬೇಕು’ ಎಂದು ಕಾವ್ಯ ಗೌಡ ಅವರು ಪೊಲೀಸ್ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ಸತ್ಯಾಸತ್ಯತೆಯ ಶೋಧ ಶುರು ಮಾಡಿದ್ದಾರೆ.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!