• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ವರದಕ್ಷಿಣೆ ಕಿರುಕುಳ: 10 ವರ್ಷದ ನಂತರ ದೂರು!

Achyutkumar by Achyutkumar
Share on FacebookShare on WhatsappShare on Twitter
ADVERTISEMENT

ಭಟ್ಕಳದ ಮಾನಸಾ ಮೊಗೇರ್ ಅವರಿಗೆ ಅವರ ಗಂಡನ ಮನೆಯವರು ವರದಕ್ಷಿಣೆಗಾಗಿ ಪೀಡಿಸುತ್ತಿದ್ದಾರೆ. ಇಷ್ಟು ದಿನ ಸಹಿಸಿಕೊಂಡ ಮಾನಸಾ ಮೊಗೇರ್ ಅವರು ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಭಟ್ಕಳದ ಗೊರಟೆಯ ಜಾಣನಮನೆಯಲ್ಲಿ ಮಾನಸಾ (ಕಾವ್ಯ) ಮೊಗೇರ್ ಅವರು ವಾಸವಾಗಿದ್ದಾರೆ. ಅವರು ಶ್ರೀಧರ ಮೊಗೇರ್ ಅವರನ್ನು ಮದುವೆಯಾಗಿದ್ದಾರೆ. ಶ್ರೀಧರ ಮೊಗೇರ್ ಅವರ ಜೊತೆ ಅವರ ತಂದೆ ಪರಮೇಶ್ವರ ಶನಿಯಾರ ಮೊಗೇರ್, ತಾಯಿ ಪದ್ಮಾವತಿ ಪರಮೇಶ್ವರ ಮೊಗೇರ್ ಹಾಗೂ ಪತಿಯ ಸಹೋದರರಾದ ಯೊಗೇಶ್ವರ ಪರಮೇಶ್ವರ ಮೊಗೇರ್, ಆನಂದ ಪರಮೇಶ್ವರ ಮೊಗೇರ್ ಅವರು ಮಾನಸಾ ಮೊಗೇರ್ ಅವರಿಗೆ ಹಿಂಸೆ ನೀಡುತ್ತಿದ್ದಾರೆ.

ADVERTISEMENT

2016ರಲ್ಲಿ ಮಾನಸಾ ಮೊಗೇರ್ ಅವರು ಶ್ರೀಧರ್ ಮೊಗೇರ್ ಅವರನ್ನು ಮದುವೆ ಆಗಿದ್ದು, ಅಲ್ಲಿಂದ ಇಲ್ಲಿಯವರೆಗೂ ಅವರ ಕಾಟ ಸಹಿಸಿಕೊಂಡಿದ್ದಾರೆ. ಆದರೆ, ಇನ್ಮುಂದೆ ಆ ಹಿಂಸೆ ಸಹಿಸಲಾಗುವುದಿಲ್ಲ ಎಂದು ಭಾವಿಸಿ ಅವರು ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಗಂಡನ ಮನೆಯವರು ವರದಕ್ಷಿಣೆ ತರುವಂತೆ ಮಾನಸಾ ಅವರನ್ನು ಪೀಡಿಸುತ್ತಿದ್ದು, ತವರು ಮನೆಯಿಂದ ಹಣ ತರದ ಕಾರಣ ದೈಹಿಕವಾಗಿಯೂ ಹಿಂಸಿಸಿದ್ದಾರೆ. 2024ರ ಅವಧಿಯಲ್ಲಿ ಮಾನಸಾ ಅವರನ್ನು ಮನೆಯಿಂದ ಹೊರ ಹಾಕಿ ನೋವು ಮಾಡಿದ್ದಾರೆ.

ಪತಿ ಹಾಗೂ ಅವರ ಮನೆಯವರಲ್ಲಿ ಸುಧಾರಣೆ ಆಗಬಹುದು ಎಂಬ ನಿರೀಕ್ಷೆಯಲ್ಲಿ ಮಾನಸಾ ಮೊಗೇರ್ ಅವರು ಮೌನವಾಗಿದ್ದು, ಯಾವುದೇ ಸುಧಾರಣೆ ಕಾಣದ ಕಾರಣ ವರದಕ್ಷಿಣೆ ಕಿರುಕುಳದ ದೂರು ನೀಡಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!